Monday, 18th March 2019

Recent News

3 months ago

ಶಿವಮೊಗ್ಗದಲ್ಲಿ ಧ್ರುವ ಸರ್ಜಾ- ಕಿಕ್ಕಿರಿದ ಅಭಿಮಾನಿಗಳು

ಶಿವಮೊಗ್ಗ: ಜಿಲ್ಲೆಯ ನವೀಕೃತ ಜೋಯಾಲುಕ್ಕಾಸ್ ಮಳಿಗೆಯನ್ನು ಖ್ಯಾತ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಿಕ್ಕಿರಿದ ಅಭಿಮಾನಿಗಳ ನಡುವೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜೋಯಾಲುಕ್ಕಾಸ್ ಸಮೂಹದ ಸಿಎಂಡಿ ಜಾಯ್ ಅಲುಕ್ಕಾಸ್ ಇನ್ನಿತರರು ಉಪಸ್ಥಿತರಿದ್ದರು. ಧ್ರುವ ಸರ್ಜಾ ಮಳಿಗೆ ಉದ್ಘಾಟಿಸಿ ಚಿನ್ನಾಭರಣ, ವಜ್ರ, ವಾಚ್ ಇನ್ನಿತರ ವಿಭಾಗಗಳಿಗೆ ಭೇಟಿ ನೀಡಿ ವೈವಿಧ್ಯಮಯ ಶ್ರೇಣಿ ಹಾಗೂ ವಿನ್ಯಾಸಗಳಿಗೆ ಮೆಚ್ಚುಗೆ ಸೂಚಿಸಿದರು. ಈ ಮಳಿಗೆಯಲ್ಲಿನ ಪ್ರಾಚೀನ ಸಂಗ್ರಹಗಳನ್ನು ಒಳಗೊಂಡ ಹರಳುಗಳ ವಿಭಾಗ ಅಪೂರ್ವ ಸೇರಿದಂತೆ ವಿವಿಧ ವಿಭಾಗಗಳಲ್ಲಿನ ವಿವಿಧತೆಗೆ ಸಂತಸ ವ್ಯಕ್ತಪಡಿಸಿದರು. […]

7 months ago

ನಾಳೆ ಬೆಂಗ್ಳೂರಿಗೆ ಆಗಮಿಸಲಿದ್ದಾರೆ ಕಾಲಿವುಡ್ ನಟಿ ಕಾಜಲ್ ಅಗರ್ವಾಲ್

ಬೆಂಗಳೂರು: ಟಾಲಿವುಡ್ ಮತ್ತು ಕಾಲಿವುಡ್ ನ ಬಹುಬೇಡಿಕೆಯ ನಟಿ ಕಾಜಲ್ ಅಗರ್ವಾಲ್ ಶನಿವಾರ ಸಿಲಿಕಾನ್ ಸಿಟಿಗೆ ಆಗಮಿಸಲಿದ್ದಾರೆ ಇತ್ತೀಚೆಗೆ ಕಾಜಲ್ ಸ್ಯಾಂಡಲ್ ವುಡ್ ನಲ್ಲಿ ಅಭಿನಯಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾದಲ್ಲಿ ಐಟಂ ಹಾಡಿಗೆ ನೃತ್ಯ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇವರ ಬದಲು ನಟಿ ತಮನ್ನಾ ಭಾಟಿಯಾ ಅವರು...