Sunday, 16th June 2019

1 month ago

ಅಂಗರಕ್ಷಕಿಯನ್ನ ಮದುವೆಯಾಗಿ ಮಹಾರಾಣಿಯನ್ನಾಗಿ ಮಾಡಿದ ರಾಜ!

ಬ್ಯಾಂಕಾಕ್: ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ […]

4 months ago

ಸುದ್ದಿ ಹರಡಿ ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ದರ್ಶನ್ , ಪುನೀತ್ ಮನವಿಯ ಬೆನ್ನಲ್ಲೇ ಇದೀಗ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಕೂಡ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಯದುವೀರ್, ದಯವಿಟ್ಟು ಈ...

ಮನಸಿನ ಮಾತು ಹಂಚಿಕೊಳ್ಳಲು ಬ್ಲಾಗ್ ಆರಂಭಿಸಿದ ಯದುವೀರ್ ಒಡೆಯರ್

2 years ago

ಮೈಸೂರು: ತಮ್ಮ ಮನಸಿನ ಮಾತನ್ನು ಹಂಚಿಕೊಂಡು ಜನರ ಜೊತೆ ಬೆರೆಯಲು ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ‘ಭೇರುಂಡ’ ಎಂಬ ಹೆಸರಿನ ಬ್ಲಾಗ್ ಆರಂಭಿಸಿದ್ದಾರೆ. ಇಷ್ಟು ದಿನ ಸಾಮಾಜಿಕ ಜಾಲತಾಣಗಳಲ್ಲಿ ಕೇವಲ ಫೋಟೋಗಳನ್ನು ಅಪ್ಲೋಡ್ ಮಾಡಿ ಜನರ ಜೊತೆ...

ನಿಮ್ಮ ಯಾವುದೇ ಬೆದರಿಕೆಗೆ ನಾವು ಜಗ್ಗಲ್ಲ: ಸಿಎಂ ವಿರುದ್ಧ ಪ್ರತಾಪ್ ಸಿಂಹ ಕೆಂಡಾಮಂಡಲ

2 years ago

ಮೈಸೂರು: ಬಿಜೆಪಿ ಯುವ ಮೋರ್ಚಾದಿಂದ ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗಿ ಆಗುವವರಿಗೆ ಸ್ಥಳಾವಕಾಶ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಬೆದರಿಕೆ ತಂತ್ರಗಳಿಗೆ...