Monday, 16th July 2018

Recent News

3 months ago

ಐವರು ಧಾರ್ಮಿಕ ನಾಯಕರಿಗೆ ಮಂತ್ರಿಸ್ಥಾನ ನೀಡಿದ ಮಧ್ಯಪ್ರದೇಶ ಸರ್ಕಾರ

ಭೋಪಾಲ್: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರ ಐದು ಮಂದಿ ಹಿಂದೂ ಧಾರ್ಮಿಕ ಮುಖಂಡರಿಗೆ ರಾಜ್ಯ ದರ್ಜೆಯ ಮಂತ್ರಿ ಸ್ಥಾನವನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಕಂಪ್ಯೂಟರ್ ಬಾಬಾ, ನರ್ಮಾನಂದ ಮಹಾರಾಜ್, ಹರಿಹರನಂದ ಮಹಾರಾಜ್, ಭೈಯು ಮಹಾರಾಜ್‍ಜಂದ್ ಹಾಗೂ ಪಂಡಿತ್ ಯೋಗೇಂದ್ರ ಮಹಂತ್ ಅವರಿಗೆ ಮಧ್ಯಪ್ರದೇಶ ಸರ್ಕಾರ ಮಂತ್ರಿ ಸ್ಥಾನವನ್ನು ಕಲ್ಪಿಸಿದೆ. ಈ ಐದು ಮಂದಿಗೆ ನರ್ಮದಾ ನದಿಯ ಸಂರಕ್ಷಣಾ ಸಮಿತಿ ಸದಸ್ಯ ಸ್ಥಾನಮಾನವನ್ನು ನೀಡಲು ಮಾರ್ಚ್ ತಿಂಗಳಿನಲ್ಲಿ ಕ್ಯಾಬಿನೆಟ್ ಒಪ್ಪಿಗೆ ನೀಡಿತ್ತು. ಹೀಗಾಗಿ ಕೆಲಸ ನಿರ್ವಹಿಸಲು ಸಹಾಯವಾಗುವಂತೆ ಇವರಿಗೆ […]

4 months ago

ಬಾಯ್‍ಫ್ರೆಂಡ್ ಇಲ್ಲದಿದ್ದರೆ ಹುಡುಗಿಯರು ಸುರಕ್ಷಿತ: ಬಿಜೆಪಿ ಶಾಸಕ

ಭೋಪಾಲ್: ನೀವು ಸುರಕ್ಷಿತವಾಗಿ ಇರಬೇಕಾದರೆ ಬಾಯ್‍ಫ್ರೆಂಡ್ ಸಹವಾಸ ಮಾಡಬೇಡಿ ಎಂದು ಮಧ್ಯಪ್ರದೇಶದ ಗುನಾ ಕ್ಷೇತ್ರದ ಬಿಜೆಪಿ ಶಾಸಕ ಪನ್ನಾಲಾಲ್ ಶಾಕ್ಯ ಅವರು ಹುಡುಗಿಯರಿಗೆ ಸಲಹೆ ನೀಡಿದ್ದಾರೆ. ಸ್ಥಳೀಯ ಗುನಾ ಸರ್ಕಾರಿ ಕಾಲೇಜಿನಲ್ಲಿ ಮಾತನಾಡಿದ ಅವರು, ಹುಡುಗಿಯರಿಗೆ ಬಾಯ್ ಫ್ರೆಂಡ್ ಏಕೆ ಬೇಕು? ಎಂದು ಪ್ರಶ್ನಿಸಿದ್ದು, ಹುಡುಗಿಯರ ಮೇಲಿನ ದೌರ್ಜನ್ಯಗಳು ನಿಲ್ಲಬೇಕಾದರೆ ಗೆಳೆಯರಿಂದ ದೂರವಿರಬೇಕು ಎಂದು ಹೇಳಿದ್ದಾರೆ....

4 ಗಂಟೆಗೂ ಅಧಿಕ ಕಾರೊಳಗೆ ಬಾಲಕ- ಶಾಲಾಧಿಕಾರಿಗಳ ನಿರ್ಲಕ್ಷ್ಯಕ್ಕೆ 6 ವರ್ಷದ ಕಂದಮ್ಮ ಬಲಿ

4 months ago

ಭೋಪಾಲ್: ಶಾಲಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 6 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಇಲ್ಲಿನ ಹೋಶಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ನೈತಿಕ್ ಗೌರ್ ಎಂದು ಗುರುತಿಸಲಾಗಿದೆ. ಈತ ಹೋಶಂಗಾಬಾದ್ ನಲ್ಲಿರೋ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದನು. ಈ ಘಟನೆ ಮಾರ್ಚ್...

