Wednesday, 17th July 2019

Recent News

1 year ago

ಮೊಬೈಲ್ ಸ್ಫೋಟಗೊಂಡು ಸಿಇಒ ಸ್ಥಳದಲ್ಲೇ ಸಾವು!

ಕೌಲಾಲಾಂಪುರ: ಚಾರ್ಜ್ ಇಟ್ಟಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಮಲೇಷಿಯಾದ ಕ್ರಾಡಲ್ ಫಂಡ್ ಕಂಪೆನಿಯ ಕಾರ್ಯನಿರ್ವಹಣಾಧಿಕಾರಿ(ಸಿಇಒ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಜೀರ್ ಹಸನ್(45) ಮೃತಪಟ್ಟ ಸಿಇಒ. ಎಂದಿನಂತೆ ಮನೆಯಲ್ಲಿ ಚಾರ್ಜ್ ಗೆ ಇಟ್ಟು ಮಲಗಿದ್ದಾಗ ಮೊಬೈಲ್ ಸ್ಫೋಟಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ ನಜೀರ್ ಹಸನ್‍ರವರು ತಮ್ಮ ಎರಡು ಸ್ಮಾರ್ಟ್‍ಫೋನ್‍ಗಳನ್ನು ರಾತ್ರಿ ಮಲಗುವ ವೇಳೆ ತಮ್ಮ ಹಾಸಿಗೆಯ ಪಕ್ಕದಲ್ಲೇ ಚಾರ್ಜ್‍ಗೆ ಇಟ್ಟಿದ್ದಾರೆ. ಈ ವೇಳೆ ಇದರಲ್ಲಿ ಒಂದು ಫೋನ್ ಸ್ಫೋಟಗೊಂಡು ಕೊಠಡಿ ತುಂಬಾ ಬೆಂಕಿ ಆವರಿಸಿಕೊಂಡು ಉಸಿರಾಡಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ […]

1 year ago

ಲಾಸ್ಟ್ ಬಾಲ್ ಫಿನಿಶ್: ಮೊದಲ ಏಷ್ಯಾಕಪ್ ಗೆ ಮುತ್ತಿಟ್ಟ ಬಾಂಗ್ಲಾ ವನಿತೆಯರು

ಕೌಲಾಲಂಪುರ: ಮಲೇಷಿಯಾದಲ್ಲಿ ನಡೆದ ಏಷ್ಯಾ ಕಪ್ ಟಿ-20 ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಪಡೆದಿದ್ದು, ಈ ಮೂಲಕ ಮೊದಲ ಬಾರಿಗೆ ಏಷ್ಯಾಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಟೀಂ ಇಂಡಿಯಾ ನೀಡಿದ್ದ 113 ರನ್‍ಗಳ ಗೆಲುವಿನ ಗುರಿ ಬೆನ್ನತ್ತಿದ ಬಾಂಗ್ಲಾ ಪರ ನಿಗರ್ ಸುಲ್ತಾನಾ (27) ಹಾಗೂ ರುಮಾನಾ...

ಒಳ ಉಡುಪಿನಲ್ಲಿ 4 ಕೆಜಿ ಚಿನ್ನ ಸಾಗಿಸ್ತಿದ್ದ ಮಹಿಳೆಯರು ಮುಂಬೈನಲ್ಲಿ ಅರೆಸ್ಟ್

2 years ago

ಮುಂಬೈ: ತಮ್ಮ ಒಳ ಉಡುಪಿನಲ್ಲಿ 4 ಕೆ.ಜಿ ಯಷ್ಟು ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಭಾರತೀಯ ಮೂಲದ ಮಹಿಳೆಯರಿಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಲೇಷಿಯಾದ ಸಂತಾಲೆತ್ಮಿ ಸುಮಮಾನಂ(41) ಹಾಗೂ ಸಿಂಗಾಪುರದ ಮ್ಯಾಗಿಸ್ವೇರಿ ಜೈರಾಮ್ನ(59) ಬಂಧಿತ ಮಹಿಳೆಯರು. ಶನಿವಾರ ಈ ಮಹಿಳೆಯರಿಬ್ಬರು ಜೆಟ್ ಏರ್...

ವಿಡಿಯೋ: ನದಿಯಲ್ಲಿ 20 ಅಡಿ ಉದ್ದದ ಹೆಬ್ಬಾವು ಕಂಡು ದಂಗಾದ್ರು!

2 years ago

  ಕೌಲಾಲಂಪುರ: ನದಿಯೊಂದರಲ್ಲಿ ಈಜಾಡುತ್ತಿದ್ದ ಭಾರೀ ಗಾತ್ರದ ಹೆಬ್ಬಾವೊಂದನ್ನ ಮಲೇಷಿಯಾದಲ್ಲಿ ಸೆರೆಹಿಡಿಯಲಾಗಿದೆ. ಇಲ್ಲಿನ ಜೆಲಿ ಜಿಲ್ಲೆಯ ಸುಂಗೈ ಲಾಂಗ್ ಗ್ರಾಮದ ನದಿಯೊಂದರಲ್ಲಿ ಬರೋಬ್ಬರಿ 20 ಅಡಿ ಉದ್ದದ ಈ ಹೆಬ್ಬಾವು ಕಾಣಿಸಿಕೊಂಡಿತ್ತು. ಸೋಮವಾರದಂದು ಸೆರೆಹಿಡಿಯಲಾಗಿರುವ ವಿಡಿಯೋದಲ್ಲಿ, ದಡದ ಬಳಿ ಬರುತ್ತಿದ್ದ ಹಾವಿನ...

ವರ್ಷಪೂರ್ತಿ ನೀರಿನಲ್ಲೇ ವಾಸ ಮಾಡ್ತಾರೆ ಈ ಜನ!

2 years ago

ಕೌಲಾಲಂಪುರ: ಸಮುದ್ರದದಲ್ಲಿ ಹಡುಗಗಳಲ್ಲಿ ಜನರು ಜೀವನ ಮಾಡುವುದು ನಿಮಗೆ ಗೊತ್ತೆ ಇದೆ. ಆದರೆ ಮಲೇಷಿಯಾದಲ್ಲಿರುವ ಒಂದು ಬುಡಕಟ್ಟು ಜನಾಂಗದ ಸದಸ್ಯರು ವರ್ಷಪೂರ್ತಿ ಸಮುದ್ರದಲ್ಲಿ ಮೇಲೆ ಮನೆ ಮಾಡುತ್ತಿದ್ದಾರೆ. ಹೌದು, ಮಲೇಷ್ಯಾದ ಬಜೌ ಬುಡಕಟ್ಟು ಸಮುದಾಯದ ಸದಸ್ಯರು ಸಮುದ್ರದ ಮೇಲೆ ಸಣ್ಣ ಮನೆಯನ್ನು...