Wednesday, 20th March 2019

2 months ago

ಪ್ರೀತ್ಸಿ ಮದ್ವೆಯಾಗಲು ಮುಂದಾಗಿದ್ದ ಯುವತಿ ಅನುಮಾನಾಸ್ಪದ ಸಾವು-ಮರ್ಯಾದಾ ಹತ್ಯೆ ಶಂಕೆ

ಮೈಸೂರು: ಜಿಲ್ಲೆಯ ನಂಜನಗೂಡಿನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿರುವ ಅನುಮಾನ ಸೃಷ್ಟಿಯಾಗಿದೆ. ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದ ಯುವತಿ ಸವಿತಾ(25) ಮೃತ ಯುವತಿ. ಸವಿತಾ ಕಾಳನಾಯಕ ಮತ್ತು ನಾಗಮ್ಮ ಎಂಬವರ ಪುತ್ರಿ ಆಗಿದ್ದು, ಕೂಗಲೂರು ಮತ್ತು ಕಸುವಿನಹಳ್ಳಿ ಮುಖ್ಯರಸ್ತೆಯ ಜಮೀನಿನಲ್ಲಿ ಆಕೆಯ ಮೃತ ದೇಹ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ನರ್ಸಿಂಗ್ ತರಬೇತಿ ಮುಗಿಸಿ ಒಂದು ತಿಂಗಳ ಹಿಂದೆ ಗ್ರಾಮಕ್ಕೆ ಬಂದಿದ್ದ ಸವಿತಾ, ಕೂಗಲೂರು ಗ್ರಾಮದ ಗೌರಮ್ಮ ಅವರ ಪುತ್ರ ಶಂಕರ್ […]

3 months ago

ಮದ್ವೆಯಾದ 20 ದಿನಕ್ಕೇ ಪತಿ ಮನೆಯಿಂದ ಕರ್ಕೊಂಡು ಬಂದು ಮಗಳನ್ನ ಕೊಂದ್ರು!

ಹೈದರಾಬಾದ್: ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಪೋಷಕರೇ ತಮ್ಮ 20 ವರ್ಷದ ಮಗಳನ್ನು ಮರ್ಯಾದಾ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮಂಚೇರಿಯ ಜಿಲ್ಲೆಯ ಕಲಾಮಡುಗು ಗ್ರಾಮದಲ್ಲಿ ನಡೆದಿದೆ. ಪಿ. ಅನುರಾಧಾ ಪೋಷಕರಿಂದ ಕೊಲೆಯಾದ ದುರ್ದೈವಿ. ಈ ಘಟನೆ ಶನಿವಾರ ರಾತ್ರಿ ನಡೆದಿದ್ದು, ಮೃತ ಅನುರಾಧಾಳ ಪತಿ ಎ.ಲಕ್ಷ್ಮಣ್ ದೂರು ನೀಡಿದ್ದರು. ಬಳಿಕ ಈ ಬಗ್ಗೆ...

ಕತ್ತು ಕೊಯ್ದ ಸ್ಥಿತಿಯಲ್ಲಿ ಹೆಣವಾದ್ಳು 4 ತಿಂಗಳ ಗರ್ಭಿಣಿ..!

4 months ago

ವಿಜಯಪುರ: ದೀಪ ಬೆಳಗುವ ದಿನದಂದು ಮನೆಯ ದೀಪವೊಂದು ಆರಿ ಹೋಗಿದೆ. ನಾಲ್ಕು ತಿಂಗಳ ಗರ್ಭಿಣಿ ಪ್ರೀತಿಸಿ ಮದುವೆಯಾದ ಕಾರಣ ಮಂಗಳವಾರ ಮರ್ಯಾದಾ ಹತ್ಯೆಗೆ ಬಲಿಯಾದ ಹೃದಯ ವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ರೇಣುಕಾ ಬರ್ಬರವಾಗಿ ಹತ್ಯೆಯಾದ ಗರ್ಭಿಣಿ. ರೇಣುಕಾ ಮೂಲತಃ ರಾಯಚೂರಿನ...

ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದೇ ಬಿಟ್ಟ

5 months ago

ಅಮರಾವತಿ: ಕೆಳವರ್ಗದ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳನ್ನು ಹೆತ್ತ ತಂದೆಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. 20 ವರ್ಷದ ಇಂದ್ರಜಾ ಕೊಲೆಯಾದ ದುರ್ದೈವಿ. ಪ್ರಕಾಶಂ ಜಿಲ್ಲೆಯ ಕೋಮರೋಲು ಮಂಡಲ ವ್ಯಾಪ್ತಿಯಲ್ಲಿ ಬರುವ ನಾಗಿರೆಡ್ಡಿಪಾಳ್ಯದಲ್ಲಿ ವಾಸವಾಗಿದ್ದ ಇಂದ್ರಜಾ ಅದೇ...

ಪ್ರೇಮಿ ಜೊತೆಗಿದ್ದಾಗ ಸಿಕ್ಕಿಬಿದ್ದ ಮಗಳು- ವಿಕೃತಿ ಮೆರೆದ ತಂದೆ!

6 months ago

ಇಸ್ಲಾಮಾಬಾದ್: ಇತ್ತೀಚೆಗೆ ಹೈದರಾಬಾದ್ ನಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಈಗ ತಂದೆಯೇ ತನ್ನ ಮಗಳು ಮತ್ತು ಆಕೆಯ ಪ್ರೇಮಿಯ ತಲೆಯನ್ನು ಶಿರಚ್ಛೇದನ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ಘಟನೆ ಭಾನುವಾರ ಪಾಕಿಸ್ತಾನದ ಅಟ್ಟೋಕ್ ಜಿಲ್ಲೆಯ ಚಿಕ್ಕ ಗ್ರಾಮವೊಂದರಲ್ಲಿ ನಡೆದಿದ್ದು, 18...

ಹೈದರಾಬಾದ್‍ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ- ಪ್ರೀತ್ಸಿ ಮದ್ವೆಯಾದ ಒಂದೇ ವಾರಕ್ಕೆ ಜೋಡಿ ಮೇಲೆ ಹಲ್ಲೆ

6 months ago

ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಮರ್ಯಾದಾ ಹತ್ಯೆಯ ಘಟನೆ ಮಾಸುವ ಮುನ್ನವೇ ಇದೀಗ ಹೈದರಾಬಾದ್‍ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ ನಡೆದಿದೆ. ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆ ಆಗಿದ್ದ ನವವಿವಾಹಿತರ ಮೇಲೆ ಯುವತಿಯ ತಂದೆ ಮಚ್ಚು ಬೀಸಿದ ಘಟನೆ ಹೈದರಾಬಾದ್ ನ ಎಸ್‍ಆರ್...

ಅನ್ಯ ಜಾತಿಯ ಯುವಕನ ಜೊತೆ ಬಾಲಕಿ ಓಡಿ ಹೋಗಿದ್ದಕ್ಕೆ ಮರ್ಯಾದಾ ಹತ್ಯೆ!

8 months ago

ದಾವಣಗೆರೆ: ಅನ್ಯ ಜಾತಿಯ ಯುವಕನ ಜೊತೆ ಬಾಲಕಿ ಓಡಿ ಹೋಗಿದ್ದಕ್ಕೆ ಆಕೆಯ ಅಜ್ಜಿ ಹಾಗೂ ತಂದೆ ಮರ್ಯಾದಾ ಹತ್ಯೆ ನಡೆಸಿದ್ದಾರೆ ಎನ್ನುವ ಆರೋಪ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದಿಂದ ಕೇಳಿ ಬಂದಿದೆ. ಗ್ರಾಮದ ಪರಮೇಶ್ವರಪ್ಪ, ಪುಪ್ಪಾ ದಂಪತಿಗಳ ಹಿರಿಯ...

ವಿವಾಹಿತನ ಜೊತೆ ಓಡಿಹೋದ ಯುವತಿ- ಕ್ಯಾಬ್ ಹಿಂಬಾಲಿಸಿ 14 ಬಾರಿ ಇರಿದು ವ್ಯಕ್ತಿಯನ್ನ ಕೊಂದ್ರು

1 year ago

– 12 ಬಾರಿ ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರ ನವದೆಹಲಿ: 23 ವರ್ಷದ ತನ್ನ ಪ್ರಿಯತಮೆಯ ಜೊತೆಯಿದ್ದ 35 ವರ್ಷದ ವ್ಯಕ್ತಿಯನ್ನು ಯುವತಿಯ ಸಂಬಂಧಿಕರೇ ಇರಿದು ಕೊಂದ ಭೀಕರ ಘಟನೆ ದೆಹಲಿಯ ಮಯೂರ್ ವಿಹಾರ್ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತ...