ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ಸುರಿಯುತ್ತಿರುವ ಭಾರೀ ಮಳೆಗೆ ಜಲಪಾತಗಳು ಉಕ್ಕಿ ಹರಿಯುತ್ತಿವೆ. ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ. ಕಾಫಿನಾಡಿನ ಗಿರಿ ಭಾಗದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಗೆ ಜಿಲ್ಲೆಯ...
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಇಂದು ಬೆಳಗ್ಗೆಯಿಂದ ಮತ್ತೆ ಶುರುವಿಟ್ಟಿದ್ದಾನೆ. ವಾರದ ನಂತರ ಇದ್ದಕ್ಕಿದ್ದಂತೆ ಮಳೆಯಾಗಿರುವುದು ಜನರನ್ನು ಪರದಾಡುವಂತೆ ಮಾಡಿದೆ. ಇದು ಗೌರಿ ಹಬ್ಬಕ್ಕೂ ತಟ್ಟಿದ್ದು, ಮಹಿಳೆಯರು ಮಳೆಯನ್ನೂ...
-ಮಲೆನಾಡಿನ ಗ್ರಾಮೀಣ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆ ಶಿವಮೊಗ್ಗ : ಆನ್ಲೈನ್ ಶಿಕ್ಷಣಕ್ಕೆ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಸಮಸ್ಯೆ ಎದುರಾಗಿದೆ. ಆನ್ಲೈನ್ ಶಿಕ್ಷಣಕ್ಕೆ ಪವರ್ ಹಾಗೂ ಟವರ್ ಈ ಎರಡೂ ಅತೀ ಮುಖ್ಯವಾಗಿದೆ. ಆದ್ರೆ ಮಲೆನಾಡಿನಲ್ಲಿ...
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ಕಳಸ ಹಾಗೂ ಕುದುರೆಮುಖ ಸುತ್ತಮುತ್ತ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಕಳಸ ಸಮೀಪದ...
ಚಿಕ್ಕಮಗಳೂರು: ಜಿಲ್ಲೆಯ ಮಳೆಯ ತವರೂರಾದ ಕೊಟ್ಟಿಗೆಹಾರ ಗ್ರಾಮದಲ್ಲಿ ಕಾಮನಬಿಲ್ಲು ಕಂಡು ಜನರು ಆಶ್ಚರ್ಯಚಕಿತರಾಗಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿ ಘಾಟ್ ಸೇರಿದಂತೆ ಸುತ್ತಮುತ್ತ ಹಳ್ಳಿಗಳ ಜನ ಜೂನ್ 10-15ರಿಂದ ಸೆಪ್ಟೆಂಬರ್-ಅಕ್ಟೋಬರ್ ವರೆಗೂ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಬಿಡುವ ನೀಡಿದ್ದ ವರುಣದೇವ ಜಿಲ್ಲೆಯಲ್ಲಿ ಇಂದು ಮತ್ತೆ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಚಿಕ್ಕಮಗಳೂರು ನಗರದಲ್ಲಿ ಸಂಜೆ ಸುಮಾರು ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆ ಆಗಿದೆ. ಸಂಜೆಯ ದಿಢೀರ್ ಮಳೆಯಿಂದಾಗಿ ಜನ...
– ರೋಗ, ಮಳೆ ಆಯ್ತು, ಈಗ ಮಿಡತೆ ಕಾಟ ಚಿಕ್ಕಮಗಳೂರು: ಉತ್ತರ ಭಾರತದ ಕೆಲ ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದ ಮಿಡತೆಗಳು ಈಗ ಕಾಫಿನಾಡಿಗೂ ಕಾಲಿಟ್ಟಿದ್ದು ಮಲೆನಾಡಿಗರು ಕಂಗಾಲಾಗಿದ್ದಾರೆ. ಜಿಲ್ಲೆಯ ಶೃಂಗೇರಿ ತಾಲೂಕಿನ ತೆಕ್ಕೂರು ಎಂಬ ಗ್ರಾಮದಲ್ಲಿ ಅಡಿಕೆ...
ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಕ್ವಾರಂಟೈನ್ಗೆ ಒಳಪಡಿಸುವವರನ್ನು ಹೋಂ ಕ್ವಾರಂಟೈನಲ್ಲಿ ಇರಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ...
ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ದೈತ್ಯ ಮಳೆಗೆ ಮಲೆನಾಡಿಗರು ಕಂಗಾಲಾಗಿದ್ದಾರೆ. ಕಳೆದ ವರ್ಷದ ಮಳೆಯಿಂದಾದ ಅನಾಹುತ ಸಾವು-ನೋವಿನಿಂದ ಜನ ಹೊರಬರುವ ಮುನ್ನವೇ ಮತ್ತೆ ಮಳೆರಾಯ ತನ್ನ ಆರ್ಭಟವನ್ನ...
