Wednesday, 19th February 2020

Recent News

2 days ago

ಗಾಂಧೀಜಿ ಶವದ ಪೋಸ್ಟ್ ಮಾರ್ಟಮ್ ಆಗಲಿಲ್ಲ ಯಾಕೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

– ಗಾಂಧೀಜಿ ಹತ್ಯೆ ಕೇಸ್ ರೀ ಓಪನ್ ಆಗ್ಬೇಕು ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಯಾಕೆ ಒಳಪಡಿಸಲಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಸುಬ್ರಮಣಿಯನ್ ಸ್ವಾಮಿ, ಗಾಂಧೀಜಿ ಹತ್ಯೆಯ ಪ್ರಕರಣ ಮರು ತನಿಖೆಗೆ ಒಳಪಡಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ಗಾಂಧೀಜಿ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಿಲ್ಲ ಯಾಕೆ? ಅಭಾ ಮತ್ತು ಮನು ಇಬ್ಬರು ಪ್ರತ್ಯಕ್ಷದರ್ಶಿಗಳಾಗಿದ್ದು, ಸಾಕ್ಷಿಯ ರೂಪದಲ್ಲಿ ನ್ಯಾಯಾಲಯದ ಮುಂದೆ […]

3 weeks ago

ಗೋಕರ್ಣದಲ್ಲಿದೆ ಗಾಂಧೀಜಿ ಚಿತಾ ಭಸ್ಮದ ಪಾತ್ರೆ!

– ಪಾತ್ರೆಯ ಹಿಂದಿದೆ ಮನ ಕಲಕುವ ಕಥೆ! ಕಾರವಾರ: ಉತ್ತರ ಕನ್ನಡ ಜಿಲ್ಲೆಗೂ ಗಾಂಧೀಜಿ ಅವರಿಗೂ ಒಂದು ಅವಿನಾಭಾವ ಸಂಬಂಧವಿದೆ. ಕರ್ನಾಟಕದಲ್ಲಿ ಉಪ್ಪಿನ ಸತ್ಯಗ್ರಹ ನಡೆದಿದ್ದು ಇದೇ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ. ಸ್ವತಂತ್ರ ಪೂರ್ವದಿಂದ ಹಿಡಿದು ಇಂದಿನವರೆಗೂ ಗಾಂಧಿಜೀಯವರನ್ನು ಪ್ರೀತಿಸುವವರು, ಅನುಸರಿಸುವವರು ಹೆಚ್ಚು. 30 ಜನವರಿ 1948 ರಲ್ಲಿ ಗಾಂಧಿ ಹತ್ಯೆಯಾಯಿತು. ಅಂದು ಇಡೀ...

ಕೋಟೆ ನಾಡಿನಲ್ಲಿ ಗಾಂಧೀಜಿ ದೇಗುಲ

5 months ago

ಚಿತ್ರದುರ್ಗ: ಗಾಂಧಿ ಜಯಂತಿ ಬಂತಂದ್ರೆ ದೇಶದೆಲ್ಲೆಡೆ ಮಹಾತ್ಮ ಗಾಂಧೀಜಿ ಭಾವಚಿತ್ರವಿಟ್ಟು ಪೂಜಿಸೋದು ವಾಡಿಕೆ. ಆದರೆ ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ಮೊಟ್ಟ ಮೊದಲು ಶುರುವಾದ ಸ್ವಾತಂತ್ರ ಹೋರಾಟದ ಕಿಚ್ಚಿನ ಹೋರಾಟದ ಸವಿ ನೆನಪಿಗಾಗಿ ಗಾಂಧೀಜಿ ದೇಗುಲ ನಿರ್ಮಿಸಿ ನಿತ್ಯ ಪೂಜಾ ಕೈಂಕರ್ಯ...

