Monday, 22nd July 2019

Recent News

2 months ago

ಪ್ರೌಢ ಶಿಕ್ಷಣ ಮಂಡಳಿ ಎಡವಟ್ಟು – ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿನಿ

ಚಿತ್ರದುರ್ಗ: ಪ್ರೌಢ ಶಿಕ್ಷಣ ಮಂಡಳಿ ಮಾಡಿರುವ ಎಡವಟ್ಟಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳ ಶಿಕ್ಷಣ ಭವಿಷ್ಯ ತೂಗುಯ್ಯಾಲೆಯಲ್ಲಿ ನೇತಾಡುತ್ತಿದೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಸಿಬ್ಬಂದಿ ಮಾಡಿರುವ ಎಡವಟ್ಟಿನಿಂದಾಗಿ ಕೋಟೆನಾಡು ಚಿತ್ರದುರ್ಗದ ವಿದ್ಯಾರ್ಥಿನಿ ಈಶ್ವರಿಯ ಮುಂದಿನ ಶಿಕ್ಷಣದ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ಈಶ್ವರಿ ಮೆದೇಹಳ್ಳಿಯ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಮಾಡಿದ್ದಾಳೆ. ಎಲ್ಲಾ ವಿಷಯಗಳಲ್ಲೂ ಶೇ.90ಕ್ಕೂ ಅಧಿಕ ಅಂಕ ಗಳಿಸಿದ್ದಾಳೆ. ಆದರೆ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಮಾತ್ರ ತಾನು ಪಟ್ಟ ಪರಿಶ್ರಮಕ್ಕಿಂತ […]

6 months ago

ಉತ್ತರ ಪತ್ರಿಕೆ ಮೌಲ್ಯಮೌಪನದಲ್ಲೂ ಮೈಸೂರು ವಿವಿ ಸೋಮಾರಿತನ!

– ವಿದ್ಯಾರ್ಥಿಗಳು ಬರೆದ ಉತ್ತರವನ್ನು ನೋಡದ ಮೌಲ್ಯಮಾಪನಕಾರರು! ಮೈಸೂರು: ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಿ ಉತ್ತರ ಪತ್ರಿಕೆಯನ್ನು ಸರಿಯಾಗಿ ಮರು ಮೌಲ್ಯಮಾಪನ ಮಾಡದ ಪ್ರಕರಣವೊಂದು ಮೈಸೂರು ವಿಶ್ವವಿದ್ಯಾಲಯದಲ್ಲಿ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಂಕದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ 1,760 ರೂ. ಪಾವತಿಸಿ, ಮರು ಮೌಲ್ಯಮಾಪನ ಹಾಗೂ ಉತ್ತರ ಪ್ರತಿ ಜೆರಾಕ್ಸ್ ಗಾಗಿ ಅರ್ಜಿ ಸಲ್ಲಿಸಿದ್ದೆ....