ನಾಲ್ವರು ರೇಪ್ ಆರೋಪಿಗಳಿಗೆ ನಡುರಸ್ತೆಯಲ್ಲೇ ಕಪಾಳಕ್ಕೆ ಬಾರಿಸಿದ್ರು ಜನ

4 months ago

ಭೋಪಾಲ್: ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಭೋಪಾಲ್ ನ ಬೀದಿಗಳಲ್ಲಿ ಆರೋಪಿಗಳ ಮೆರವಣಿಗೆ ಮಾಡಿದ್ದು, ರಸ್ತೆ ಬದಿ ನಿಂತಿದ್ದ ಜನ ನಾಲ್ವರಿಗೂ...

ಶಾಲೆಯ ಆವರಣದಲ್ಲೇ ವಿದ್ಯಾರ್ಥಿನಿಯ ರುಂಡವನ್ನು ಕತ್ತರಿಸಿದ!

5 months ago

ಭೋಪಾಲ್: ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಶಾಲೆಯ ಆವರಣದಲ್ಲೇ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿಯೊಬ್ಬ ಕತ್ತಿಯಿಂದ ರುಂಡವನ್ನು ಕತ್ತರಿಸಿ ಕೊಲೆಗೈದ ಘಟನೆ ಮಧ್ಯಪ್ರದೇಶದಲ್ಲಿ ಅನುಪ್ಪುರ್ ನಲ್ಲಿ ನಡೆದಿದೆ. 11ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂಜಾ ಪನೀಕ(17) ತನ್ನ ಜೀವಶಾಸ್ತ್ರ ಪ್ರಾಯೋಗಿಕ ಪರೀಕ್ಷೆಯನ್ನು...

ರಸ್ತೆ ಬದಿಯ ಟೀ ಅಂಗಡಿಯೊಳಗೆ ಲಾರಿ ನುಗ್ಗಿ 8 ಜನರ ಸಾವು- ಪೊಲೀಸ್ ವಾಹನಕ್ಕೆ ಬೆಂಕಿಯಿಟ್ಟ ಸ್ಥಳೀಯರು

5 months ago

ಭೋಪಾಲ್: ಕಬ್ಬಿಣದ ರಾಡ್‍ಗಳನ್ನ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಟೀ ಅಂಗಡಿ ಹಾಗೂ ಅದರ ಸಮೀಪದ ಮನೆಯೊಳಗೆ ನುಗ್ಗಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 4 ಜನ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಜಬಲ್‍ಪುರ್‍ನ ಬರೇಲಾದಲ್ಲಿ ಈ ಘಟನೆ...

ವಿಡಿಯೋ: ನೋಡನೋಡ್ತಿದ್ದಂತೆ ಪಕ್ಕಕ್ಕೆ ವಾಲಿಕೊಂಡು ಕುಸಿದುಬಿತ್ತು ಕಟ್ಟಡ!

5 months ago

ಭೋಪಾಲ್: ಶಿಥಿಲಗೊಂಡಿದ್ದ ಜನವಸತಿ ಕಟ್ಟಡವೊಂದು ನೋಡನೋಡ್ತಿದ್ದಂತೆ ನೆರಕ್ಕುರುಳಿದ ಘಟನೆ ಮಧ್ಯಪ್ರದೇಶದ ಶಾಜಾಪುರ್‍ನಲ್ಲಿ ನಡೆದಿದೆ.   ಕಟ್ಟಡ ಪಕ್ಕಕ್ಕೆ ವಾಲಿಕೊಂಡು ಕುಸಿದುಬೀಳೋ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಬುಧವಾರದಂದು ಈ ಘಟನೆ ನಡೆದಿದ್ದು, ಇಂದು ಸುದ್ದಿ ಸಂಸ್ಥೆ ಇದರ ವಿಡಿಯೋವನ್ನ ಹಂಚಿಕೊಂಡಿದೆ. ಕಟ್ಟಡ ಕುಸಿದು...

ಹಾಲು ಕೇಳಿದ್ದಕ್ಕೆ ಒಂದು ವರ್ಷದ ಮಗುವಿನ ಕತ್ತು ಸೀಳಿ ಕೊಂದ ತಾಯಿ!

5 months ago

ಭೋಪಾಲ್: ತಾಯಿಯೊಬ್ಬಳು ಕುಡಿಯಲು ಹಾಲು ಕೇಳಿ ಹಠ ಮಾಡಿದ್ದ ಒಂದು ವರ್ಷದ ಮಗುವಿನ ಕತ್ತನ್ನು ಸೀಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ಧಾರ್ ಎಂಬಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ತಾಯಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ಮಹಿಳೆ ತನ್ನ...