Thursday, 21st November 2019

3 years ago

ಎಐಎಡಿಎಂಕೆಯಿಂದ ಶಶಿಕಲಾ ವಜಾ!

ಚೆನ್ನೈ: ತಮಿಳುನಾಡು ರಾಜಕೀಯದ ಹೈಡ್ರಾಮಾ ಇಂದು ಕೂಡಾ ಮುಂದುವರೆದಿದೆ. ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಿಕೆ ಶಶಿಕಲಾ ಅವರನ್ನು ಉಚ್ಛಾಟಿಸಿ ಅಣ್ಣಾಡಿಎಂಕೆ ಪಕ್ಷದ ಗೌರವಾಧ್ಯಕ್ಷ ಹಾಗೂ ಪನ್ನೀರ್‍ಸೆಲ್ವಂ ಬಣದಲ್ಲಿ ಗುರುತಿಸಿಕೊಂಡಿರುವ ಇ.ಮಧುಸೂದನನ್ ಆದೇಶ ಹೊರಡಿಸಿದ್ದಾರೆ. ಇವರ ಜೊತೆಗೆ ಶಶಿಕಲಾ ಸಂಬಂಧಿಕರಾದ ಟಿಟಿವಿ ದಿನಕರನ್ ಹಾಗೂ ಎಸ್.ವೆಂಕಟೇಶ್ ಅವರನ್ನೂ ವಜಾಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ 4 ವರ್ಷ ಶಿಕ್ಷೆಯ ತೀರ್ಪು ಪ್ರಕಟಿಸಿದ ನಂತರ ಜೈಲಿಗೆ ಹೋಗುವ ಮುನ್ನ ಶಶಿಕಲಾ ನಟರಾಜನ್ ದಿನಕರನ್‍ಗೆ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದರು. ನಾಳೆ […]