Saturday, 16th November 2019

5 months ago

ಕಾಂಗ್ರೆಸ್ ಲೋಕಸಭಾ ನಾಯಕರಾಗಿ ಅಧೀರ್ ರಂಜನ್ ಚೌಧರಿ ಆಯ್ಕೆ

ನವದೆಹಲಿ: ಕಾಂಗ್ರೆಸ್‍ನ ಲೋಕಸಭಾ ನಾಯಕರಾಗಿ ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಅಧೀರ್ ರಂಜನ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯುಪಿಎ ಅಧ್ಯೆಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. Congress Parliamentary Party leader Smt. Sonia Gandhi takes oath as a member of the 17th Lok Sabha. pic.twitter.com/JcxOxG9JXl — Congress (@INCIndia) June […]

7 months ago

ಬಾಬುರಾವ್ ಚವ್ಹಾಣ್‍ಗೆ ಲಂಬಾಣಿ ಮಂದಿ ಕ್ಲಾಸ್ – ಕಲಬುರಗಿಯಲ್ಲಿ ಖರ್ಗೆಗೆ ಕಷ್ಟ!

ಕಲಬುರಗಿ: ಜಿಲ್ಲೆಯ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋದ ಲಂಬಾಣಿ ನಾಯಕರಿಗೆ ಲಂಬಾಣಿ ಜನರೇ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ವಿರುದ್ಧ ಪ್ರಚಾರ ಮಾಡಲು ಹೋದವರಿಗೆ ಲಂಬಾಣಿ ಜನರು ತರಾಟೆ ತೆಗೆದುಕೊಂಡಿದ್ದರು. ಮಾಜಿ ಸಚಿವ ಬಾಬುರಾವ್ ಚವ್ಹಾಣ್ ಮತ್ತು ಸುಭಾಷ್ ರಾಠೋಡ್ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ್ ಖರ್ಗೆ...

ಪ್ರಧಾನಿ ಮೋದಿ ಸುಳ್ಳು ಹೇಳಿದ್ರೂ ಸತ್ಯದ ತಲೆ ಮೇಲೆ ಹೊಡಿದಂಗೆ ಹೇಳ್ತಾರೆ: ಮಲ್ಲಿಕಾರ್ಜುನ ಖರ್ಗೆ

1 year ago

-ಕೆಲಸ ಮಾಡಿದವರಿಗೆ ವೋಟ್ ಹಾಕ್ತಿರೋ? ಸುಳ್ಳು ಹೇಳೋರಿಗೆ ಅವಕಾಶ ಕೊಡತಿರೋ? ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡಿದಂಗೆ ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ. ಜಮಖಂಡಿ ವಿಧಾನಸಭಾ ಕ್ಷೇತ್ರದ ಸಾವಳಗಿ ಗ್ರಾಮದಲ್ಲಿ...

ಒಬ್ಬ ಚಾಯ್‍ವಾಲಾ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಉಳಿಸಿಕೊಂಡು ಬಂದಿದೆ: ಮಲ್ಲಿಕಾರ್ಜುನ್ ಖರ್ಗೆ

1 year ago

ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಒಬ್ಬ ಚಾಯ್‍ವಾಲಾ ದೇಶದ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಬಂದಿದ್ದೇವೆ ಎಂದು ಸಂಸದೀಯ ನಾಯಕ ಹಾಗು ಮಹಾರಾಷ್ಟ್ರ ಕಾಂಗ್ರೆಸ್...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಪಾಟೀಲ್ ಪರ ಬ್ಯಾಟ್ ಬೀಸಿದ ಮಲ್ಲಿಕಾರ್ಜುನ ಖರ್ಗೆ

1 year ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಪರ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬ್ಯಾಟ್ ಬೀಸಿದ್ದಾರೆ. ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಹೈಕಮಾಂಡ್ ನಿರ್ಧಾರ ಗೊತ್ತಾಗುತ್ತಿದ್ದಂತೆ ಮಲ್ಲಿಕಾರ್ಜುನ...

11 ಬಾರಿ ಶಾಸಕನಾದ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಖರ್ಗೆ ಅಸಮಾಧಾನ

1 year ago

ಬೀದರ್: ನಾನು 11 ಬಾರಿ ಶಾಸಕನಾಗಿ ಗೆಲುವು ಸಾಧಿಸಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ. ನನಗೆಷ್ಟು ನೋವು ಆಗಿರಬಹುದು ಎಂದು ಲೋಕಸಭೆಯ ಕಾಂಗ್ರೆಸ್ಸಿನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದರ್ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಸಚಿವ ರಾಜಶೇಖರ ಪಾಟೀಲ್ ಹಾಗೂ...

ಮೂವರು ಘಟಾನುಘಟಿ ‘ಕೈ’ ನಾಯಕರ ನಡುವೆ ಪುತ್ರ-ಪುತ್ರಿ ವಾತ್ಸಲ್ಯದ ಬಿಗ್ ಫೈಟ್!

1 year ago

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ರಚನೆ ಆಯ್ತು, ಖಾತೆ ಹಂಚಿಕೆಯೂ ಆಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಹಿರಿಯ ನಾಯಕರು ತಮ್ಮ ಮಕ್ಕಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್...

ಕಾಂಗ್ರೆಸ್-ಜೆಡಿಎಸ್ ಅಧಿಕಾರಕ್ಕಾಗಿ ಒಂದಾಗಿಲ್ಲ: ಮಲ್ಲಿಕಾರ್ಜುನ್ ಖರ್ಗೆ

1 year ago

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿವೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿಶೇಷ ಸಂದರ್ಶನ ನೀಡಿದ್ದು, ಅಧಿಕಾರಕ್ಕಾಗಿ ನಾವು ಒಂದಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕಾಗಿ ಒಂದಾಗಿದೆ ಎಂಬುವುದು...