Friday, 15th November 2019

Recent News

2 weeks ago

ಜಲ ವಿವಾದದಲ್ಲಿ ಬಿಜೆಪಿ ರಾಜಕೀಯ: 8 ವಕೀಲರನ್ನು ಕೈಬಿಟ್ಟು ಬೆಂಗ್ಳೂರಿನಿಂದ ಇಬ್ಬರ ನೇಮಕ

– ಕೃಷ್ಣಾ ವ್ಯಾಜ್ಯದ ಅಂತಿಮ ವಿಚಾರಣೆಯಲ್ಲಿ ಬದಲಾವಣೆ – ಹಿರಿಯ ವಕೀಲರಿಂದ ಅಸಮಾಧಾನ ನವದೆಹಲಿ: ರಾಜ್ಯ ಬಿಜೆಪಿ ಸರ್ಕಾರಕ್ಕೆ ನದಿ ನೀರಿನ ವಿಚಾರದಲ್ಲೂ ರಾಜಕೀಯ ಬೇಕಿತ್ತಾ? ನೆಲ-ಜಲಕ್ಕಿಂತ ಬಿಜೆಪಿ ಸರ್ಕಾರಕ್ಕೆ ರಾಜಕೀಯ ಮುಖ್ಯವಾಯಿತೇ ಎನ್ನುವ ಪ್ರಶ್ನೆ ಈಗ ಎದ್ದಿದೆ. ಹೌದು. ಜಲ ವಿವಾದ ಸಂಬಂಧ ಹಲವು ವರ್ಷಗಳಿಂದ ಕರ್ನಾಟಕ ಪರ ವಾದ ಮಂಡಿಸುತ್ತಿದ್ದ 8 ವಕೀಲರನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವ ನಡೆಯಿಂದಾಗಿ ಈ ಪ್ರಶ್ನೆ ಎದ್ದಿದೆ. ಕೃಷ್ಣಾ, ಮಹದಾಯಿ ಹಾಗೂ ಕಾವೇರಿ ವಿವಾದದಲ್ಲಿ ರಾಜ್ಯದ ಪರ ವರ್ಷಗಳಿಂದ ವಾದ […]

4 weeks ago

ಮಹದಾಯಿ ನೋಟಿಫಿಕೇಷನ್ ವಿಳಂಬದ ಕಾರಣ ತಿಳಿಸಿದ ಸುಪ್ರೀಂಕೋರ್ಟ್ ವಕೀಲ

– ಕರ್ನಾಟಕಕ್ಕೆ ಶುಭ ಸುದ್ದಿ ಕಾದಿದೆ ಧಾರವಾಢ: ಕರ್ನಾಟಕ ಮತ್ತು ಗೋವಾ ಸುಪ್ರಿಂ ಕೋರ್ಟ್ ಮೊರೆ ಹೋದ ಕಾರಣ ನೋಟಿಫಿಕೇಷನ್ ವಿಳಂಬವಾಗುತ್ತಿದೆ. ಆದರೆ ರಾಜ್ಯಕ್ಕೆ ಶುಭ ಸುದ್ದಿ ಕಾದಿದೆ ಎಂದು ಸುಪ್ರಿಂ ಕೋರ್ಟ್‍ನಲ್ಲಿರುವ ರಾಜ್ಯದ ಪರ ವಕೀಲ ಮೋಹನ್ ಕಾತರಕಿ ತಿಳಿಸಿದ್ದಾರೆ. ನಗರದಲ್ಲಿ ಈ ಕುರಿತು ಪ್ರತಿಕ್ರಯಿಸಿದ ಅವರು, ಕರ್ನಾಟಕ ಮತ್ತು ಗೋವಾ ಸುಪ್ರಿಂ ಕೋರ್ಟ್...

ಮಹದಾಯಿ ಹೋರಾಟಗಾರರಿಂದ ಹುಬ್ಬಳ್ಳಿಯಲ್ಲಿ ‘ಮೋದಿ ಗೋ ಬ್ಯಾಕ್’ ಪ್ರತಿಭಟನೆ

9 months ago

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಹದಾಯಿ ಹೋರಾಟಗಾರರು ಪ್ರತಿಭಟನೆ ಆರಂಭಿಸಿದ್ದು, ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೋದಿ ಗೋ ಬ್ಯಾಕ್ ಎಂದು ಮಹದಾಯಿ ಹೋರಾಟಗಾರರು ಘೋಷನೆ ಕೂಗುತ್ತಿದ್ದಾರೆ. ಅಷ್ಟೇ ಅಲ್ಲದೆ ಮೋದಿ ರ‍್ಯಾಲಿಗೆ ಕಪ್ಪು...

