– ಚಿಲ್ಡ್ ಬಿಯರ್ ನೀಡಿ ಎಣ್ಣೆ ಪ್ರಿಯರ ದಾಹ ತಣಿಸಿದ – ಮದ್ಯ ಪ್ರಿಯರ ಸಂತಸಕ್ಕೆ ಪಾರವೇ ಇಲ್ಲ ಲಂಡನ್: ಬ್ರಿಟನ್ನಲ್ಲಿ ಪಬ್ಗಳು ಬಂದ್ ಆಗಿವೆ. ಆದರೆ ಪೂರ್ವ ಲಂಡನ್ನ ವ್ಯಕ್ತಿಯೊಬ್ಬ ಬಿಯರ್ ಮಾರಲು ಉಪಾಯ...
ಶಿವಮೊಗ್ಗ: ಮದ್ಯ ನೀಡುವಂತೆ ನಿವೃತ್ತ ಸೈನಿಕರು ಆಗ್ರಹಿಸಿ, ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ನಗರದಲ್ಲಿ ನಡೆದಿದೆ. ಕೊರೊನಾ ಲಾಕ್ಡೌನ್ನಿಂದಾಗಿ ಮಿಲಿಟರಿ ಕ್ಯಾಂಟೀನ್ ಸಹ ಬಂದ್ ಆಗಿತ್ತು. ಆದರೆ ಸರ್ಕಾರ ಮದ್ಯ...
ಬಾಗಲಕೋಟೆ: ಕುಡಿದ ಮತ್ತಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ್ಗೆ ಡಿಕ್ಕಿ ಹೊಡೆದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮದಲ್ಲಿ ನಡೆದಿದೆ. ಆಸಂಗಿ ಗ್ರಾಮದ ಜ್ಯೋತೆವ್ವ ಜಾರ್ಜ್ ಆಸಂಗಿ...
ಬೆಂಗಳೂರು: ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದ ಗೆಳೆಯನನ್ನು ಕೊಂದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರಿನ ಆರ್.ಟಿ.ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 6ರಂದು ಮದ್ಯ ಖರೀದಿಸಿ ರಾಜೇಶ್,...
ಬೆಳಗಾವಿ: ಎಂ ಆರ್ ಪಿ ದರದಲ್ಲಿ ಮದ್ಯ ಮಾರಾಟ ಮಾಡಿ ಎಂದಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆದ ಆರೋಪವೊಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದದಿಂದ ಕೇಳಿಬಂದಿದೆ. ದೊಡವಾಡದ ಕೊಪ್ಪದ ಅಗಸಿ ಬಳಿಯ ವೈನ್ಶಾಪ್ ಸಿಬ್ಬಂದಿ...
– ಬಾತು ಕೋಳಿ ಮಾಂಸಕ್ಕಾಗಿ ಕೊಲೆ – ಜಮೀನಿನಲ್ಲಿ ಪಾರ್ಟಿ ಮಾಡುತ್ತಾ ಜಗಳ ಚೆನ್ನೈ: ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ....
ಧಾರವಾಡ: ಲಾಕ್ಡೌನ್ ಮುಂಚೆಯೇ ಮದ್ಯ ಮಾರಾಟ ಇತ್ತಲ್ಲ, ಆಗ ಯಾಕೆ ಮದ್ಯ ನಿಷೇಧದ ಬಗ್ಗೆ ಚರ್ಚೆ ಆಗಲಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಮದ್ಯ ನಿಷೇಧ ಮಾಡುವುದರ ವಿರುದ್ಧ ಕಿಡಿಕಾಡಿದ್ದಾರೆ. ಮದ್ಯ ಮಾರಾಟ ನಿಷೇಧಕ್ಕೆ...
ಬಳ್ಳಾರಿ: ಕಂಠಪೂರ್ತಿ ಮದ್ಯ ಕುಡಿದು ನಶೆಯಲ್ಲಿ ತೇಲಾಡುತ್ತಿದ್ದ ಕುಡುಕನೋರ್ವ ತನ್ನ ಮನೆಗೇ ಬೆಂಕಿ ಹಚ್ಚಿದ ಘಟನೆ ಬಳ್ಳಾರಿಯ ಕೊಳ್ಳೆಗಲ್ಲು ಗ್ರಾಮದ ಶ್ರೀರಾಮುಲು ನಗರದಲ್ಲಿ ನಡೆದಿದೆ. ಕೊಳಗಲ್ಲು ಗ್ರಾಮದ ನಿವಾಸಿ ಚಿದಾನಂದ ಕುಡಿದ ಮತ್ತಿನಲ್ಲಿ ತನ್ನ ಮನೆಗೆ...
