ಮಧ್ಯಪ್ರದೇಶಲ್ಲಿ ಜೆಸಿಬಿ ಘರ್ಜನೆ – ರಾಮನವಮಿ ಕಲ್ಲುತೂರಾಟ, 20 ಅಕ್ರಮ ಕಟ್ಟಡಗಳು ನೆಲಸಮ
ಭೋಪಾಲ್: ಭಾನುವಾರ ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ…
ಪರೀಕ್ಷೆಯಲ್ಲಿ ಫೇಲ್ ಆಗ್ತೀನಿ, ಅಪ್ಪ ಹೊಡೀತಾರೆ ಅಂತ ತಂದೆಯನ್ನೇ ಕೊಂದ ಬಾಲಕ
ಭೋಪಾಲ್: ತಾನು 10ನೇ ತರಗತಿ ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ. ಇದರಿಂದ ನನ್ನ ತಂದೆ ಥಳಿಸುತ್ತಾರೆ ಎಂಬ…
ಎರಡು ತಲೆ, ಮೂರು ಕೈ ಇರುವ ಅಪರೂಪದ ಸಯಾಮಿ ಮಗು ಜನನ
ಭೋಪಾಲ್: ಮಹಿಳೆಯೊಬ್ಬರು ಎರಡು ತಲೆ ಮತ್ತು ಮೂರು ಕೈಗಳನ್ನು ಹೊಂದಿರುವ ಅಪರೂಪದ ಮಗುವಿಗೆ ಜನ್ಮ ನೀಡಿರುವ…
ಮನೆಯಲ್ಲಿ ಮೋದಿ ಫೋಟೋ ಹಾಕಿದ ಮುಸ್ಲಿಂ ವ್ಯಕ್ತಿಗೆ ಮಾಲೀಕ ಬೆದರಿಕೆ
ಭೋಪಾಲ್: ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮುಸ್ಲಿಂ ವ್ಯಕ್ತಿಯೊಬ್ಬ ಮನೆಯಲ್ಲಿ ಮೋದಿ ಫೋಟೋ ಹಾಕಿದ್ದಕ್ಕೆ ಮಾಲೀಕ ಬೆದರಿಕೆ…
ಮಗಳ ಮೇಲೆ ಅತ್ಯಾಚಾರ ಎಸಗಿದ್ದವನ್ನನ್ನು ತುಂಡು, ತುಂಡಾಗಿ ಕತ್ತರಿಸಿದ ತಂದೆ
ಭೋಪಾಲ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯ ಹತ್ಯೆಗೈದು, ಆತನ ದೇಹವನ್ನು ತುಂಡು, ತುಂಡುಗಳಾಗಿ…
ಆಸ್ಪತ್ರೆ ಕಟ್ಟಿಸಿ ಕೊಡ್ತೀನೆಂದು ಮಾತು ಕೊಟ್ಟು ಸೆಕ್ಸ್- ವೈದ್ಯೆಗೆ 1.80 ಕೋಟಿ ರೂ. ವಂಚನೆ
ಭೋಪಾಲ್: ಆಸ್ಪತ್ರೆ ತೆರೆಯುವ ನೆಪದಲ್ಲಿ ಕಿರಾತಕನೊಬ್ಬ ಮಹಿಳಾ ವೈದ್ಯರೊಂದಿಗೆ ಸ್ನೇಹ ಮಾಡಿಕೊಂಡು ಅಶ್ಲೀಲ ವೀಡಿಯೋ ಮಾಡಿ…
ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ
ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ…
ತರಗತಿಯಲ್ಲಿ ಹಿಜಬ್ ಧರಿಸಿ ನಮಾಜ್ ಮಾಡಿದ ವಿದ್ಯಾರ್ಥಿನಿ – ವಿವಾದಕ್ಕೆ ಎಡೆಮಾಡಿಕೊಟ್ಟ ವೀಡಿಯೋ
ಭೋಪಾಲ್: ಮಧ್ಯಪ್ರದೇಶದ ವಿಶ್ವವಿದ್ಯಾನಿಲಯ ಒಂದರಲ್ಲಿ ಮುಸ್ಲಿಂ ವಿದ್ಯಾರ್ಥಿನಿ ತರಗತಿಯ ಒಳಗೆ ಹಿಜಬ್ ಧರಿಸಿ ನಮಾಜ್ ಮಾಡುತ್ತಿರುವ…
ಪಬ್ಲಿಕ್ ಪ್ಲೇಸ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ – ಆರೋಪಿಗಳ ಬಂಧನ
ಭೋಪಾಲ್: ಮಧ್ಯಪ್ರದೇಶದ ಅಲಿರಾಜ್‍ಪುರ ಜಿಲ್ಲೆಯಲ್ಲಿ ಹಾಡಹಗಲೇ ಸಾರ್ವಜನಿಕವಾಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಮೂವರು ಕಿಡಿಗೇಡಿಗಳನ್ನು…
ಮದ್ಯದಂಗಡಿಗೆ ನುಗ್ಗಿ ಬಾಟಲಿ ಒಡೆದ ಉಮಾಭಾರತಿ
ಭೋಪಾಲ್: ಮಧ್ಯಪ್ರದೇಶದ ಮಾಜಿ ಸಿಎಂ ಉಮಾಭಾರತಿ ಅವರು ಭೋಪಾಲ್‍ನಲ್ಲಿ ಮದ್ಯದಂಗಡಿಯೊಂದನ್ನು ಧ್ವಂಸಗೊಳಿಸಿದ್ದಾರೆ. ಈ ವೀಡಿಯೋ ಸೋಶಿಯಲ್…