ಬೆಂಗ್ಳೂರಲ್ಲಿ ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್‍ಗೆ ಸಿದ್ಧತೆ

8 months ago

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು ಮದ್ಯಪಾನ ಮುಕ್ತ ಭಾರತ. ಮದ್ಯಪಾನ ವಿರೋಧಿ ಚಳುವಳಿ ಮಾಡಿ ಜಾಗೃತಿ ಮೂಡಿಸಿದಂತಹ ಮಹಾನಾಯಕ. ಆದರೆ ಈಗ ರಾಜಧಾನಿ ಬೆಂಗಳೂರಿನಲ್ಲಿ ಗಾಂಧೀಜಿಯ ಬೃಹತ್ ಪ್ರತಿಮೆ ಮತ್ತು ಚರ್ಚ್ ಮುಂದೆಯೇ ಅತಿ ದೊಡ್ಡ ಬಾರ್ ಓಪನ್...

ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

9 months ago

ಬೆಂಗಳೂರು: ನಾಥುರಾಂ ಗೋಡ್ಸೆ ಕುರಿತು ಮಾಡಿದ್ದ ಟ್ವೀಟ್ ಅನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ. ನಾಥುರಾಂ ಗೋಡ್ಸೆ ಕೊಂದವರ ಸಂಖ್ಯೆ 1 ಆದರೆ ಉಗ್ರ ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72 ಹಾಗೂ ರಾಜೀವ್...

ಗಾಂಧೀಜಿಯನ್ನು ಕೊಂದವರಿಂದ ನಮ್ಗೆ ಪಾಠ ಬೇಕಿಲ್ಲ: ಕೈ ಅಭ್ಯರ್ಥಿ ಬಿ.ವಿ.ನಾಯಕ್

11 months ago

ಯಾದಗಿರಿ: ದೇಶಾಭಿಮಾನದ ಬಗ್ಗೆ ನಾನು ಬಿಜೆಪಿಯಿಂದ ಪಾಠ ಕಲಿಯಬೇಕಾಗಿಲ್ಲ. ಬಿಜೆಪಿಯವರು ರಾಷ್ಟ್ರಪಿತ ಮಹತ್ಮಾ ಗಾಂಧೀಜಿಯವರನ್ನು ಕೊಂದವರು ಎಂದು ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿ ಅವರು, ಭಾರತೀಯ ಸೇನೆಯ ಸಾಧನೆಯನ್ನು ರಾಜಕೀಯಕ್ಕೆ ಬಳಿಸಿಕೊಳ್ಳುವುದು...

ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿದ್ದ ಹಿಂದೂ ಮಹಾಸಭಾ ನಾಯಕಿ ಅರೆಸ್ಟ್

1 year ago

ಅಲಿಘಡ: ಮಹಾತ್ಮ ಗಾಂಧೀಜಿಯವರ ಪ್ರತಿಕೃತಿಗೆ ಗುಂಡಿಟ್ಟು ಸಂಭ್ರಮಾಚರಣೆ ನಡೆಸಿದ್ದ ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ದಿನದ ಬಳಿಕ ನಾಪತ್ತೆಯಾಗಿದ್ದ ಹಿಂದೂ ಮಹಾಸಭಾ ನಾಯಕಿ ಶಕುನ್ ಪಾಂಡೆಯನ್ನು ಪೊಲೀಸರು ಪತ್ತೆ ಮಾಡಿ ಬಂಧನ ಮಾಡಿದ್ದಾರೆ....

70ನೇ ಗಣರಾಜ್ಯೋತ್ಸವ- ದೆಹಲಿಯ ರಾಜ್‍ಪಥದಲ್ಲಿ ಮೊಳಗಿತು ಕನ್ನಡದ ಕಹಳೆ

1 year ago

– ಕರ್ನಾಟಕ ಸ್ತಬ್ಧಚಿತ್ರದ ವಿಶೇಷತೆಯೇನು..? ನವದೆಹಲಿ: ಇಲ್ಲಿನ ರಾಜ್‍ಪಥ್ ರಸ್ತೆಯಲ್ಲಿ ನಡೆದ 70ನೇ ಗಣರಾಜ್ಯೋತ್ಸವ ಆಚರಣೆಯ ಅಂಗವಾಗಿ ಕರ್ನಾಟಕದಿಂದ ಈ ಬಾರಿ ಗಾಂಧೀಜಿ ಹಾಗೂ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಾಯಿತು. ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು ಹಾಡಿನ...