Thursday, 21st March 2019

Recent News

2 days ago

ಸಿಎಂ ಕುಮಾರಸ್ವಾಮಿ ಸುಳ್ಳಿನ ಸರದಾರ: ರವಿಕುಮಾರ್ ವ್ಯಂಗ್ಯ

– ಕಾಂಗ್ರೆಸ್‍ಗೆ ಜನರಿಂದ ಚೋರ್ ಬಿರುದು – ಜಾಧವ್ ನಮ್ಮ ಅಭ್ಯರ್ಥಿ, ಖರ್ಗೆ ವಿರುದ್ಧ ಗೆಲುವು ನಿಶ್ಚಿತ ಕಲಬುರಗಿ: ಸಿಎಂ ಎಚ್.ಡಿ ಕುಮಾರಸ್ವಾಮಿ ಸುಳ್ಳಿನ ಸರದಾರ, ಕುಣಿಯೋಕೆ ಬರದಿದ್ದರೆ ನೆಲ ಡೊಂಕು ಅಂತಾರೆ ಎಂದು ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಾಲಮನ್ನಾದ ಬಗ್ಗೆ ಪದೇ ಪದೇ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ, ಆದರೆ ಸಾಲ ಮನ್ನಾದ ಬಗ್ಗೆ ಇದೂವರೆಗೆ ಸ್ಪಷ್ಟವಾದಂತಹ ನಿರ್ಧಾರ ತೆಗೆದುಕೊಂಡಿಲ್ಲ. ನಿನ್ನೆ ಕಾಂಗ್ರೆಸ್ […]

2 days ago

ಲೋಕಾಯುಕ್ತ ಮುಗಿಸಿದಂತೆ ಲೋಕಪಾಲ್ ಮುಗಿಸ್ತೀರಾ: ಖರ್ಗೆಗೆ ಶ್ರೀನಿವಾಸ ಪೂಜಾರಿ ಪ್ರಶ್ನೆ

ಉಡುಪಿ: ಕರ್ನಾಟಕದಲ್ಲಿ ಲೋಕಾಯುಕ್ತ ಮುಗಿಸಿದಂತೆ ದೇಶದಲ್ಲಿ ಕಾಂಗ್ರೆಸ್ ಲೋಕಪಾಲನ್ನು ಮುಗಿಸ್ತೀರಾ ಅಂತ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ ಮಾಡಿದ್ದಾರೆ. ಲೋಕಪಾಲ್ ಆಯ್ಕೆ ಸಂಬಂಧ ಐದು ವರ್ಷದಲ್ಲಿ ಒಂದೇ ಒಂದು ಸಭೆಯಲ್ಲಿ ಪಾಲ್ಗೊಳ್ಳದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೋಟ ಗರಂ ಆಗಿದ್ದಾರೆ. ಉಡುಪಿಯಲ್ಲಿ ಮಾತಮಾಡಿದ ಕೋಟ, ಲೋಕಪಾಲ್ ಬಗ್ಗೆ ಅಣ್ಣಾ ಹಜಾರೆ ಧರಣಿ ಕುಳಿತು ದೊಡ್ಡ ಹೋರಾಟ...

ಜನರ ದುಡ್ಡು ಕದ್ದು ಬೇರೆಯವರಿಗೆ ಹಂಚುತ್ತಿದ್ದಾನೆ ಚೌಕಿದಾರ: ಖರ್ಗೆ

4 days ago

ಕಲಬುರಗಿ: ಲೋಕಸಭಾ ಸಮರ ಹತ್ತಿರವಾಗುತ್ತಿದಂತೆ ಕಾಂಗ್ರೆಸ್ – ಬಿಜೆಪಿ ನಾಯಕರ ನಡುವಿನ ವಾಕ್ ಸಮರ ತಾರಕಕ್ಕೆ ಏರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಚೌಕಿದಾರ್ ಹೇಳಿಕೆಗೆ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ನಾನೊಂದ ತರಹ ಮೋದಿ ಇದ್ದಂಗೆ, ನನಗೆ ಪತ್ನಿಯಿದ್ದಾಳೆ ಮೋದಿಗಿಲ್ಲ: ಚಿಂಚನಸೂರ್

5 days ago

ಯಾದಗಿರಿ: ನಾನು ಒಂದ ತರಹ ಪ್ರಧಾನಿ ನರೇಂದ್ರ ಮೋದಿ ಇದ್ದಂತೆ. ಪ್ರಧಾನಿ ಮೋದಿ ಅವರಿಗೆ ಪತ್ನಿ ಇಲ್ಲ. ಆದರೆ ನನಗೆ ಪತ್ನಿಯಿದ್ದಾಳೆ ಅಷ್ಟೇ ವ್ಯತ್ಯಾಸ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಹೇಳಿದ್ದಾರೆ. ಜಿಲ್ಲೆಯ ಗುರುಮಠಕಲ್‍ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ...

