2 weeks ago
ಅಯೋಧ್ಯೆ: ನಗರದ ಗೋವುಗಳ ಆಶ್ರಯ ತಾಣದಲ್ಲಿ ಇರುವ ಗೋವುಗಳನ್ನು ಚಳಿಯಿಂದ ರಕ್ಷಿಸಲು ಅಯೋಧ್ಯೆ ಮಹಾನಗರ ಪಾಲಿಕೆ ಹೊಸ ಉಪಾಯ ಕಂಡುಕೊಂಡಿದೆ. ಗೋವುಗಳಿಗಾಗಿ ಸೆಣಬಿನ ಕೋಟುಗಳನ್ನು ಖರೀದಿಸಲು ಪಾಲಿಕೆ ಮುಂದಾಗಿದೆ. ನಗರ ನಿಗಮ ಆಯುಕ್ತರಾದ ನೀರಜ್ ಶುಕ್ಲಾ ಈ ಬಗ್ಗೆ ಮಾತನಾಡಿ, ನಾವು ಗೋವುಗಳ ಕೋಟುಗಳನ್ನು ತಯಾರಿಸುವ ಪ್ರಕ್ರಿಯೆಯಲ್ಲಿದ್ದೇವೆ. ಈ ಯೋಜನೆಯನ್ನು ಮೂರು-ನಾಲ್ಕು ಹಂತಗಳಲ್ಲಿ ಜಾರಿಗೆ ತರಲಾಗುವುದು. ಮೊದಲು ನಾವು ಬೈಶಿಂಗ್ಪುರ ಗೋವುಗಳ ಆಶ್ರಯ ತಾಣದಿಂದ ಪ್ರಾರಂಭಿಸುತ್ತಿದ್ದೇವೆ. ಇಲ್ಲಿ 700 ಎತ್ತುಗಳು ಮತ್ತು ಸುಮಾರು 1,200 ಹಸುಗಳು, ಕರುಗಳು […]
3 weeks ago
– ಅಧಿಕಾರ ಹಿಡಿಯಲು ಕಾಂಗ್ರೆಸ್, ಬಿಜೆಪಿ ಮಧ್ಯೆ ಪೈಪೋಟಿ – ಪಕ್ಷೇತರರು ಬೆಂಬಲ ನೀಡಿದ್ರೆ ಬಿಜೆಪಿ ಅಧಿಕಾರಕ್ಕೆ – ಕೈ ಬಂಡಾಯ ಅಭ್ಯರ್ಥಿ ಬೆಂಬಲ ನೀಡಿದ್ರೆ ಕಾಂಗ್ರೆಸ್ಸಿಗೆ ಪಾಲಿಕೆ ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆಯ ದಂಗಲ್ ತೆರೆಕಂಡಿದ್ದು, ಕಾಂಗ್ರೆಸ್ 22 ಸ್ಥಾನಗಳನ್ನು ಗಳಿಸುವ ಮೂಲಕ ಸರಳ ಬಹುಮತಕ್ಕೆ ಒಂದು ಸ್ಥಾನ ಕಡಿಮೆ ಗಳಿಸಿದೆ. ಒಟ್ಟು 45...
10 months ago
ದಾವಣಗೆರೆ: ಬಜೆಟ್ ಮಂಡನೆ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಇಂದು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ನಡೆದಿದೆ. ಮಹಾನಗರ ಪಾಲಿಕೆ ಬಜೆಟ್ ಮಂಡನೆ ಸಭೆಗೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಹಾಗೂ ಅಧಿಕಾರಿಗಳು...
11 months ago
ಕಲಬುರಗಿ: ತೀವ್ರ ವಿರೋಧದ ಮಧ್ಯೆಯೂ ಸಹ ಕಲಬುರಗಿ ಮಹಾನಗರ ಪಾಲಿಕೆ ಮೇಲೆ ಉರ್ದು ನಾಮಫಲಕ ಹಾಕಲಾಗಿದೆ. ಶುಕ್ರವಾರ ರಾತ್ರಿ ಪಾಲಿಕೆಯ ಕೆಲ ಮುಸ್ಲಿಂ ಸದಸ್ಯರು ಹಾಗು ಮೇಯರ್ ಪುತ್ರ ಗಣೇಶ ವಳಕೇರಿ ಈ ಉರ್ದು ನಾಮಫಲಕ ಹಾಕಿದ್ದು, ಈ ಮೂಲಕ ರಾಜ್ಯ...
11 months ago
ದಾವಣಗೆರೆ: ಜಿಲ್ಲೆಯನ್ನು ಸ್ಮಾರ್ಟ್ ಸಿಟಿಯಾಗಿ ಘೋಷಣೆಯಾಗಿ ನಾಲ್ಕೂವರೆ ವರ್ಷವಾದ್ರೂ ಇಲ್ಲಿ ಸ್ಮಾರ್ಟ್ ಎಂಬ ಪದಕ್ಕೆ ಅರ್ಥವಿಲ್ಲದಂತಾಗಿದೆ. ಸ್ಮಾರ್ಟ್ ಸಿಟಿ ಬದಲಾಗಿ ಕೊಂಪೆಯಾಗಿ ಸಿಟಿಯಾಗಿ ಮಾರ್ಪಟ್ಟಿದೆ. ಇದಕ್ಕೆ ಕಡಿವಾಣ ಹಾಕಲು ಮಹಾನಗರ ಪಾಲಿಕೆ ಆಪರೇಷನ್ ವರಾಹ ಆರಂಭಿಸಿದ್ದು, ಹಂದಿ ಮಾಲೀಕರಿಗೆ ಶಾಕ್ ಕೊಡಲು...
1 year ago
ಮೈಸೂರು: ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್ಗೆ ಯಾಕೆ ಬೇಕು ಎನ್ನುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜೆಡಿಎಸ್ನ ಜಿ.ಟಿ.ದೇವೇಗೌಡ ಹಾಗೂ ಸಂಪುಟದ ಸಚಿವರಾಗಿ ಸಾ.ರಾ.ಮಹೇಶ್ ಅವರಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ...
1 year ago
ಮೈಸೂರು: ಪಾಲಿಕೆ ಮೇಯರ್ ಗಿರಿಗಾಗಿ ರಾಷ್ಟ್ರಮಟ್ಟದಲ್ಲಿ ನನ್ನ ಮರ್ಯಾದೆ ತೆಗೆಯಬೇಡಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ವಿಚಾರವಾಗಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮುಂದಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದರಿಂದಾಗಿ...
1 year ago
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ನಮಗೇ ಬೇಕು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳುವ ಮೂಲಕ ಮೈಸೂರು ಮೈತ್ರಿ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ...