Saturday, 17th August 2019

9 months ago

ಬಿಜೆಪಿ ಕಚೇರಿ, ನ್ಯಾಷನಲ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಯಾವ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತೆ?

ಬೆಂಗಳೂರು: ಅದಮ್ಯ ಚೇತನ, ಬಡವರ ಬಂಧು, ಧೀಮಂತ ನಾಯಕ, ಸ್ನೇಹ ಜೀವಿ, ರಾಜ್ಯ ಬಿಜೆಪಿಯ ಆಧಾರ ಸ್ತಂಭ ಅನಂತ್ ಕುಮಾರ್ ಇನ್ನು ನೆನಪು ಮಾತ್ರ. ಶ್ವಾಸಕೋಶದ ಕ್ಯಾನರ್ ನಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ 2 ಗಂಟೆಗೆ ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ವಿಧಿವಶರಾದರು. ಅನಂತ್ ಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ನಡೆಸಲಾಗುತ್ತಿದೆ. ಅನಂತ್ ಕುಮಾರ್ ಪಾರ್ಥಿವ ಶರೀರವನ್ನು ನಿನ್ನೆ ಅವರ ಬಸವನಗುಡಿ ನಿವಾಸದಲ್ಲಿ ಇರಿಸಲಾಗಿತ್ತು. ಈ ವೇಳೆ ಪ್ರಧಾನಿ ಮೋದಿ, […]