ಕಾರವಾರ: ಅರಣ್ಯದಲ್ಲಿ ಹುದುಗಿಸಿಟ್ಟಿದ್ದ ಗೋವಾ ಮದ್ಯವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅಬಕಾರಿ ಅಧಿಕಾರಿಗಳು ಮಾಜಾಳಿ ಬಳಿಯ ಸೈಲ್ ಎಂಜಿನಿಯರಿಂಗ್ ಕಾಲೇಜು ಬಳಿ ಇರುವ ಅರಣ್ಯ...
ಧಾರವಾಡ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಬಿಂಗಿ ಆತ್ಮಹತ್ಯೆಗೆ ಶರಣಾದ ವ್ಯಕಿ ಗ್ರಾಮದ ಹೊರವಲಯದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಬಸವರಾಜ್ ಆತ್ಮಹತ್ಯೆ...
ಚೆನ್ನೈ: 1.42 ಕಿಲೋ ಗ್ರಾಂ ಚಿನ್ನ ಸೇರಿದಂತೆ 85 ಲಕ್ಷ ಮೌಲ್ಯದ ವಸ್ತುಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬುಧವಾರ ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಚೆನ್ನೈ ಏರ್ ಕಸ್ಟಮ್ಸ್ ಪ್ರಕಾರ ಆರೋಪಿಗಳ ಬಳಿ...
– ಎಣ್ಣೆ ಹಂಚಿಕೊಳ್ಳುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಲಕ್ನೋ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಪೀರ್ಖೇಡಾ ಪ್ರದೇಶದಲ್ಲಿ ನಡೆದ ಕೊಲೆ ಪ್ರಕರಣವೊಂದನ್ನು ಪೊಲೀಸರು ಶುಕ್ರವಾರ ಬೇಧಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಐದು ದಿನಗಳ ಹಿಂದೆ ಜಸ್ಬೀರ್ನನ್ನು...
– ಬಾಲ ಸಹಾಯವಾಣಿಗೆ ಕರೆ ಮಾಡಿ ವಿದ್ಯಾರ್ಥಿ ಅಳಲು ಜೈಪುರ: ತನ್ನ 11 ವರ್ಷದ ಮಗನಿಗೆ ಭಿಕ್ಷೆ ಬೇಡುವಂತೆ ಒತ್ತಾಯಿಸಿದ್ದು, ಹಣ ಸಂಗ್ರಹಿಸಿಕೊಂಡು ಬಾರದ್ದಕ್ಕೆ ಮನಬಂದಂತೆ ಥಳಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ತಂದೆಯ ವಿಕೃತ...
– ಮಹಿಳೆಯರು ಸೇರಿ ಹಲವಾರು ಆಸ್ಪತ್ರೆಗೆ ದಾಖಲು ತಿರುವನಂತಪುರಂ: ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ಮಾಡಿ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ನಲ್ಲಿ ನಡೆದಿದೆ. ಮೃತ ಐವರನ್ನು ರಾಮನ್ (61), ಅಯ್ಯಪ್ಪನ್...
-ಹೊಳೆಯಂತೆ ಹರಿದ ಮದ್ಯ ಪಾಟ್ನಾ: ಅಕ್ರಮವಾಗಿ ಸಾಗಿಸುತ್ತಿದ್ದ 11 ಸಾವಿರ ಲೀಟರ್ ಮದ್ಯವನ್ನು ಚುನಾವಣಾ ಅಧಿಕಾರಿಗಳು ನಾಶ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ರಾಜ್ಯದ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ....
– ಪ್ರೀತಿಸಿ ಮದ್ವೆಯಾಗಿದ್ದ ಪತಿಯನ್ನೇ ಕೊಂದ್ಳು – ಮರುದಿನ ಕುಡಿಯಲೆಂದು ಎಣ್ಣೆ ತಂದಿದ್ದ ಹೈದರಾಬಾದ್: ಮಹಿಳೆಯೊಬ್ಬಳು ಪತಿಯ ಕಿರುಕುಳವನ್ನು ಸಹಿಸಲಾಗದೆ ಅವನು ತಂದಿದ್ದ ಮದ್ಯದಲ್ಲಿ ಕೀಟನಾಶಕವನ್ನು ಬೆರೆಸಿದ್ದಾಳೆ. ಆದರೆ ಪತಿಯ ಜೊತೆ ಆತನ ಗೆಳೆಯನೂ ಮದ್ಯ...
ಯಾದಗಿರಿ: ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ ಮದ್ಯ ಸಂಗ್ರಹ ಆವರಣದಲ್ಲಿ ಮಾರಾಟವಾಗದೆ ಉಳಿದುಕೊಂಡಿದ್ದ 16 ಲಕ್ಷ ಮೌಲ್ಯದ ಮದ್ಯವನ್ನು ಅಧಿಕಾರಿಗಳು ಇಂದು ನಾಶಪಡಿಸಿದ್ದಾರೆ. ನಾಕ್ ಔಟ್ ಕಂಪನಿಯ ಪೋಸ್ಟರ್ ಗೋಲ್ಡ್, ಲಾಗರ್,...
