Monday, 27th May 2019

2 weeks ago

ಬದುಕಬೇಕೇ ಸಾಯಬೇಕೇ ಪೋಲಿಂಗ್ ಮಾಡಿ ಆತ್ಮಹತ್ಯೆಗೆ ಶರಣಾದ ಬಾಲಕಿ

ಕೌಲಾಲಂಪುರ: 16 ವರ್ಷದ ಬಾಲಕಿಯೊಬ್ಬಳು ತನ್ನ ಇನ್‍ಸ್ಟಾಗ್ರಾಂನಲ್ಲಿ ನಾನು ಸಾಯಬೇಕಾ? ಇಲ್ಲವಾ? ಎಂದು ಪೋಲ್ ಸೃಷ್ಟಿಸಿ ಆತ್ಮಹತ್ಯೆಗೆ ಶರಣಾದ ಶಾಕಿಂಗ್ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಬಾಲಕಿ ಮೇ 13ರಂದು ತನ್ನ ಇನ್‍ಸ್ಟಾಗ್ರಾಂನಲ್ಲಿ “ಇದು ತುಂಬಾ ಮುಖ್ಯವಾದ ವಿಷಯ. ನನಗೆ ಸಹಾಯ ಮಾಡಿ. ಡಿ ಅಥವಾ ಎಲ್(ಸಾಯಬೇಕಾ ಅಥವಾ ಬದುಕಬೇಕಾ) ಎರಡರಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿ” ಎಂದು ಬರೆದು ಪೋಲ್ ಸೃಷ್ಟಿಸಿದ್ದಳು. ಬಾಲಕಿಯ ಇನ್‍ಸ್ಟಾಗ್ರಾಂ ಪೋಲ್‍ಗೆ ಶೇ.69ರಷ್ಟು ಫಾಲೋವರ್ಸ್ ‘ಸಾಯಬೇಕು’ ಎಂದು ವೋಟ್ ಹಾಕಿದ್ದರು. ಈ ಫಲಿತಾಂಶದಿಂದ […]

2 weeks ago

ಮೃತಪಟ್ಟ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡ ತಾಯಿ!

ಮಲೇಷ್ಯಾ: ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕವೂ ಫೋಟೋಗಳಲ್ಲಿ ಕಾಣಿಸಿಕೊಂಡರೆ ನಂಬಲು ಅಸಾಧ್ಯ. ಆದರೆ ಮಲೇಷ್ಯಾ ಇಂತಹದೊಂದು ಘಟನೆ ನಡೆದಿದೆ. ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದ ತಾಯಿ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು. ಇದೇನಪ್ಪ ಸಾವನ್ನಪ್ಪಿದವರು ಫೋಟೋದಲ್ಲಿ ಹೇಗೆ ಬಂದರು ಎಂದು ಅಚ್ಚರಿ ಆಗಬಹುದು, ಆದರೆ ತಂತ್ರಜ್ಞಾನದಿಂದ ಇದು ನಿಜವಾಗಿದೆ. ಮಲೇಷ್ಯಾದ ಮಹಿಳಾ ಫೋಟೋಗ್ರಾಫರ್ ಜಾರಾ...

DSLRನಲ್ಲಿ ಕ್ಲಿಕ್ಕಿಸಿದ ಫೋಟೋ ಸ್ಯಾಮ್‍ಸಂಗ್ ಫೋನ್ ಪ್ರಚಾರದಲ್ಲಿ ಬಳಕೆ!

6 months ago

ನವದೆಹಲಿ: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪನಿ ಸ್ಯಾಮ್ ಸಂಗ್ ಡಿಎಸ್‍ಎಲ್‍ಆರ್ ಕ್ಯಾಮೆರಾದಲ್ಲಿ ತೆಗೆದ ಫೋಟೋವನ್ನು ತನ್ನ ನೂತನ ಫೋನಿನ ಪ್ರಚಾರಕ್ಕೆ ಬಳಸಿಕೊಂಡಿದೆ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಗೆಲಾಕ್ಸಿ ಎ8 ಸ್ಟಾರ್ ಹೆಸರಿನಲ್ಲಿ ಫೋನ್ ಬಿಡುಗಡೆ ಮಾಡಿದ್ದು...

ಝಾಕೀರ್ ಗಡಿಪಾರಿಗೆ ಮುಂದಾದ ಮಲೇಷ್ಯಾ!

