Tuesday, 23rd July 2019

2 weeks ago

ರಾಜ್ಯದೆಲ್ಲೆಡೆ ಮುಂಗಾರು ಚುರುಕು: ಮಂಗ್ಳೂರು-ಬೆಂಗ್ಳೂರು ರೈಲು ಸಂಚಾರ ಸ್ಥಗಿತ

ಬೆಂಗಳೂರು: ರಾಜ್ಯದೆಲ್ಲೆಡೆ ಮುಂಗಾರು ಚುರುಕುಗೊಂಡಿದ್ದು, ಒಂದೆಡೆ ಮಲೆನಾಡು ಸೇರಿದಂತೆ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಇನ್ನೊಂದೆಡೆ ಭಾರೀ ಮಳೆಗೆ ಗುಡ್ಡ ಕುಸಿದು ಮಂಗಳೂರು -ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಘಾಟ್ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ- ಸಕಲೇಶಪುರ ಮಾರ್ಗ ಮಧ್ಯೆ ಇರುವ ಸಿರಿಬಾಗಿಲಿನಲ್ಲಿ ರೈಲು ಹಳಿ ಮೇಲೆ ಗುಡ್ಡ ಕುಸಿತಗೊಂಡಿದೆ. ಹಾಗಾಗಿ ನೆಟ್ಟಣ ರೈಲ್ವೇ ನಿಲ್ದಾಣದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮಳೆಗೆ ಚಿಕ್ಕಮಗಳೂರಿನ ಹೆಬ್ಬಾಳ […]

2 weeks ago

ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದೇ ಅಡಿ ಬಾಕಿ – ಕರಾವಳಿಯಲ್ಲಿ ಮತ್ತೆ ಮುಂಗಾರು ಬಿರುಸು

ಚಿಕ್ಕಮಗಳೂರು/ಮಂಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳೆ ಸೇತುವೆ ಮುಳುಗಡೆಗೆ ಕೇವಲ ಒಂದೇ ಅಡಿ ಬಾಕಿ ಉಳಿದಿದೆ. ಹೆಬ್ಬಾಳೆ ಸೇತುವೆ ಮುಳುಗಡೆಯಾದಲ್ಲಿ ಕಳಸ-ಹೊರನಾಡು ಸಂಪರ್ಕ ಕಡಿತ ಕಡಿತವಾಗಲಿದೆ. ಜೀವ ನದಿಗಳು ಮೈದುಂಬಿ ಹರಿಯುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ಒಳ ಹರಿವಿನಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದೆ. ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು...

ಕದ್ದುಮುಚ್ಚಿ: ಬಚ್ಚಿಟ್ಟ ಭಾವಗಳ ಬೆರಗಾಗಿಸೋ ಕಥೆ!

5 months ago

ಬೆಂಗಳೂರು: ದುಡ್ಡೊಂದಿದ್ದರೆ ಸಕಲ ಸುಖಗಳೂ ಕಾಲ ಬುಡದಲ್ಲಿ ಮುದುರಿ ಮಲಗುತ್ತವೆ ಅನ್ನೋ ಮನಸ್ಥಿತಿ ಅನೇಕರಿಗಿದೆ. ಆದರೆ ದುಡ್ಡು ಕಾಸಿನಾಚೆಗೆ ಸಿಗೋ ಪ್ರೀತಿ, ನೆಮ್ಮದಿಯೇ ಬದುಕೆಂಬ ಸತ್ಯ ಅನೇಕರ ಅರಿವಿಗೆ ಬಂದಿರೋದಿಲ್ಲ. ಇಂಥಾದ್ದೊಂದು ಸೂಕ್ಷ್ಮ ಎಳೆಯಲ್ಲಿಟ್ಟುಕೊಂಡು ರೂಪುಗೊಂಡಿರುವ ಮಧುರವಾದ ಕಥೆಯನ್ನು ಕದ್ದುಮುಚ್ಚಿ ಚಿತ್ರ ಒಳಗೊಂಡಿದೆ....

ಗಮನಿಸಿ, ಮಲೆನಾಡಿನ ಹಲವು ಪ್ರೇಕ್ಷಣೀಯ ಸ್ಥಳಕ್ಕೆ ಪ್ರವಾಸಿಗರಿಗಿಲ್ಲ ಎಂಟ್ರಿ!

