ಮಹಾರಾಷ್ಟ್ರದಿಂದ 1.20 ಲಕ್ಷ ಕ್ಯುಸೆಕ್ ನೀರು ಬಿಡುಗಡೆ – ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ
ವಿಜಯಪುರ: ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆ (Heavy Rain) ಮುಂದುವರೆದಿದ್ದು ಉಜನಿ ಹಾಗೂ ವೀರ್ ಜಲಾಶಯಗಳಿಂದ…
ದೇಶದಲ್ಲಿ ಅತಿಹೆಚ್ಚು ಸ್ಟಾರ್ಟಪ್‌ಗಳು ನೋಂದಣಿಯಾಗಿರುವ ಎರಡನೇ ರಾಜ್ಯ ಕರ್ನಾಟಕ
ನವದೆಹಲಿ: ದೇಶದಲ್ಲಿ ಸ್ಟಾರ್ಟಪ್‌ಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದ್ದು ಈವರೆಗೂ 1.4 ಲಕ್ಷ ಸ್ಟಾರ್ಟಪ್‌ಗಳು ನೊಂದಣಿಯಾಗಿವೆ. ಈ…
ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ; ಪುಣೆಯಲ್ಲಿ 6 ಮಂದಿ ಬಲಿ
ಮುಂಬೈ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಬೈ, ಪುಣೆ ಸೇರಿದಂತೆ ನಗರದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.…
ಕೊಯ್ನಾ ಡ್ಯಾಂನಿಂದ 21 ಸಾವಿರ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ – ಚಿಕ್ಕೋಡಿ, ಬಾಗಲಕೋಟೆಯಲ್ಲಿ ಪ್ರವಾಹ ಭೀತಿ
ಚಿಕ್ಕೋಡಿ/ ಬಾಗಲಕೋಟೆ: ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ರಣಮಳೆ ಸುರಿಯುತ್ತಿರುವ ಕಾರಣ ಅಧಿಕೃತವಾಗಿ ಸಾತಾರಾ ಜಿಲ್ಲೆಯ…
ಮಹಾರಾಷ್ಟ್ರದಲ್ಲಿ ಎನ್‌ಕೌಂಟರ್‌ಗೆ 12 ನಕ್ಸಲರು ಬಲಿ
ಮುಂಬೈ: ಮಹಾರಾಷ್ಟ್ರದ (Maharashtra) ಕಂಕೇರ್ ಬಳಿಯ ಛತ್ತೀಸ್‌ಗಢ-ಗಡ್‌ಚಿರೋಲಿ ಗಡಿಯಲ್ಲಿರುವ ವಂಡೋಲಿ ಗ್ರಾಮದಲ್ಲಿ ಪೊಲೀಸ್ ಸಿ60 ಕಮಾಂಡೋಗಳು…
ʻಮಹಾʼ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು; 11ರ ಪೈಕಿ 9 ಸ್ಥಾನಗಳಲ್ಲಿ ಜಯ!
- I.N.D.I.A ಕೂಟಕ್ಕೆ ಮುಖಭಂಗ! ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ (Legislative Council…
ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್!
- ಐತಿಹಾಸಿಕ ವಾಂಖೆಡೆಗೆ ಸೆಡ್ಡು ಹೊಡೆಯುತ್ತಾ ಸ್ಟೇಡಿಯಂ ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ…
ಶಿವಮೊಗ್ಗದಲ್ಲಿ ಮತ್ತೊಂದು ಝಿಕಾ ವೈರಸ್ ಕೇಸ್ ಪತ್ತೆ – ಡೆಂಗ್ಯೂ ನಡುವೆ ಹೆಚ್ಚಾಯ್ತು ಆತಂಕ!
ಶಿವಮೊಗ್ಗ: ಸದ್ಯ ರಾಜ್ಯದಲ್ಲಿ ಡೆಂಗ್ಯೂ ಜ್ವರದ ನಡುವೆ ಝಿಕಾ ವೈರಸ್ (Zika virus) ಆತಂಕ ಹೆಚ್ಚಾಗಿದೆ.…
ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಯ್ತು ಕುಟುಂಬ – ಐವರು ಪಾರು
ಮುಂಬೈ: ಲೋನಾವಾಲಾದ (Lonavala) ಭೂಶಿ ಅಣೆಕಟ್ಟಿನ (Bhushi Dam) ನೀರಿನಲ್ಲಿ ಕೊಚ್ಚಿಹೋಗಿ ಐವರು ಸಾವನ್ನಪಿದ ಘಟನೆ…
ಮುಂಬೈನಲ್ಲಿ ಡೀಸೆಲ್ ಬೆಲೆ 2, ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆ
ಮುಂಬೈ: ಮಹಾರಾಷ್ಟ್ರದಲ್ಲಿರುವ (Maharashtra) ಮಹಾಯುತಿ ಸರ್ಕಾರ ಬಜೆಟ್‌ನಲ್ಲಿ ಮುಂಬೈ ಭಾಗದಲ್ಲಿ ಡೀಸೆಲ್ (Diesel) ಮತ್ತು ಪೆಟ್ರೋಲ್…