Wednesday, 21st August 2019

Recent News

4 months ago

ವಿದ್ಯಾರ್ಥಿನಿ ಅತ್ಯಾಚಾರ ಕೇಸ್ – ಬೆಂಗ್ಳೂರಿನಿಂದ ಬಂತು ಮತ್ತೊಂದು ಎಫ್‍ಎಸ್‍ಎಲ್ ತಂಡ

ರಾಯಚೂರು: ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ರಾಯಚೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಿಐಡಿ ಎಸ್.ಪಿ ಶರಣಪ್ಪ, ಮೃತಳ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತೇವೆ. ಪ್ರಕರಣದ ಬಗ್ಗೆ ಯಾರಿಗಾದರೂ ಮಾಹಿತಿಯಿದ್ದರೆ ತಿಳಿಸಬಹುದು ಅಂತ ಹೇಳಿದ್ದರು. ಇದನ್ನೂ ಓದಿ: ಡೆತ್ ನೋಟ್ ನಂಬಿದ್ದ ಪೊಲೀಸರಿಗೆ ಶಾಕ್: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್! ಈಗ ಬೆಂಗಳೂರಿನಿಂದ ಮತ್ತೊಂದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‍ಎಸ್‍ಎಲ್) ತಂಡ […]

1 year ago

ಸಾರ್ವಜನಿಕರ ಹೊಡೆತಕ್ಕೆ ಬಲಿಯಾದ ಆದಿವಾಸಿ ಮಧು ಕುಟುಂಬದ ಕಷ್ಟಕ್ಕೆ ಮಿಡಿದ ಸೆಹ್ವಾಗ್

ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಕಳ್ಳತನ ಆರೋಪದಲ್ಲಿ ಸಾರ್ವಜನಿಕರಿಂದ ಹೊಡೆತ ತಿಂದು ಮೃತಪಟ್ಟ ಕೇರಳ ಆದಿವಾಸಿ ಮಧು ಕುಟುಂಬಕ್ಕೆ ಸೆಹ್ವಾಗ್ ಆರ್ಥಿಕ ಸಹಾಯ ನೀಡಿದ್ದಾರೆ. ಸೆಹ್ವಾಗ್ ಫೌಂಡೇಶನ್ ಮೂಲಕ ಈಗಾಗಲೇ ಸಾಕಷ್ಟು ಸಹಾಯ ಕಾರ್ಯಗಳನ್ನು ಮಾಡುತ್ತಿರುವ ಸೆಹ್ವಾಗ್ ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಸದ್ಯ ಸೆಹ್ವಾಗ್, ಮಧು ಅವರ ತಾಯಿಗೆ ಸಹಾಯ ಹಸ್ತ...