ಚಿಕ್ಕಬಳ್ಳಾಪುರ: ಲಾಕ್ಡೌನ್ ನಡುವೆ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೆ ತಡ ಮದ್ಯಪ್ರಿಯರು ಸರದಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಗಿಬಿದ್ದಿದ್ದರು. ಆದರೆ ಇದೀಗ ಮದ್ಯಪ್ರಿಯರು ಎಣ್ಣೆ ಅಂಗಡಿಯತ್ತ ಮುಖ ಮಾಡುತ್ತಿಲ್ಲ. ಇಷ್ಟು ದಿನ ಕೇವಲ ಎಂಎಸ್ಐಎಲ್ನಲ್ಲಿ...
ರಾಯಚೂರು: ಕುಡಿಯಲು ಮದ್ಯ ಕೊಡದಿದ್ದಕ್ಕೆ ಮದ್ಯವ್ಯಸನಿಗಳು ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಜಾಲಹಳ್ಳಿ ರಸ್ತೆಯಲ್ಲಿರುವ ಕ್ಷೀರಸಾಗರ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕ ರವೀಂದ್ರ ಅಕ್ಕರಿಕೆ ಮೇಲೆ ಮೂವರು...
– ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಖರೀದಿಗೆ ಅವಕಾಶ – ಎಂಆರ್ಪಿ ಬೆಲೆಗಿಂತ ಹೆಚ್ಚಿಗೆ ಮಾರಾಟ ಮಾಡಿದ್ರೆ ಲೈಸನ್ಸ್ ರದ್ದು ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ಸುಮಾರು ಒಂದೂವರೆ ತಿಂಗಳ ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡುವ...
-ಮದ್ಯದ ಅಮಲಿನಲ್ಲಿ ಅಣ್ಣನನ್ನು ಥಳಿಸಿಕೊಂದ ತಮ್ಮ ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಉಪ್ಪಾರ ಬೀರನಹಳ್ಳಿ ಪಿಡಬ್ಲ್ಯುಡಿ ಕ್ವಾಟರ್ಸ್ನಲ್ಲಿ ನಡೆದಿದೆ. ಸಹೋದರರಿಬ್ಬರು ಮನೆ...
– ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ: ಸುಪ್ರೀಂಕೋರ್ಟ್ ನವದೆಹಲಿ: ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಜನಸಂದಣಿ ಕಡಿಮೆಗೊಳಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಮಯವನ್ನು ಜಾರಿಗೊಳಿಸಲು ಹೋಮ್ ಡೆಲಿವರಿಯನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್...
ಧಾರವಾಡ: ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ, ಮದ್ಯ ನಿಷೇಧಿಸಬೇಕೆಂದು ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಧಾರವಾಡದಲ್ಲಿ ಹಲವು ಸಂಘಟನೆಗಳು ಸೇರಿ ರಾಜ್ಯ ಸರ್ಕಾರ ಮದ್ಯ...
ರಾಯಚೂರು: ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬಳಿಕ ಮದ್ಯದ ಅಂಗಡಿ ಮುಂದೆ ಮದ್ಯಪ್ರಿಯರು ಕ್ಯೂ ನಿಂತಿದ್ದರು. ಈಗ ಗುಟ್ಕಾ, ಸಿಗರೇಟ್ ಅಂಗಡಿ ಮುಂದೆ ದೊಡ್ಡ ಕ್ಯೂ ಕಾಣಿಸುತ್ತಿದೆ. ಪಾನ್ ಬೀಡ ವ್ಯಾಪಾರಕ್ಕೆ ಅವಕಾಶ ಸಿಕ್ಕ...
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ ಮದ್ಯ ಸಿಗದೆ ಸೈಲೆಂಟ್ ಆಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ವೈಲೆಂಟ್ ಆಗಿದೆ. ಮದ್ಯ ಮಾರಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದಾಗಿನಿಂತ ನಿತ್ಯವೂ ಒಂದಿಲ್ಲೊಂದು ಹಲ್ಲೆ, ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ....