Friday, 13th December 2019

3 weeks ago

ಅಲ್ಪಸಂಖ್ಯಾತ ಸೋದರರೇ ವ್ಯೂಹದಲ್ಲಿ ಸಿಲುಕಬೇಡಿ- ದೀದಿ ಹೇಳಿಕೆಗೆ ಓವೈಸಿ ತಿರುಗೇಟು

-ಬಿಜೆಪಿಯಿಂದ ಹಣ ಪಡೆದ್ರಾ ಓವೈಸಿ! -42ರಲ್ಲಿ 18 ಬಿಜೆಪಿ ಗೆದ್ದಿದ್ದೇಗೆ? ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನಡುವೆ ಮಾತಿನ ಚಕಮಕಿ ಆರಂಭಗೊಂಡಿದೆ. ಸೋಮವಾರ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆಗೆ ಓವೈಸಿ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ. ಮಮತಾ ಬ್ಯಾನರ್ಜಿ ಹೇಳಿದ್ದೇನು? ಸೋಮವಾರ ಮಮತಾ ಬ್ಯಾನರ್ಜಿ ಕೂಚ್ ಬೆಹರ್ ನಲ್ಲಿರುವ ಮದನ ಮೋಹನ ದೇವಾಲಯಕ್ಕೆ ಭೇಟಿ ನೀಡಿದ್ದರು. ಸ್ಥಳೀಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಹೈದರಾಬಾದ್ ನಲ್ಲಿ ಹಿಂದೂ ವಿರೋಧಿ […]

2 months ago

ದೀದಿ ರಾಜ್ಯದಲ್ಲಿ ಮತ್ತೆ ರಕ್ತದೋಕುಳಿ- ಬಿಜೆಪಿ ನಾಯಕನ ಕಗ್ಗೊಲೆ

ಕೋಲ್ಕತಾ: ಮಮತಾ ಬ್ಯಾನರ್ಜಿ ಸಿಎಂ ಆಗಿ ಅಧಿಕಾರ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಮತ್ತೆ ರಾಜಕೀಯ ದ್ವೇಷದ ರಕ್ತದೋಕುಳಿ ಚೆಲ್ಲಿದೆ. ಹೂಗ್ಲಿ ಜಿಲ್ಲೆಯ ಆರಾಮ್‍ಬಾಗ್ ಪ್ರದೇಶದಲ್ಲಿ ಸ್ಥಳೀಯ ಬಿಜೆಪಿ ನಾಯಕನನ್ನು ಕೊಲೆಗೈಯಲಾಗಿದ್ದು, ಇದರಲ್ಲಿ ಟಿಎಂಸಿ(ತೃಣಮೂಲ ಕಾಂಗ್ರೆಸ್) ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಆರಾಮ್‍ಬಾಗ್ ಪ್ರದೇಶದ ಸ್ಥಳೀಯ ಬಿಜೆಪಿ ನಾಯಕ ಶೇಖ್ ಅಮಿರ್ ಖಾನ್ ಮೃತ ದುರ್ದೈವಿ. ಖಾನ್...

ಮಮತಾ ಬ್ಯಾನರ್ಜಿಯಿಂದ ಮೋದಿ ಪತ್ನಿ ಜಶೋದಾಬೆನ್ ಭೇಟಿ

3 months ago

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ದೆಹಲಿಗೆ ತೆರಳುವುದಕ್ಕೂ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮೋದಿಯವರ ಪತ್ನಿ ಜಶೋದಾಬೆನ್ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಇಂದು ಮಮತಾ ಬ್ಯಾನರ್ಜಿಯವರು ಪ್ರಧಾನಿ ನರೇಂದ್ರ...

ಮಂಗಳವಾರ ಮೋದಿ ಭೇಟಿಯಾಗಲಿದ್ದಾರೆ ಮಮತಾ

3 months ago

ನವದೆಹಲಿ: ಸಮಯ ಸಿಕ್ಕಾಗಲೆಲ್ಲ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮಮತಾ ಬ್ಯಾನರ್ಜಿಯವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದು, ಭಾರೀ ಕುತೂಹಲ ಕೆರಳಿಸಿದೆ. ಈ ಮೂಲಕ ಲೋಕಸಭಾ ಚುನಾವಣೆ ನಂತರ ಮೋದಿ ಹಾಗೂ ದೀದಿಯವರ ಮೊದಲ ಭೇಟಿ...

ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದೆ – ಮಮತಾ ಬ್ಯಾನರ್ಜಿ

3 months ago

ಕೊಲ್ಕತ್ತಾ: ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದ್ದು, ಸಂವಿಧಾನ ಕೊಡಮಾಡಿದ ಹಕ್ಕು ಹಾಗೂ ಸ್ವಾತಂತ್ರ್ಯ ರಕ್ಷಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಶುಭಕೋರಿ ಟ್ವೀಟ್ ಮಾಡಿರುವ...

ಆರ್ಥಿಕ ವಿಪತ್ತು ಮರೆಮಾಚಲು ಚಂದ್ರಯಾನ-2 ಬಳಕೆ: ಮಮತಾ ಬ್ಯಾನರ್ಜಿ

3 months ago

ಕೊಲ್ಕತಾ: ದೇಶಕ್ಕೆ ಎದುರಾಗಿರುವ ಆರ್ಥಿಕ ವಿಪತ್ತನ್ನು ಮರೆ ಮಾಚಲು, ಜನರ ಚಿತ್ತವನ್ನು ಚಂದ್ರಯಾನದ ಕಡೆ ಸೆಳೆಯುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಬಂಗಾಳ ವಿಧಾನಸಭೆಯಲ್ಲಿ ಎನ್‍ಆರ್ ಸಿ ವಿರುದ್ಧ ನಿರ್ಣಯ ಕೈಗೊಳ್ಳುವ ಕುರಿತು ಚರ್ಚೆ...

ಕೃಷ್ಣ ಜನ್ಮಾಷ್ಟಮಿ ಆಚರಣೆ ವೇಳೆ ನೂಕುನುಗ್ಗಲು – 6 ಮಂದಿ ಭಕ್ತರು ಸಾವು

4 months ago

– ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಕೋಲ್ಕತ್ತಾ: ಇಂದು ದೇಶದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಂಭ್ರಮದಿಂದ ಮಾಡಲಾಗುತ್ತಿದೆ. ಆದರೆ ಪಶ್ಚಿಮ ಬಂಗಾಳದ ಕಚುವಾ ಲೋಕನಾಥ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ವೇಳೆ ನೂಕುನುಗ್ಗಲಾಗಿ 6 ಮಂದಿ ಭಕ್ತರು ಸಾವನ್ನಪ್ಪಿದ್ದು,...

ಸ್ವತಃ ಟೀ ತಯಾರಿಸಿ, ಮಾರಿದ ದೀದಿ: ವಿಡಿಯೋ

4 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟೀ ತಯಾರಿಸಿ, ಮಾರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಮತಾ ಬ್ಯಾನರ್ಜಿ ಅವರು ಜನಸಂಪರ್ಕ ಅಭಿಯಾನದ ಮೂಲಕ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬುಧವಾರ ಕರಾವಳಿ...