ʻಬ್ಯಾಗ್ ಗದ್ದಲʼದ ನಡುವೆ ಅಮರಾವತಿಯಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ
ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…
ವಿವಾದದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅಮಿತ್ ಶಾ ಹೆಲಿಕಾಪ್ಟರ್ ತಪಾಸಣೆ
ನವದೆಹಲಿ: ಮಹಾರಾಷ್ಟ್ರದ (Maharashtra) ಹಿಂಗೋಲಿ ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)…
ಮಹಾರಾಷ್ಟ್ರ ಬಿಜೆಪಿ ಉನ್ನತ ಸಭೆಯಲ್ಲಿ ಭಾಗಿ; ಅದಾನಿ-ಬಿಜೆಪಿ ನಂಟಿನ ಬಗ್ಗೆ ಖರ್ಗೆ ಹೇಳಿದ್ದೇನು?
ಕಲಬುರಗಿ: ಗೌತಮ್ ಅದಾನಿ (Gautam Adani) ದೇಶ ಲೂಟಿ ಮಾಡುತ್ತಿದ್ದಾರೆ. ರಿಯಾಕ್ಷನರಿ ಸರ್ಕಾರಗಳಿಗೆ ಸಪೋರ್ಟ್ ಮಾಡುತ್ತಿದ್ದಾರೆ…
ಹೊತ್ತಿ ಉರಿದ ಅಂಬುಲೆನ್ಸ್, ಆಕ್ಸಿಜನ್ ಸಿಲಿಂಡರ್ ಸ್ಫೋಟ – ಕೂದಲೆಳೆ ಅಂತರದಲ್ಲಿ ಗರ್ಭಿಣಿ ಪಾರು!
ಮುಂಬೈ: ಅಂಬುಲೆನ್ಸ್‌ನ (Ambulance) ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಮಹಾರಾಷ್ಟ್ರದ (Maharashtra)…
ಜಾರ್ಖಂಡ್‌ನಲ್ಲಿ ಮೊದಲ ಹಂತದ ಚುನಾವಣೆ ಅಂತ್ಯ- ಶೇ. 67ಕ್ಕೂ ಹೆಚ್ಚು ಮತದಾನ
ರಾಂಚಿ: ಜಾರ್ಖಂಡ್‌ನಲ್ಲಿ (Jharkhand) ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ಮುಗಿದಿದೆ. 43 ಮತಕ್ಷೇತ್ರಗಳಲ್ಲಿ ಶೇ. 67ಕ್ಕೂ…
ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ
ಮುಂಬೈ: ಮಹಾರಾಷ್ಟ್ರ (Maharashtra) ಮಾಜಿ ಸಿಎಂ ಮತ್ತು ಶಿವಸೇನೆ (UBT) ನಾಯಕ ಉದ್ಧವ್ ಠಾಕ್ರೆ ಬ್ಯಾಗ್…
ಈಗ ಬಿಜೆಪಿಯನ್ನು ನಾಯಿ ಮಾಡುವ ಸಮಯ ಬಂದಿದೆ: ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ವಾಗ್ದಾಳಿ
ಮುಂಬೈ: ಮಹಾರಾಷ್ಟ್ರ (Maharashtra) ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ (Nana Patole) ಅವರು ಬಿಜೆಪಿಯನ್ನು ನಾಯಿಗೆ…
ಮಹಾರಾಷ್ಟ್ರದ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಅವಘಡ – 16 ಕಾರ್ಮಿಕರಿಗೆ ಗಾಯ
ಮುಂಬೈ: ಸ್ಟೀಲ್ ಕಂಪನಿಯೊಂದರಲ್ಲಿ (Steel Company) ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು…
44 ವರ್ಷಗಳ ನಂಟು ಕಡಿದುಕೊಂಡ ಮುಂಬೈ ಕಾಂಗ್ರೆಸ್ ಮುಖಂಡ – 5 ಬಾರಿ ಕಾರ್ಪೋರೇಟರ್ ಆಗಿದ್ದ ರವಿರಾಜ ಬಿಜೆಪಿ ಸೇರ್ಪಡೆ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra Assembly Elections) ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ…
ಒಳಮೀಸಲಾತಿ ಜಾರಿಗೆ ನಾವು ವಿರುದ್ಧವಾಗಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಮಾತು ಸತ್ಯಕ್ಕೆ ದೂರ: ಪರಮೇಶ್ವರ್
ಬೆಂಗಳೂರು: ಪರಿಶಿಷ್ಟ ವರ್ಗದ ಎಲ್ಲರೂ ಸಮಾನವಾಗಿ ಅಭಿವೃದ್ಧಿಯಾಗಬೇಕು ಎಂಬ ದೃಷ್ಟಿಯಿಂದ ಒಳಮೀಸಲಾತಿ ಜಾರಿಗೆ ಒಪ್ಪಿದ್ದೇವೆ ಎಂದು…