ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡಿ: ಎಚ್.ವಿಶ್ವನಾಥ್
- ಮೈತ್ರಿ ಇದ್ದಿದ್ರೆ ಸಿದ್ದರಾಮಯ್ಯ, ಎಚ್‍ಡಿಕೆ ಟ್ರಂಪ್‍ಗಳಾಗ್ತಿದ್ರು ಬೆಂಗಳೂರು: ವಾರದಲ್ಲಿ ಎರಡು ದಿನ ಮದ್ಯ ಮಾರಾಟ…
ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಣೆ- ನಾಲ್ವರು ಅಂದರ್
ಚಿತ್ರದುರ್ಗ: ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ನಾಲ್ವರನ್ನು ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.…
ಫೇಸ್‍ಬುಕ್ ಮೂಲಕ ಮದ್ಯ ಮಾರಾಟ: ಜಾಹೀರಾತಿಗೆ ಮರುಳಾದ್ರೆ ಪಂಗನಾಮ ಫಿಕ್ಸ್
ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿರುವುದು ಎಣ್ಣೆ ಪ್ರಿಯರನ್ನ ಚಡಪಡಿಸುವಂತೆ ಮಾಡಿದೆ.…
ಪಾಸ್ ದುರ್ಬಳಕೆ ಮಾಡ್ಕೊಂಡು ವಾಹನದಲ್ಲಿ ಮದ್ಯ ಸಾಗಾಟ – ಕೈ ಕಾರ್ಯಕರ್ತರು ಅರೆಸ್ಟ್
ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ತುರ್ತು ಅವಶ್ಯಕ ವಸ್ತುಗಳ ಸಾಗಾಟಕ್ಕೆ ಅವಕಾಶ ನೀಡಿ ಸರ್ಕಾರ ಪಾಸ್…
ಸ್ಯಾನಿಟೈಸರ್ ಸಾವು ಪ್ರಕರಣ- ಗ್ರಾಮದ 15 ಮದ್ಯವ್ಯಸನಿಗಳು ಸ್ಯಾನಿಟೈಸರ್ ಸೇವಿಸಿರುವ ಶಂಕೆ
ಧಾರವಾಡ: ಮದ್ಯ ಸಿಗದ್ದಕ್ಕೆ ಸ್ಯಾನಿಟೈಸರ್ ಸೇವಿಸಿ ಅಕ್ಕ, ತಮ್ಮ ಇಬ್ಬರೂ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಇನ್ನೂ…
ಸರ್ಜಿಕಲ್ ಸ್ಪಿರಿಟ್‍ಗೆ ನೀರು ಬೆರೆಸಿ ಕಳ್ಳಬಟ್ಟಿ ಸಾರಾಯಿ ಎಂದು ಮಾರಾಟ
ದಾವಣಗೆರೆ: ಮದ್ಯ ಸಿಗದ್ದಕ್ಕೆ ಹಲವರು ಕಳ್ಳಬಟ್ಟಿ ಸಾರಾಯಿ ಮೊರೆ ಹೋಗುತ್ತಿದ್ದು, ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಕೆಲವರು ಸರ್ಜಿಕಲ್…
ಮದ್ಯ ಸಿಗದ್ದಕ್ಕೆ ಕೋಲಾರದಲ್ಲಿ 8 ಮದ್ಯದಂಗಡಿ ಕಳವು, 6 ಕಳ್ಳಭಟ್ಟಿ ಪ್ರಕರಣ ದಾಖಲು
ಕೋಲಾರ: ಕೋಲಾರದಲ್ಲಿ ಮದ್ಯ ಸಿಗದ ಹಿನ್ನೆಲೆಯಲ್ಲಿ ಮದ್ಯ ಪ್ರಿಯರು ಅನ್ಯ ಮಾರ್ಗಗಳನ್ನ ಕಂಡುಕೊಳ್ಳುತ್ತಿದ್ದು, ಮದ್ಯ ಕಳವು,…
ಮದ್ಯ ಸಿಗದ್ದಕ್ಕೆ ಸ್ಯಾನಿಟೈಸರ್ ಸೇವನೆ- ಬೆಳಗ್ಗೆ ತಮ್ಮ, ಈಗ ಅಕ್ಕ ಸಾವು
ಹುಬ್ಬಳ್ಳಿ: ಮದ್ಯ ಸಿಗದ್ದಕ್ಕೆ ಸ್ಯಾನಿಟೈಸರ್ ಕುಡಿದು ಒಂದೇ ದಿನ ಅಕ್ಕ- ತಮ್ಮ ಮೃತಪಟ್ಟ ಘಟನೆ ಕಲಘಟಗಿ…
ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ವ್ಯಕ್ತಿ ಸಾವು
ಹುಬ್ಬಳ್ಳಿ: ಲಾಕ್‍ಡೌನ್ ಎಫೆಕ್ಟ್ ನಿಂದ ಮದ್ಯ ಸಿಗದೆ ಮದ್ಯ ವ್ಯಸನಿಗಳು ಪರದಾಡುತ್ತಿದ್ದಾರೆ. ಈ ಮಧ್ಯೆ ಎಣ್ಣೆ…
