Sunday, 19th May 2019

7 hours ago

ಮದ್ವೆ ಮುಹೂರ್ತದ ದಿನವೇ ವಧು ನಾಪತ್ತೆ

ಚಿತ್ರದುರ್ಗ: ಮದುವೆ ಮುಹೂರ್ತದ ದಿನವೇ ವರನಿಗೆ ಕೈಕೊಟ್ಟು ವಧು ನಾಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೇ 17 ರಂದು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೆಂಚಾಪುರದಲ್ಲಿ ವಿವಾಹ ನಡೆಯಬೇಕಿತ್ತು. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಚಿತ್ರದುರ್ಗದಲ್ಲಿ ನಿಶ್ಚಿತಾರ್ಥವಾಗಿತ್ತು. ಇದೀಗ ವಧು ಸ್ಫೂರ್ತಿ ಕೈಕೊಟ್ಟ ಹಿನ್ನೆಲೆಯಲ್ಲಿ ವರ ಪೋಲಿಸ್ ಠಾಣೆ ಮೆಟ್ಟಿಲೇರಿದ್ದಾರೆ. ವಧು ಸ್ಫೂರ್ತಿ ಸತತ ಮೂರು ತಿಂಗಳುಗಳ ಕಾಲ ವರನಾದ ನಾಗರಾಜ್ ಜೊತೆಗೆ ಎಲ್ಲೆಡೆ ಸುತ್ತಾಡುತ್ತಿದ್ದಳು. ಅಷ್ಟೇ ಅಲ್ಲದೇ ನಾಗರಾಜ್ ಅವರಿಂದ ಮೊಬೈಲ್, ಹಣ […]

12 hours ago

ಮದ್ವೆಯಾದ ಮೂರೇ ತಿಂಗ್ಳಲ್ಲಿ ಟೆಕ್ಕಿ ಪತ್ನಿ ಶವವಾಗಿ ಪತ್ತೆ!

ಮುಂಬೈ: ಮದುವೆಯಾದ ಮೂರು ತಿಂಗಳಿಗೆ 27 ವರ್ಷದ ವಿವಾಹಿತೆಯೊಬ್ಬರ ಮೃತದೇಹ ಆಕೆಯ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ರೇಷ್ಮಾ ಸಿಂಗ್ ಮೃತ ಮಹಿಳೆ. ಈಕೆ ತನ್ನ ಪತಿ ಮತ್ತು ಅತ್ತೆ-ಮಾವರ ಜೊತೆ ನಲಸೋಪರಾ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಶುಕ್ರವಾರ ರಾತ್ರಿ ಸೀಲಿಂಗ್ ಫ್ಯಾನಿನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು...

ಪ್ರೀತಿಯ ಬಲೆಯಲ್ಲಿ ಬೀಳಿಸಿ 30ಕ್ಕೂ ಹೆಚ್ಚು ಮಹಿಳೆಯರ ಮೇಲೆ ರೇಪ್!

1 day ago

– ಹಣಕ್ಕಾಗಿ ಬ್ಲಾಕ್‍ಮೇಲ್ ರಾಯ್ಪುರ್: ಯುವತಿಯರು ಮತ್ತು ಮಹಿಳೆಯರು ಸೇರಿದಂತೆ ಬರೋಬ್ಬರಿ 30ಕ್ಕೂ ಅಧಿಕ ಮಂದಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಯೊಂದು ಛತ್ತೀಸ್ ಗಢದ ದುರ್ಗ್ ಜಿಲ್ಲೆ ಭಿಲಾಯಿಯಲ್ಲಿ ಬೆಳಕಿಗೆ ಬಂದಿದೆ. ಇದೀಗ ಛತ್ತೀಸ್ ಗಢದ, ಮಧ್ಯಪ್ರದೇಶ ಮತ್ತು...

ಮಗಳ ಮದ್ವೆಗೆ ತಲೆ, ಪ್ರೀತಿ ಖರ್ಚು ಮಾಡಿದ್ದೇನೆ: ರವಿಚಂದ್ರನ್

3 days ago

ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಮಗಳ ಮದುವೆ ಸಂಭ್ರಮದಲ್ಲಿದ್ದಾರೆ. ಇದೇ 28 ಮತ್ತು 29 ರಂದು ಅರಮನೆ ಮೈದಾನದಲ್ಲಿ ಮದುವೆ ನಡೆಯಲಿದೆ. ಮದುವೆಯ ಬಗ್ಗೆ ಮಾತನಾಡಿದ ರವಿಚಂದ್ರನ್, ಸಿನಿಮಾ ಮಾಡಿದಂತೆಯೇ ಮದುವೆ ಕೂಡ ಇರಲಿದೆ. ಗಾಜಿನ ಸ್ಟೇಜ್ ಹಾಕಿಸಿದ್ದು, ಸಮಾರಂಭಕ್ಕೆ ಸಾಕಷ್ಟು...