– 19ರ ಹುಡುಗಿಯ ಮುಂದೆಯೇ ಎಣ್ಣೆ ಪಾರ್ಟಿ – ಕುಡಿದ ನಂತ್ರ ಯುವತಿಯ ಮೇಲೆರಗಿದ ಕಾಮುಕರು ಹೈದರಾಬಾದ್: 19 ವರ್ಷದ ಯುವತಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತ ಹುಡುಗ ಸೇರಿದಂತೆ ಮೂವರು ಸಾಮೂಹಿಕವಾಗಿ...
ಹುಬ್ಬಳ್ಳಿ: ಬಾರ್ ಗೆ ನುಗ್ಗಿದ ಕಳ್ಳನೋರ್ವ ಕಳ್ಳತನ ಮಾಡಿ ಅಲ್ಲಿಯೇ ಮದ್ಯ ಕುಡಿದು ಹೋಗಿರುವ ಘಟನೆ ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿ ನಡೆದಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲಿಗೆ ಬಾರ್ಗೆ ನುಗ್ಗಿದ ಕಳ್ಳ, ಗಲ್ಲಾ ಪೆಟ್ಟಿಗೆಯಲ್ಲಿದ್ದ...
ಮಡಿಕೇರಿ: ಕೊರೊನಾದಿಂದಾಗಿ ಐದು ತಿಂಗಳಿಂದಲೂ ಮುಚ್ಚಿದ್ದ ಬಾರ್ ಗಳು ಇಂದು ಮತ್ತೆ ಓಪನ್ ಆಗಿರುವುದಕ್ಕೆ ಮದ್ಯಪ್ರಿಯರು ಫುಲ್ ಖುಷಿಯಾಗಿದ್ದಾರೆ. ಬಾರ್ ಗಳು ಓಪನ್ ಆಗುತ್ತಿದ್ದಂತೆ ಮದ್ಯಪ್ರಿಯರು ಸ್ನೇಹಿತರೊಂದಿಗೆ ಬಾರ್ ಗಳತ್ತ ಮುಖ ಮಾಡಿದ್ದಾರೆ. ಇಷ್ಟು ದಿನ...
ಕೋಲಾರ: ಕುಡಿದ ಅಮಲಿನಲ್ಲಿದ್ದ ಅಂಧ ಪತಿಯೊಬ್ಬ ಪತ್ನಿಗೆ ದೈಹಿಕವಾಗಿ ಹಿಂಸೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಐನೋರಹೊಸ ಹಳ್ಳಿಯಲ್ಲಿ ನಡೆದಿದೆ. ರತ್ನಮ್ಮ (28) ಕೊಲೆಯಾದ ದುರ್ದೈವಿ. ಪತಿ ಮಂಜುನಾಥ್ ಕುಡಿದ ಅಮಲಿನಲ್ಲಿ...
ಚೆನ್ನೈ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಪತಿಗೆ 38 ವರ್ಷದ ಮಹಿಳೆಯೊಬ್ಬರು ಮದ್ಯ ತಂದುಕೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ತಮಿಳುನಾಡಿನ ಕುದ್ದಲೂರಿನ ಚಿದಂಬರಂನ ರಾಜಾ ಮುತ್ತಯ್ಯ ವೈದ್ಯಕೀಯ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪತಿಗೆ ಮದ್ಯ ತಂದುಕೊಟ್ಟಿದ್ದಕ್ಕೆ...
ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಸಮೀಪದ ಸಿಂಗಸಂದ್ರ ಎಂಬಲ್ಲಿ ಕಂಠಪೂರ್ತಿ ಕುಡಿದ ವ್ಯಕ್ತಿಯೊಬ್ಬ ತನ್ನ ಗೆಳೆಯನನ್ನೇ ಹೊಡೆದು ಕೊಂದ ಘಟನೆ ನಡೆದಿದೆ. ಜೆಎಸ್ಎಸ್ ಲೇಔಟ್ ನಿವಾಸಿ ಯೋಗೇಶ್ ತನ್ನ ಸಂಬಂಧಿಕರ ಅಂತ್ಯಸಂಸ್ಕಾರ ಮುಗಿಸಿ ಗೆಳೆಯರೊಂದಿಗೆ ಶನಿವಾರ...
– ಲಾಕ್ಡೌನ್ ವೇಳೆ ರಾಜ್ಯದಲ್ಲೇ ಅತಿ ಹೆಚ್ಚು ಅಕ್ರಮ ಮದ್ಯ ಮಾರಾಟ ಕೋಲಾರ: ಜಿಲ್ಲೆಯಲ್ಲಿ ಶಾಶ್ವತ ಕುಡಿಯೋ ನೀರಿಗೂ ಬರ ಇದೆ. ಆದರೆ ಕೊರೊನಾ ಸಂಕಷ್ಟದ ಮಧ್ಯೆ ಮದ್ಯ ಮಾರಾಟಕ್ಕೆ ಬರವಿಲ್ಲ ಅನ್ನೋ ಅಂಶವೊಂದು ಬಯಲಾಗಿದೆ....