6 months ago

ಚಿಕ್ಕಮಗಳೂರು: ಮರಣ ಮೃದಂಗ ಬಾರಿಸುತ್ತಿರುವ ಮಂಗನಜ್ವರಕ್ಕೆ ಮಲೆನಾಡಿಗರು ತತ್ತರಿಸಿ ಹೋಗಿದ್ದು, ಈ ಕಾಯಿಲೆ ಇಲ್ಲಿಗೆ ಬರುವ ಪ್ರವಾಸಿಗರಿಗೂ ತಗಲುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಪ್ರೇಕ್ಷಣೀಯ ಸ್ಥಳಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಮಲೆನಾಡು ಹಾಗೂ ಸುತ್ತಮುತ್ತಲ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿರೋ ಕ್ಯಾಸನೂರು...

ಕಾಫಿ ನಾಡಿಗೂ ಕಾಲಿಡ್ತಾ ಹೆಮ್ಮಾರಿ ಮಂಗನ ಕಾಯಿಲೆ?

6 months ago

ಚಿಕ್ಕಮಗಳೂರು: ವಿಜ್ಞಾನಿಗಳು ಮಂಗನಿಂದ ಮಾನವ ಎಂದಿದ್ರು. ಆದ್ರೆ ಈಗ ಮಲೆನಾಡಿಗರು ಮಂಗನಿಂದ ಮರಣ ಅಂತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಜನರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಈಗ ಚಿಕ್ಕಮಗಳೂರಿಗೂ ಕಾಲು ಇಟ್ಟಿದಿಯಾ ಎನ್ನುವ ಅನುಮಾನ ಸೃಷ್ಟಿಯಾಗಿದೆ. ಮೊದಲೆಲ್ಲ ದೇವಸ್ಥಾನದಲ್ಲಿ ಮಂಗನನ್ನ ಕಂಡರೆ ಆಂಜನೇಯನ ಸ್ವರೂಪ...

ಮಲೆನಾಡಿನಲ್ಲಿ ಗೋಚರವಾಯ್ತು ಹಾರುವ ಬೆಕ್ಕು- ರೆಕ್ಕೆ ಇರುವ ಬೆಕ್ಕನ್ನು ಕಂಡು ಅಚ್ಚರಿ ಪಟ್ಟ ಜನ : ವಿಡಿಯೋ ನೋಡಿ

8 months ago

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕೊರಡಿ ಎಸ್ಟೇಟ್ ಬಳಿ ರೆಕ್ಕೆ ಇರುವ ಅಪರೂಪದ ಹಾರುವ ಬೆಕ್ಕೊಂದು ಗೋಚರವಾಗಿ ಜನರನ್ನು ಅಚ್ಚರಿಗೊಳಿಸಿದೆ. ಹಿಂದೆಂದೂ ಕಂಡುಬರದ ರೆಕ್ಕೆ ಇರುವ ಬೆಕ್ಕೊಂದು ಮಲೆನಾಡಿನಲ್ಲಿ ಕಾಣಿಸಿಕೊಂಡಿದೆ. ಹೆಚ್ಚಾಗಿ ದಟ್ಟಾರಣ್ಯದಲ್ಲಿ ವಾಸ ಮಾಡುವ ಹಾರುವ ಬೆಕ್ಕು ಮೊದಲ ಬಾರಿ...

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಮೂರು ದಿನ ಮಳೆ

11 months ago

ಬೆಂಗಳೂರು: ಮಹಾಮಳೆಗೆ ಪ್ರವಾಹ ಪರಿಸ್ಥಿತಿ ಎದುರಿಸಿ ಸಂತ್ರಸ್ತರಗಿರುವ ಕೊಡಗು ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಮಳೆ ಸುರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ರಾಜ್ಯ ನೈಸರ್ಗಿಕ ವಿಕೋಪ...

ಕೊಡಗಿನ ಜಲಪ್ರಳಯಕ್ಕೆ 9 ಮಂದಿ ಸಾವು – 845ಕ್ಕೂ ಹೆಚ್ಚು ಮನೆಗಳು ನೀರುಪಾಲು

11 months ago

ಕೊಡಗು: ಮಹಾಮಳೆಗೆ ಮಂಜಿನ ನಗರಿ ಜನ ಅಕ್ಷರಶಃ ತತ್ತರಿಸಿದ್ದಾರೆ. ಮರಣ ಮಳೆಗೆ ಈವರೆಗೆ 9 ಮಂದಿ ಸಾವನ್ನಪ್ಪಿದ್ದು, ಹಲವರು ಕಣ್ಮರೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಹಲವೆಡೆ ಗ್ರಾಮಕ್ಕೆ ಗ್ರಾಮವೇ ಕಣ್ಮರೆಯಾಗಿದೆ. ಮುಕ್ಕೊಡ್ಲುವಿನ 70ಕ್ಕೂ ಜನರು ತಮ್ಮ ಜೀವ ರಕ್ಷಣೆಗಾಗಿ ಬೆಟ್ಟ ಹತ್ತಿ...