Wednesday, 18th September 2019

Recent News

3 months ago

ಪುಲ್ವಾಮಾ ದಾಳಿಗೆ ಕಾರು ನೀಡಿದ್ದ ಉಗ್ರ ಸಜ್ಜದ್ ಭಟ್ ಹತ್ಯೆ

– ಅನಂತ್‍ನಾಗ್ ಜಿಲ್ಲೆಯ ಮುಂದುವರಿದ ಗುಂಡಿನ ದಾಳಿ ಶ್ರೀನಗರ: ಪುಲ್ವಾಮಾ ದಾಳಿಗೆ ಕಾರು ನೀಡಿದ್ದ ಜೈಶ್-ಇ-ಮೊಹಮ್ಮದ್ ಸಂಘಟನೆಯ ಉಗ್ರ ಸಜ್ಜದ್ ಭಟ್‍ನನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. ದಕ್ಷಿಣ ಕಾಶ್ಮೀರನ ಅನಂತ್‍ನಾಗ್ ಜಿಲ್ಲೆಯ ಬಿಜ್ಜೆಹರಾ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರತೀಯ ಭದ್ರತಾ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಉಗ್ರ ಸಜ್ಜದ್ ಮಕ್ಬೂಲ್ ಭಟ್ ಅಲಿಯಾಸ್ ಅಫ್ಜಲ್ ಗುರು ಅಲಿಯಾಸ್ ಹಫಿಝ್ ಹಾಗೂ ಇನ್ನೋರ್ವ ಪ್ರಮುಖ ಉಗ್ರ ತೌಸಿಫ್‍ನನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ […]

5 months ago

ಭಾರತಕ್ಕೆ ದೊಡ್ಡ ಜಯ, ಪಾಕಿಗೆ ಮುಖಭಂಗ – ಅಜರ್ ಈಗ ಜಾಗತಿಕ ಉಗ್ರನೆಂದು ಘೋಷಣೆ

ನ್ಯೂಯಾರ್ಕ್: ಮುಂಬೈ ಮತ್ತು ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಿಸಿದೆ. ಈ ಮೂಲಕ ಭಾರತಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಜಯ ಸಿಕ್ಕಿದ್ದು ಪಾಕಿಸ್ತಾನಕ್ಕೆ ಮುಖಭಂಗವಾಗಿದೆ. ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವಂತೆ ಭಾರತ ವಿಶ್ವಸಂಸ್ಥೆಯಲ್ಲಿ ಬಹಳ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿತ್ತು. ಭಾರತದ ಈ ನಿರ್ಧಾರಕ್ಕೆ...

ಜೈಷ್ ಸಂಸ್ಥಾಪಕನನ್ನು ಮಸೂದ್ ಜೀ ಎಂದ ರಾಹುಲ್ ಗಾಂಧಿ

6 months ago

ನವದೆಹಲಿ: ಜೈಷ್ ಉಗ್ರ ಸಂಘಟನೆಯ ಸಂಸ್ಥಾಪಕ ಮಸೂದ್ ಅಜರ್ ನನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ “ಅಜರ್ ಮಸೂದ್ ಜೀ” ಎಂದು ಸಂಬೋಧಿಸಿ ಟೀಕೆಗೆ ಗುರಿಯಾಗಿದ್ದಾರೆ. ಸೋಮವಾರ ರಾಹುಲ್ ಗಾಂಧಿ ಕಾಂಗ್ರೆಸ್ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ...

ಮಸೂದ್ ಅಜರ್ ಸೋದರ ಸೇರಿದಂತೆ 44 ಉಗ್ರರನ್ನು ಬಂಧಿಸಿದ ಪಾಕ್!

7 months ago

ಇಸ್ಲಾಮಾಬಾದ್: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್ ಸೋದರ ಮುಫ್ತಿ ಅಬ್ದುರ್ ರವೂಫ್ ಮತ್ತು ಹಮಾದ್ ಅಜರ್ ಸೇರಿದಂತೆ ಒಟ್ಟು 44 ಉಗ್ರರನ್ನು ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಮಂತ್ರಿ ಶೇರ್‍ಯಾರ್ ಖಾನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಭಾರತ ಸಲ್ಲಿಸಿದ ಡೋಜಿಯರ್ ನಲ್ಲಿ...

ಸೇನಾಸ್ಪತ್ರೆಯಿಂದ ಉಗ್ರ ಮಸೂದ್ ಅಜರ್ ಶಿಫ್ಟ್!

7 months ago

ನವದೆಹಲಿ: ಭಾನುವಾರ ಸಂಜೆ ಉಗ್ರ ಮಸೂದ್ ಅಜರ್ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಭಾರತದ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು. ಪಾಕ್ ಮಾಧ್ಯಮಗಳು ಅಜರ್ ಸಾವನ್ನಪ್ಪಿಲ್ಲ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿವೆ. ಇದೀಗ ಅಂತರಾಷ್ಟ್ರೀಯ ಮಟ್ಟದಿಂದ ಒತ್ತಡ ಹೆಚ್ಚಾಗುತ್ತಿದ್ದಂತೆ ಪಾಕಿಸ್ತಾನ ಸೇನಾಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿದೆ...

ಏರ್ ಸರ್ಜಿಕಲ್ ಸ್ಟ್ರೈಕ್ ನಲ್ಲಿ ಉಗ್ರ ಮಸೂದ್ ಅಜರ್ ಮಟಾಷ್?

7 months ago

ನವದೆಹಲಿ: ಫೆಬ್ರವರಿ 14ರಂದು ಜೈಷ್-ಎ-ಮೊಹಮ್ಮದ್ ಸಂಘಟನೆ ನಡೆಸಿದ್ದ ಆತ್ಮಾಹುತಿ ದಾಳಿಯಲ್ಲಿ ಭಾರತದ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಪ್ರತಿಕಾರವಾಗಿ ಫೆಬ್ರವರಿ 26ರ ಬೆಳಗಿನ ಜಾವ ಭಾರತದ ವಾಯುಪಡೆ ಉಗ್ರರ ಶಿಬಿರಗಳಾದ ಬಾಲಕೋಟ್, ಮುಝಾಫರ್ ಬಾದ್ ಮತ್ತು ಚಿಕೋಟಿಯ ನೆಲೆಗಳನ್ನು ಧ್ವಂಸಗೊಳಿಸಿತ್ತು....

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಸಾವು..?

7 months ago

-ರಕ್ತಕಾರಿ ಸತ್ತ ಪಾಪಿ ಉಗ್ರ..? ನವದೆಹಲಿ: ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದ್ದು, ಅಧಿಕೃತ ಘೋಷಣೆ ಹೊರಬೀಳಬೇಕಿದೆ. ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಸೂದ್ ಅಜರ್ ಪಾಕಿಸ್ತಾನದ ರಾವಲ್ಪಿಂಡಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪಾಕ್...

ಪಾಪಿ ಪಾಕಿಸ್ತಾನದ ಮತ್ತೊಂದು ಕಪಟ ನಾಟಕ ಬಯಲು

7 months ago

ಇಸ್ಲಾಮಾಬಾದ್: ಪಾಕಿಸ್ತಾನದ ಮತ್ತೊಂದು ಕಪಟ ನಾಟಕ ಬಯಲಾಗಿದ್ದು, ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ ಪಾಕಿಸ್ತಾನದಲ್ಲೇ ಇದ್ದಾನೆ ಎಂದು ಅಲ್ಲಿನ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಸತ್ಯ ಒಪ್ಪಿಕೊಂಡಿದ್ದಾರೆ. ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖಂಡ ಮಸೂದ್...