Thursday, 17th October 2019

Recent News

3 months ago

ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್- ಶಾಸಕನನ್ನು ಉಚ್ಚಾಟಿಸಿದ ಬಿಜೆಪಿ

ಡೆಹ್ರಾಡೂನ್: ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದ ಉತ್ತರಾಖಂಡ್‍ನ ಶಾಸಕ ಪ್ರಣವ್ ಸಿಂಗ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಲಹೆಗಾರ ಅನಿಲ್ ಬಲುನಿ ಅವರು, ಪ್ರಣವ್ ಸಿಂಗ್ ನಿರಂತರವಾಗಿ ದುರ್ನಡತೆ ತೋರುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದೇವೆ ಎಂದು ತಿಳಿಸಿದರು. ಕಪ್ಪು ಬಣ್ಣದ ಬನಿಯನ್ ಹಾಗೂ ಬಿಳಿ ಪ್ಯಾಂಟ್ ಧರಿಸಿ, ಎರಡೂ ಕೈಯಲ್ಲಿ ನಾಲ್ಕು ಗನ್ […]

3 months ago

ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಬಿಜೆಪಿ ಶಾಸಕನ ಡ್ಯಾನ್ಸ್ – ವಿಡಿಯೋ ವೈರಲ್

ಡೆಹ್ರಾಡೂನ್: ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗುತ್ತಿದ್ದ ಉತ್ತರಾಖಂಡ್‍ನ ಬಿಜೆಪಿ ಶಾಸಕ ಪ್ರಣವ್ ಸಿಂಗ್ ಇದೀಗ ಮತ್ತೆ ಸುದ್ದಿಯಾಗಿದ್ದು, ನಾಲ್ಕೈದು ಗನ್ ಹಿಡಿದುಕೊಂಡು ಅಶ್ಲೀಲ ಪದಗಳನ್ನು ಬಳಸಿ ಬೈಯುತ್ತ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಸಕ ಆಕಾಶ್ ವಿಜಯ್‍ವರ್ಗಿಯಾ ಪ್ರಕರಣದ ನಂತರ ಪ್ರಧಾನಿ ಮೋದಿ ಅವರು ಎಲ್ಲ ಜನಪ್ರತಿನಿಧಿಗಳು ಶಿಸ್ತಿನಿಂದ ವರ್ತಿಸಬೇಕು....