11 months ago

ನವದೆಹಲಿ: ದ್ವೇಷ ಭಾಷಣ, ಭಯೋತ್ಪಾದನೆಗೆ ಪ್ರೇರಣೆ, ಹಣಕಾಸು ನೆರವು ಆರೋಪ ಹಿನ್ನೆಲೆಯಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯಕ್‍ಗೆ ಗೇಟ್ ಪಾಸ್ ನೀಡಲು ಮಲೇಷ್ಯಾ ನಿರ್ಧರಿಸಿದೆ. ಝಾಕೀರ್ ಭಾಷಣದಿಂದ ಪ್ರಚೋದಿತನಾಗಿದ್ದ ಐಸಿಸ್ ಉಗ್ರನೋರ್ವ 2016ರಲ್ಲಿ ಢಾಕಾದ ಮೇಲೆ ದಾಳಿ ಮಾಡಿದ್ದನು. ಈ...

ಮ್ಯಾಚ್ ವಿನ್ನರ್ ಮಿಥಾಲಿರಾಜ್ ನಗದು ಬಹುಮಾನದ ಮೊತ್ತಕ್ಕೆ ಭಾರೀ ಆಕ್ಷೇಪ!

12 months ago

ನವದೆಹಲಿ: ಏಷ್ಯಾಕಪ್ ಕ್ರಿಕೆಟ್ ನಲ್ಲಿ ಮಿಥಾಲಿ ರಾಜ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ನೀಡಿದ ನಗದು ಬಹುಮಾನದ ಮೊತ್ತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ಷೇಪ ಕೇಳಿಬಂದಿದೆ. ಏಷ್ಯಾ ಕಪ್‍ನ ಟಿ 20 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಟೀಂ ಇಂಡಿಯಾ 142 ರನ್‍ಗಳ...

ಮದುವೆಯಾದ ಮರುರಾತ್ರಿ ಲಾಕಪ್‍ನಲ್ಲಿ ಕಾಲ ಕಳೆದ ವರ

1 year ago

ಕೌಲಾಲಂಪುರ್: ಮದುವೆ ಆದ ಕೆಲವೇ ಗಂಟೆಗಳಲ್ಲಿ ವರನೊಬ್ಬ ಲಾಕಪ್‍ನಲ್ಲಿ ಕಂಬಿ ಎಣಿಸಿದ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಮದುವೆಗೆ ಬಂದಿದ್ದ ಅತಿಥಿಯನ್ನ ಪೊಲೀಸರು ಅರೆಸ್ಟ್ ಮಾಡಲು ಬಂದಾಗ ಅವರೊಂದಿಗೆ ಜಗಳವಾಡಿದ ಕಾರಣ ಪೊಲೀಸರು ವರನನ್ನೇ ಕರೆದೊಯ್ದಿದ್ದಾರೆ. ಇಲ್ಲಿನ ಅಲೋರ್ ಸೆಟಾರ್‍ನ ನಾರ್ಥನ್ ಸಿಟಿಯಲ್ಲಿ...

10 ವರ್ಷದ ಬಳಿಕ ಏಷ್ಯಾ ಕಪ್ ಹಾಕಿ ಗೆದ್ದ ಭಾರತ

2 years ago

ಢಾಕಾ: 10 ವರ್ಷದ ಬಳಿಕ ಭಾರತದ ಹಾಕಿ ತಂಡ ಏಷ್ಯಾ ಕಪ್ ಗೆದ್ದು ಕೊಂಡಿದೆ. ಮಲೇಷ್ಯಾ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಭಾರತ ಗೆಲುವಿನ ನಗೆ ಬೀರಿದೆ. ಪಂದ್ಯದ ಆರಂಭದ ಮೂರು ನಿಮಿಷದಲ್ಲಿಯೇ ರಮಣ್ ದೀಪ್ ಸಿಂಗ್ ಮೊದಲ ಗೋಲು ಬಾರಿಸಿದರೆ,...

ಶಾಲೆಯಲ್ಲಿ ಅಗ್ನಿ ಅವಘಡ: 23 ವಿದ್ಯಾರ್ಥಿಗಳು ಸೇರಿ 25 ಮಂದಿ ದಾರುಣ ಸಾವು

2 years ago

ಕೌಲಾಲಂಪುರ್: ಮಲೇಷ್ಯಾದ ಧಾರ್ಮಿಕ ಶಾಲೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 23 ವಿದ್ಯಾರ್ಥಿಗಳು ಸೇರಿ ಒಟ್ಟು 25 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮಲೇಷ್ಯಾದ ರಾಜಧಾನಿ ಕೌಲಾಲಂಪೂರ್ ಹೃದಯಭಾಗದಲ್ಲಿರುವ ತಹಫಿಜ್ ದಾರುಲ್ ಖುರಾನ್ ಇತ್ತಿಪಾಖಿಯಾ ಧಾರ್ಮಿಕ ಕೇಂದ್ರದ ಎರಡು ಅಂತಸ್ತುಗಳ...