ಚಾಮರಾಜನಗರ: ಭಕ್ತಾಧಿಯೊಬ್ಬರ ಮೂಲಕ ಶುಕ್ರವಾರ ಬೆಳಗ್ಗೆ ಮಾಜಿ ಸಿ.ಎಂ. ಎ¸.ಎಂ. ಕೃಷ್ಣ ಕಳುಹಿಸಿದ್ದ ಕಾಣಿಕೆಯನ್ನು ಸ್ವೀಕರಿಸಿದ ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ಇಂದು ಅದನ್ನು ದೇವರಿಗೆ ಧರಿಸಿದ್ದಾರೆ. ನಾಡಿನ ಪ್ರಮುಖ ದೇವಾಲಯವಾದ ಚಾಮರಾಜನಗರ ಜಿಲ್ಲೆಯ ಹನೂರು...
ಚಾಮರಾಜನಗರ: ಪ್ರಸಿದ್ದ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೆಎಸ್ಆರ್ಟಿಸಿ ಬಸ್ಗಳಿಗೂ ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಆದರೆ ಕೆಎಸ್ಆರ್ಟಿಸಿ ಈ ಪ್ರವೇಶ ಶುಲ್ಕದ ಹೊರೆಯನ್ನು ಪ್ರಯಾಣಿಕರ ಮೇಲೆ ಹೊರಿಸಿದೆ. ಈ ಹಿಂದೆ ಕೆಎಸ್ಆರ್ಟಿಸಿ ಬಸ್ಗಳಿಗೆ...
ಚಾಮರಾಜನಗರ: ಕೆಲದಿನಗಳ ಹಿಂದಷ್ಟೇ ಲಾಡು ಪ್ರಸಾದದ ದರ ಏರಿಕೆ ಮಾಡಿದ್ದ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಇದೀಗ ಕೊರೊನಾ ಸಂಕಷ್ಟದಲ್ಲಿ ಮಹದೇಶ್ವರನ ವಿವಿಧ ಸೇವಾ ಶುಲ್ಕಗಳನ್ನು ಹೆಚ್ಚಳ ಮಾಡುವ ಮೂಲಕ ದರ ಏರಿಕೆಯ ಬರೆ ಎಳೆದಿದೆ....
ಚಾಮರಾಜನಗರ: ಅಮವಾಸ್ಯೆ, ಹುಣ್ಣಿಮೆಗಳಂದು ಬಹುತೇಕ ದೇವಸ್ಥಾನಗಳಲ್ಲಿ ಜನದಟ್ಟಣೆ ಉಂಟಾಗುವುದು ಸಾಮಾನ್ಯ. ಅದೇ ರೀತಿ ಮಲೆ ಮಹದೇಶ್ವರ ಬಟ್ಟಕ್ಕೂ ಸಹ ಭಕ್ತ ಸಮೂಹವೇ ಹರಿದು ಬರುತ್ತದೆ. ಇದೀಗ ಮಹಾಲಯ ಅಮವಾಸ್ಯೆ ಹತ್ತಿರವಾಗುತ್ತಿದ್ದು, ಹೆಚ್ಚು ಭಕ್ತರು ಮಹದೇಶ್ವರ ದೇವಸ್ಥಾನಕ್ಕೆ...
ಚಾಮರಾಜನಗರ: ಅನ್ಲಾಕ್ 3.0 ಜಾರಿಯಾಗಿರುವುದರಿಂದ ಭಕ್ತಾದಿಗಳಿಗೆ ಭಾನುವಾರವೂ ಮಾದಪ್ಪನ ದರ್ಶನ ಇರಲಿದೆ. ಭಕ್ತರು ಪ್ರತಿದಿನ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ದರ್ಶನ ಪಡೆಯಬಹುದು. ಕೊರೊನಾ ಮುನ್ನೆಚ್ಚರಿಕೆಯಾಗಿ ಜಿಲ್ಲೆಯಾದ್ಯಂತ ಜಾರಿಗೊಳಿಸಿದ್ದ ಸಂಜೆ 4 ರಿಂದ...
– ಭಕ್ತರ ವಿತರಣೆಗೆ 7.5 ಲಕ್ಷ ಲಾಡು ತಯಾರಿ ಚಾಮರಾಜನಗರ: ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆ ಅಬಾಧಿತವಾಗಿದೆ. ತಮ್ಮನ್ನೂ ಸಹ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಕೆಎಸ್ಆರ್ಟಿಸಿ...
ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ದಿನ ರಾತ್ರಿ 7 ಗಂಟೆಗೆ ನಡೆಯುವ ಚಿನ್ನದ ರಥೋತ್ಸವದ ಸಂದರ್ಭದಲ್ಲಿ, ಇನ್ನು ಮುಂದೆ ಭಕ್ತರು ತೇರಿಗೆ ನಾಣ್ಯ, ದವಸ ಧಾನ್ಯಗಳನ್ನು ಎಸೆಯುವಂತಿಲ್ಲ. ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ...
– ತಟ್ಟಲ್ಲ ಗ್ರಹಣದ ಎಫೆಕ್ಟ್ ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರನಿಗೆ ಈ ಸೂರ್ಯ ಗ್ರಹಣದ ಎಪೆಕ್ಟ್ ತಟ್ಟಲ್ಲ. ಎಂದಿನಂತೆ ಗ್ರಹಣದ ವೇಳೆಯೂ ಕೂಡ ದೇವಾಲಯ ಬಾಗಿಲು ತೆರೆಯಲಿದ್ದು ಭಕ್ತರು ದೇವರ...
ಚಾಮರಾಜನಗರ: ರಾಜ್ಯದ ಎರಡನೇ ಅತಿ ಹೆಚ್ಚು ಆದಾಯ ತರುವ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ತಡರಾತ್ರಿವರೆಗೂ ಹುಂಡಿ ಎಣಿಕೆ ನಡೆದಿದ್ದು, 1,71,14,219 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಎಣಿಕೆಯಲ್ಲಿ ನಿರತರಾದ ಸಿಬ್ಬಂದಿ ಶ್ರೀ...
ಚಾಮರಾಜನಗರ: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ...
ಚಾಮರಾಜನಗರ: ಕರ್ನಾಟಕದಲ್ಲಿ ಅತೀ ಹೆಚ್ಚು ಆದಾಯ ತಂದುಕೊಡುವ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಮಲೆ ಮಹೇಶ್ವರ ದೇವಾಲಯದಲ್ಲಿ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಹುಂಡಿ ಹಣ ಸಂಗ್ರಹವಾಗಿದೆ. ಮೇ...
ಚಾಮರಾಜನಗರ: ದೀಪಾವಳಿಯ ಅಂಗವಾಗಿ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವರ ಮಹಾ ರಥೋತ್ಸವವು ವಿಜೃಂಭಣೆಯಿಂದ ನೇರವೇರಿದೆ. ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ಮಹಾ ರಥೋತ್ಸವವು ದೀಪಾವಳಿ ಹಬ್ಬದ ಅಂಗವಾಗಿ ಮೂರು ದಿನಗಳ ಕಾಲ ನಡೆಯುತ್ತದೆ. ಶುಕ್ರವಾರ...
ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಇಂದು ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಮಹದೇಶ್ವರ ದರ್ಶನ ಪಡೆಯಲಿದ್ದಾರೆ. ಯಾವುದೇ ಮಹತ್ವದ ಹೊಸ ಕಾರ್ಯ ಆರಂಭಿಸುವ ಮೊದಲು ಮಲೆ ಮಹದೇಶ್ವರನ ದರ್ಶನವನ್ನು ಎಸ್ಎಂಕೆ ಪಡೆಯುತ್ತಾರೆ. ಹೀಗಾಗಿ ಇದೇ...