Saturday, 14th December 2019

8 months ago

ಪಣಜಿ ಉಪ ಚುನಾವಣೆ: ಮನೋಹರ್ ಪರಿಕ್ಕರ್ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್

ಪಣಜಿ: ಗೋವಾ ರಾಜ್ಯದ ಪಣಜಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಭಾನುವಾರ ಸಂಜೆ ಬಿಜೆಪಿ ಘೋಷಣೆ ಮಾಡಿದೆ. ಆದರೆ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಪರಿಕ್ಕರ್ ಅವರಿಗೆ ಟಿಕೆಟ್ ತಪ್ಪಿದೆ. ಸಿದ್ಧಾರ್ಥ್ ಕುಂಕಲೇನಕರ್ ಅವರಿಗೆ ಪಣಜಿ ಉಪ ಚುನಾವಣೆಯ ಟಿಕೆಟ್ ನೀಡಲಾಗಿದೆ. ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕರ್ನಾಟಕದ ಚಿಂಚೋಳಿ ಕ್ಷೇತ್ರದ ಅಭ್ಯರ್ಥಿ ಅವಿನಾಶ್ ಜಾಧವ್ ಹಾಗೂ ಕುಂದಗೋಳದ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ನಿಧನದಿಂದ […]

9 months ago

ವಿಶ್ವಾಸ ಮತಯಾಚನೆಯಲ್ಲಿ ಗೋವಾ ಸಿಎಂ ಪಾಸ್

ಪಣಜಿ: ಇಂದು ನಡೆದ ವಿಶ್ವಾಸ ಮತಯಾಚನೆಯಲ್ಲಿ  ಗೋವಾ ಸಿಎಂ ಪ್ರಮೋದ್ ಸಾವಂತ್ ಬಹುಮತವನ್ನು ಸಾಬೀತು ಪಡಿಸಿದ್ದಾರೆ. 20 ಶಾಸಕರು ಸರ್ಕಾರದ ಪರವಾಗಿ ವೋಟ್ ಚಲಾಯಿಸಿದ ಪರಿಣಾಮ ಬಿಜೆಪಿ ಗೋವಾ ರಾಜ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 11 ಬಿಜೆಪಿ, 3 ಎಂಜೆಪಿ, 3 ಜಿಎಂಫ್‍ಪಿ, ಮೂರು ಮಂದಿ ಪಕ್ಷೇತರ ಸದಸ್ಯರು ವಿಶ್ವಾಸ ಮತಯಾಚನೆಯ ಪರವಾಗಿ ವೋಟ್ ಹಾಕಿದ್ದರೆ, 14...

ಗೋವಾದಲ್ಲಿ ಹೊಸ ಸಿಎಂಗಾಗಿ ಬಿಜೆಪಿ ಹುಡುಕಾಟ

9 months ago

-ಸರ್ಕಾರ ರಚನೆಗೆ ಮುಂದಾದ ಕಾಂಗ್ರೆಸ್ ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬಿಜೆಪಿ ನಡೆಸಿದ ಹೊಸ ಸಿಎಂ ಆಯ್ಕೆಯ ಸಭೆಯಲ್ಲಿ ಸಹಮತ ವ್ಯಕ್ತವಾಗಿಲ್ಲ. ಇತ್ತ ಸರ್ಕಾರ ರಚಿಸಲು ತಮಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ನವರು ರಾಜ್ಯಪಾಲರಿಗೆ...

ಇಂದು ಗೋವಾ ಸಿಎಂ ಪರಿಕ್ಕರ್ ಅಂತ್ಯಕ್ರಿಯೆ – ಪ್ರಧಾನಿ ಮೋದಿ ಭಾಗಿ, ಬಿಜೆಪಿ ಟಿಕೆಟ್ ಹಂಚಿಕೆ ಸಭೆ ರದ್ದು

9 months ago

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಪಣಜಿಯಲ್ಲಿರುವ ಮಗನ ನಿವಾಸದಲ್ಲಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಸಂಜೆ 5 ಗಂಟೆಗೆ ಬೀಚ್‍ಬಳಿಯ ಮಿರಾಮರ್‍ನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ...

