Bellary4 years ago
ಬಳ್ಳಾರಿ: ಮಹಾನಗರ ಪಾಲಿಕೆಯಿಂದ ರಂಜಾನ್ ಹಬ್ಬಕ್ಕೆ ನೀರಿನ ವ್ಯವಸ್ಥೆ
ಬಳ್ಳಾರಿ: ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬವಾದ ರಂಜಾನ್ ಹಬ್ಬ ಸೋಮವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಬಳ್ಳಾರಿ ಮಹಾನಗರ ಪಾಲಿಕೆ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಿದೆ. ರಂಜಾನ್ ಹಬ್ಬದ ಪ್ರಯುಕ್ತ ಬಳ್ಳಾರಿ ಮಹಾನಗರದಲ್ಲಿ ಮುಸ್ಲಿಂ...