ಚಿಕ್ಕಮಗಳೂರು: ಜನವಸತಿ ಪ್ರದೇಶದ ಮೇಲ್ಭಾಗದ ಗುಡ್ಡ ಬಿರುಕು ಬಿಟ್ಟಿರುವುದರಿಂದ ಸುಮಾರು 15 ಹಳ್ಳಿಗಳ ಜನ ಆತಂಕದಲ್ಲಿ ಬದುಕುವಂತಹ ಪರಿಸ್ಥಿತಿ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದಲ್ಲಿ ನಿರ್ಮಾಣವಾಗಿದೆ. ಮೂಡಿಗೆರೆ ತಾಲೂಕು ಅಪ್ಪಟ ಮಲೆನಾಡು. ವಾರ್ಷಿಕ ದಾಖಲೆ ಮಳೆ...
ಚಿಕ್ಕಮಗಳೂರು: ಜಗತ್ತಿನಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸೋಂಕಿನ ಭೀತಿಗೆ ಜನ ಮನೆಯಿಂದ ಹೊರಬರೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಈಗಾಗಲೇ ಕೆಎಫ್ಡಿ ಭಯದಿಂದ ಕಂಗಲಾಗಿರೋ ಮಲೆನಾಡಿಗರಲ್ಲಿ ಮಹಾಮಾರಿ ಕೊರೊನಾ ಮತ್ತಷ್ಟು ಆತಂಕ ಸೃಷ್ಟಿಸಿದೆ....
ಸುಕೇಶ್ ಡಿ.ಎಚ್ ಅದೊಂದು ಕಾಲವಿತ್ತು ರಾಜ್ಯ ರಾಜಕಾರಣದಲ್ಲಿ ಸಮಾಜವಾದಿಗಳ ಅಬ್ಬರ ಜೋರಿತ್ತು. ಕಾಕತಾಳೀಯ ಎಂಬಂತೆ ಘಟಾನುಘಟಿ ಸಮಾಜವಾದಿ ನಾಯಕರು ಮಲೆನಾಡಿನ ಮಡಿಲಿಂದ ಬಂದು ರಾಜ್ಯ ರಾಜಕಾರಣದ ದಿಕ್ಕು ಬದಲಿಸಿದ್ದರು. ಕಡಿದಾಳು ಮಂಜಪ್ಪ, ಶಾಂತವೀರ ಗೋಪಾಲಗೌಡರು, ವೀರಪ್ಪಗೌಡರು,...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿನ ಶಿರಸಿ, ಸಿದ್ದಾಪುರ ಭಾಗದಲ್ಲಿಗ ಆಲೆಮನೆ ಹಬ್ಬದ ಸುಗ್ಗಿ. ಪ್ರತಿ ಜನವರಿಯಿಂದ ಮಾರ್ಚ್ ಅಂತ್ಯದವರೆಗೂ ಶಿರಸಿ ಭಾಗದಲ್ಲಿ ಕಬ್ಬು ಬೆಳೆದ ರೈತರು ಕಟಾವು ಮಾಡಿ ಹಾಲು ಹಿಂಡಿ ಬೆಲ್ಲ ಮಾಡುವ...
– ಅಗಸ್ಟ್ 9 ರಂದು ಕೊಚ್ಚಿ ಹೋಗಿತ್ತು ರಿಕ್ಷಾ – 6 ಜನರನ್ನು ಕೂಡಲೇ ಇಳಿಸಿ ಪ್ರಾಣ ಉಳಿಸಿದ್ದ ಉಮೇಶ್ – ಪೇಪರ್ ದೋಣಿಯಂತೆ ನೀರಿನಲ್ಲಿ ಹೋಗಿತ್ತು ಚಿಕ್ಕಮಗಳೂರು: ಜೂನ್, ಜುಲೈ, ಅಗಸ್ಟ್ ತಿಂಗಳಲ್ಲಿ ಸುರಿದ...
ಚಿಕ್ಕಮಗಳೂರು: ಕೃಷ್ಣನ ಪರಮಭಕ್ತ ಪೇಜಾವರ ಶ್ರೀಗಳು ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಯ ಕನಸು ಕಂಡಿದ್ದರು. ಮಲೆನಾಡಿನ ಕುಗ್ರಾಮಗಲ್ಲಿ ಭೇಟಿ ನೀಡಿ ವಾಸ್ತವ್ಯ ಹೂಡಿದ್ದ ಶ್ರೀಗಳು ಮಲೆನಾಡಿಗೆ ಹಲವು ಕೊಡುಗೆಗಳನ್ನ ನೀಡಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ...
ಶಿವಮೊಗ್ಗ: ಮಲೆನಾಡಿನಲ್ಲಿ ಹೆಚ್ಚುತ್ತಿರುವ ಮಂಗಗಳ ಹಾವಳಿಯನ್ನು ತಡೆಯಲು ರೈತರು ವಿವಿಧ ಉಪಾಯಗಳ ಮೊರೆ ಹೋಗುತ್ತಿದ್ದಾರೆ. ಮಂಗಗಳ ಹಾವಳಿಯಿಂದ ಬೆಳೆ ರಕ್ಷಿಸಲು ಇಲ್ಲೊಬ್ಬ ರೈತ ಭರ್ಜರಿ ಪ್ಲಾನ್ ಮಾಡಿದ್ದು, ನಾಯಿಗೆ ಹುಲಿಯ ಬಣ್ಣವನ್ನು ಬಳಿದಿದ್ದಾರೆ. ಜಿಲ್ಲೆಯ ತೀರ್ಥಹಳ್ಳಿ...