‘ಖರ್ಗೆಯನ್ನು ಸೋಲಿಸಿ’ – ಕಲಬುರಗಿ ಮುಸ್ಲಿಮ್ ನಾಯಕರು ಕರೆ ಕೊಟ್ಟ ವಿಡಿಯೋ ವೈರಲ್

7 days ago

ಕಲಬುರಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮುಸ್ಲಿಂ ಬಾಂಧವರು ಕರೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್ ನಲ್ಲಿ ವೈರಲ್ ಆಗಿದೆ. ನಗರದಲ್ಲಿ ನಡೆದ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು,...

ನನ್ನ ವಿರುದ್ಧ ಎಂತಹ ಶಕ್ತಿಗಳು ಒಂದಾದ್ರೂ ನೀವು ನನ್ನ ಕೈ ಬಿಡಬೇಡಿ: ಮತದಾರರಿಗೆ ಮಲ್ಲಿಕಾರ್ಜುನ ಖರ್ಗೆ ಮನವಿ

2 weeks ago

ಯಾದಗಿರಿ: ನನ್ನ ವಿರುದ್ಧ ಎಂತಹ ಶಕ್ತಿಗಳು ಒಂದಾದರೂ ನೀವು ನನ್ನ ಕೈ ಬಿಡಬೇಡಿ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಗುರುಮಠಕಲ್‍ನಲ್ಲಿ ಮಾತನಾಡಿದ ಅವರು, ಇಡೀ ದೇಶಕ್ಕೆ ನನ್ನನ್ನು ಗುರುತಿಸಿಕೊಟ್ಟಿದ್ದು ಗುರುಮಠಕಲ್ ಕ್ಷೇತ್ರದ ಜನರು....

ಎಲ್ಲಾ ಕಾಯಿಲೆಗೂ ಔಷಧಿವಿದೆ, ಆದ್ರೆ ಹೊಟ್ಟೆ ಕಿಚ್ಚಿಗಿಲ್ಲ: ಪುತ್ರನನ್ನು ಟೀಕಿಸಿದವರಿಗೆ ಖರ್ಗೆ ತಿರುಗೇಟು

2 weeks ago

ಕಲಬುರಗಿ: ಎಲ್ಲಾ ಕಾಯಿಲೆಗೂ ಔಷಧಿವಿದೆ. ಆದರೆ ಹೊಟ್ಟೆ ಕಿಚ್ಚಿಗೆ ಯಾವುದೇ ಔಷಧಿ ಇಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಸಚಿವ, ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಟೀಕಿಸುವವರಿಗೆ ತಿರುಗೇಟು ನೀಡಿದರು....

ಖರ್ಗೆಯನ್ನು ಸೋಲಿಸಲು ಮುಂದಾದ ಕುಚುಕು ಗೆಳೆಯ ಧರಂಸಿಂಗ್ ಪುತ್ರ?

2 weeks ago

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ರಾಷ್ಟ್ರವ್ಯಾಪಿ ಚರ್ಚೆಗೆ ಒಳಗಾಗುತ್ತಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಉಮೇಶ್ ಜಾಧವ್ ಈ ಬಾರಿಯ ಕಮಲದ ಅಭ್ಯರ್ಥಿ ಎಂದು ಬಿಂಬಿತರಾಗಿದ್ದಾರೆ. ಇದೀಗ ತಂದೆಯ ಕುಚುಕು ಗೆಳೆಯ ಮಲ್ಲಿಕಾರ್ಜುನ ಖರ್ಗೆಯರನ್ನು ಸೋಲಿಸಲು ಮಾಜಿ ಸಿಎಂ ಧರಂಸಿಂಗ್ ಪುತ್ರ...