ಮನಸಿದ್ದರೆ ಯಾವ ಕಾಯಿಲೆ ಬೇಕಾದ್ರೂ ಗೆಲ್ಲಬಹುದು: ಪರಿಕ್ಕರ್

10 months ago

ಪಣಜಿ: ಮನಸ್ಸಿದ್ದರೆ ಯಾವ ಕಾಯಿಲೆ ಬೇಕಾದರೂ ಗೆಲ್ಲಬಹುದು ಎಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮನೋಹರ್ ಪರಿಕ್ಕರ್ ಅವರು ಮನಸ್ಸು ಒಂದಿದ್ದರೆ ಯಾವ ಕಾಯಿಲೆಯನ್ನು ಬೇಕಾದರೂ ಗೆಲ್ಲಬಹುದು ಎಂದು ಟ್ವೀಟ್ ಮಾಡಿದ್ದಾರೆ. ಕೆಲ ತಿಂಗಳಿನಿಂದ...

ಮೂಗಿಗೆ ಪೈಪ್ ಹಾಕಿಕೊಂಡು ಬಜೆಟ್ ಮಂಡಿಸಿದ ಗೋವಾ ಸಿಎಂ ಪರಿಕ್ಕರ್

11 months ago

ಪಣಜಿ: ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮೂಗಿಗೆ ಹಾಕಿಕೊಂಡೇ ಬುಧವಾರ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಖಾತೆಯನ್ನು ನಿಭಾಯಿಸುತ್ತಿರುವ ಮನೋಹರ್ ಪರಿಕ್ಕರ್ ಅವರು ಇಂದು ಗೋವಾ ವಿಧಾನಸಭೆಗೆ ಮೂಗಿಗೆ ಪೈಪ್, ತಲೆಗೆ ಟೋಪಿ ಹಾಕಿಕೊಂಡು ಆಗಮಿಸಿದ್ದರು....

ರಫೇಲ್ ವಿಚಾರದಲ್ಲಿ ಟೀಕಿಸಿದ ಮರುದಿನವೇ ಪರಿಕ್ಕರ್ ಭೇಟಿಯಾದ ರಾಹುಲ್!

11 months ago

ಪಣಜಿ: ಸೋಮವಾರ ರಫೇಲ್ ಒಪ್ಪಂದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಟೀಕಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಿದ್ದಾರೆ. ಆನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಪರಿಕ್ಕರ್ ಅವರನ್ನು ರಾಹುಲ್ ಗಾಂಧಿ ಮಂಗಳವಾರ ಬೆಳಗ್ಗೆ ಭೇಟಿ...

ಲೋಕಸಭೆಯಲ್ಲಿ ಪರಿಕ್ಕರ್ ಆಡಿಯೋ ಗದ್ದಲ-ಮೋದಿ ಸರ್ಕಾರವನ್ನ ಬೆನ್ನತ್ತಿದ್ದ ರಫೇಲ್ ಹಗರಣ!

12 months ago

-ಕಾಂಗ್ರೆಸ್ ಕೈಯಲ್ಲಿ ಹೊಸ ಅಸ್ತ್ರ! ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನ ರಫೇಲ್ ಹಗರಣ ಭೂತ ಬೆನ್ನತ್ತಿದ್ದಂತೆ ಕಾಣುತ್ತಿದೆ. ಗೋವಾ ಸಿಎಂ ಮನೋಹರ್ ತಮ್ಮ ಸಂಪುಟದ ಸಹೋದ್ಯೋಗಿ ವಿಶ್ವಜಿತ್ ರಾಣೆ ಜೊತೆ ಆಡಿದ್ದಾರೆ ಎನ್ನಲಾದ ಮಾತುಗಳು ಕಾಂಗ್ರೆಸ್ ದೊಡ್ಡ ಅಸ್ತ್ರವನ್ನೇ ಒದಗಿಸಿವೆ....