2018ರ ಕರ್ನಾಟಕದ ಟಾಪ್ ಸುದ್ದಿಗಳು

11 months ago

ಬೆಂಗಳೂರು: ಈ ಬಾರಿ ಕರ್ನಾಟಕ ಚುನಾವಣೆ ದೇಶದ ಗಮನ ಸೆಳೆದಿತ್ತು. ಚುನಾವಣೆಯ ಇದ್ದ ಕಾರಣ ಜನವರಿಯಿಂದ ಮೇ ವರೆಗೆ ಚುನಾವಣಾ ಸುದ್ದಿಗಳು ಪ್ರಾಮುಖ್ಯತೆ ಪಡೆದಿದ್ದರೆ ನಂತರ ಸರ್ಕಾರದ ಭಿನ್ನಮತ, ಸಂಪುಟ ವಿಸ್ತರಣೆ ಕಸರತ್ತು ಸುದ್ದಿಗಳು ಹೆಚ್ಚು ಚರ್ಚೆಯಾಗುತಿತ್ತು. ಇದರ ಜೊತೆ ಕೊಡಗಿನಲ್ಲಿ...

ಕೈ ಮುಗಿದು ಕೇಳ್ಕೊತೀನಿ, ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಡೋಣ: ಡಿಕೆಶಿ

1 year ago

ಬೆಂಗಳೂರು: ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಡೋಣ ಎಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಪಕ್ಷಗಳ ಮುಖಂಡರುಗಳಲ್ಲಿ ಕೈ ಮುಗಿದು ಕೇಳಿಕೊಂಡರು. ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದ ಹಿತ ಕಾಪಾಡಲು, ನಾವು ಏನು ಬೇಕಾದರೂ...

ಕುಡಿಯಲು ನೀರು ಕೊಟ್ಟಿದ್ದಾರೆ ಎಂದು ಸಂಭ್ರಮಿಸಲು ಸಾಧ್ಯವಿಲ್ಲ: ಎಚ್‍ಡಿಡಿ

1 year ago

ನವದೆಹಲಿ: ಕುಡಿಯಲು ನೀರು ಕೊಟ್ಟಿದ್ದಾರೆ ಎಂದು ಸಂಭ್ರಮಿಸಲು ಸಾಧ್ಯವಿಲ್ಲ, ನಮ್ಮ ಪಾಲಿನ ನೀರಿನ ಮೇಲೆ ನಮಗೆ ಸಂಪೂರ್ಣವಾದ ಹಕ್ಕು ಇದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮಹದಾಯಿ ನ್ಯಾಯಾಧಿಕರಣದ ಐತೀರ್ಪು ಕುರಿತು ಮಾತನಾಡಿದ ಅವರು, ತೀರ್ಪನ್ನು ನಾನು ಅಧ್ಯಯನ...

ಕೇಳಿದಷ್ಟು ನೀರು ಸಿಗದೇ ಇದ್ರೂ ತೀರ್ಪಿನಿಂದ ಸದ್ಯಕ್ಕೆ ತೃಪ್ತಿ: ಮೋಹನ ಕಾತರಕಿ

1 year ago

ನವದೆಹಲಿ: ಕೇಳಿದಷ್ಟು ನೀರು ನಮಗೆ ಸಿಗದೇ ಇದ್ದರೂ ಮಹದಾಯಿ ತೀರ್ಪು ಸಮಾಧಾನ ತಂದಿದೆ ಎಂದು ವಕೀಲ ಮೋಹನ್ ಕಾತರಕಿ ಹೇಳಿದ್ದಾರೆ. ನ್ಯಾಯಾಧಿಕರಣದ ತೀರ್ಪು ಪ್ರಕಟವಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋವಾ ಸರ್ಕಾರ ಎಲ್ಲ ನೀರು ನಮಗೆ ಸೇರಬೇಕೆಂದು ವಾದ...

ಕರ್ನಾಟಕಕ್ಕೆ 13.05 ಟಿಎಂಸಿ ಮಹದಾಯಿ ನೀರು ಹಂಚಿಕೆ

1 year ago

ನವದೆಹಲಿ: ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ಐತೀರ್ಪು ಪ್ರಕಟವಾಗಿದ್ದು, ಒಟ್ಟು 13.05 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಒಟ್ಟು 13.05 ಟಿಎಂಸಿ ನೀರಿನಲ್ಲಿ, 5.5 ಟಿಎಂಸಿ ನೀರು ಕುಡಿಯುವ ಬಳಕೆಗೆ ಸಿಕ್ಕಿದರೆ, 8...