Cricket3 years ago
ಪತ್ನಿಗೆ ಕಿರುಕುಳ, ಅಕ್ರಮ ಸಂಬಂಧ ಆರೋಪ ನಿರಾಕರಿಸಿದ ಮಹಮದ್ ಶಮಿ
ನವದೆಹಲಿ: ಟೀಂ ಇಂಡಿಯಾ ವೇಗಿ ಮಹಮದ್ ಶಮಿ ತಮ್ಮ ವಿರುದ್ಧ ಪತ್ನಿ ಮಾಡಿರುವ ಕೌಟುಂಬಿಕ ಹಿಂಸೆ ಮತ್ತು ಅಕ್ರಮ ಸಂಬಂಧದ ಆರೋಪವನ್ನು ನಿರಾಕರಿಸಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತನ್ನ...