Gadag4 years ago
ಬಿಸಿ ಊಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಗದಗ: ತಾಲೂಕಿನ ಅಂತೂರು ಬೆಂತೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಆತಂಕಕಾರಿ ಘಟನೆ ಶನಿವಾರ ನಡೆದಿದೆ. ಉಪ್ಪಿಟ್ಟು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು, ಇನ್ನು ಕೆಲವರಿಗೆ...