ಮದ್ಯದ ವಾಸನೆ ಮೂಗಿಗೆ ಬಡಿದದ್ದೇ ತಡ, ಮಂಟಪದಲ್ಲೇ ವರ ಬೇಡ ಎಂದ ವಧು!

4 days ago

ಭುವನೇಶ್ವರ: ವರ ಮದ್ಯಪಾನ ಮಾಡಿ ಮಂಟಪಕ್ಕೆ ಬಂದಿದ್ದಕ್ಕೆ ವಧು ಮದುವೆಯನ್ನೇ ರದ್ದುಗೊಳಿಸಿದ ಘಟನೆ ಒಡಿಶಾದ ಜಾಜ್‍ಪುರದಲ್ಲಿ ನಡೆದಿದೆ. ಒಡಿಶಾದ ಸ್ವ-ಸಹಾಯ ಗುಂಪಿನ ಕಾರ್ಯಕರ್ತೆ ಸಂಗಮಿತ್ರ ಸೇಥಿ ಈ ದಿಟ್ಟ ನಿರ್ಧಾರ ಕೈಗೊಂಡ ವಧು. ಇವರು ಮದ್ಯಪಾನ ವಿರೋಧಿ ಹೋರಾಟಗಾರ್ತಿಯಾಗಿದ್ದು, ಸುತ್ತಮುತ್ತ ಇರುವ...

ಮದ್ವೆ ವೇಳೆ ವಧುವನ್ನು ನೋಡಿ ಶರ್ಟ್ ಹರಿದುಕೊಂಡು ವಿಚಿತ್ರವಾಗಿ ವರ್ತಿಸಿದ ವರ

4 days ago

ಪಾಟ್ನಾ: ವೇದಿಕೆ ಮೇಲಿದ್ದ ವಧುವನ್ನು ನೋಡಿ ವರ ತನ್ನ ಶರ್ಟ್ ಹರಿದುಕೊಂಡು ವಿಚಿತ್ರವಾಗಿ ವರ್ತಿಸಿದ ಘಟನೆ ಬಿಹಾರದ ದಾನಾಪುರದಲ್ಲಿ ನಡೆದಿದೆ. ವರಮಾಲಾ ಕಾರ್ಯಕ್ರಮದ ಸಂದರ್ಭದಲ್ಲಿ ವರನನ್ನು ವೇದಿಕೆ ಮೇಲೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವರ ವಧುವನ್ನು ನೋಡಿದ ತಕ್ಷಣ ತನ್ನ...

ಮದ್ವೆ ಕಾರ್ಯಕ್ರಮ ನಡೆಯುತ್ತಿದ್ದಂತೆ ಕತ್ತರಿಯಿಂದ ಇರಿದು ವರನ ಬರ್ಬರ ಹತ್ಯೆ

5 days ago

ಲಕ್ನೋ: ಮದುವೆಯ ಹಿಂದಿನ ರಾತ್ರಿ ಯುವಕನೊಬ್ಬ ವರನಿಗೆ ಕತ್ತರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ನಡೆದಿದೆ. ಕುಮಾರ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ವರನನ್ನು ಸುರೇಂದ್ರ ಕೋರಿ ಎಂದು ಗುರುತಿಸಲಾಗಿದೆ. ಆರೋಪಿ...

ರಿಯಲ್ ಲೈಫಿನಲ್ಲೂ ಮಿ. ಆ್ಯಂಡ್ ಮಿಸಸ್ ಆದ ಅಮೃತಾ-ರಘು

5 days ago

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಿರುತೆರೆ ಮತ್ತು ಬೆಳ್ಳಿತೆರೆಯ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ‘ಕುಲವಧು’ ಧಾರಾವಾಹಿಯ ವಚನಾ ಖ್ಯಾತಿಯ ಅಮೃತಾ ರೀಲ್ ಹುಡುಗ ಜೊತೆ ರಿಯಲ್ ಆಗಿ ಮದುವೆಯಾಗಿದ್ದಾರೆ. ನಟಿ ಅಮೃತಾ ತಮ್ಮ ಬಹುದಿನಗಳ ಗೆಳೆಯ...