Thursday, 22nd August 2019

6 months ago

ಅಧಿಕಾರಿಯ ನಿದ್ರೆಗೆ ಭಂಗ-ಯಕ್ಷಗಾನ, ಭಜನೆ ನಿಲ್ಲಿಸುವಂತೆ ಪೊಲೀಸರಿಂದ ಒತ್ತಡ!

ಮಂಗಳೂರು: ಮಹಾಶಿವರಾತ್ರಿ ಜಾಗರಣೆಯ ಪ್ರಯುಕ್ತ ನಡೆಯುತ್ತಿದ್ದ ಭಜನೆ ಹಾಗೂ ಯಕ್ಷಗಾನವನ್ನು ನಿಲ್ಲಿಸಲು ಒತ್ತಡ ಹೇರಿದ್ದಾರೆ ಅನ್ನೋ ಆರೋಪವೊಂದು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ವಿರುದ್ಧ ಕೇಳಿಬಂದಿದೆ. ಹೌದು, ಮಂಗಳೂರಿನ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಜಾಗರಣೆಯ ಅಂಗವಾಗಿ ಭಜನೆಗಳು ಹಾಗೂ ಯಕ್ಷಗಾನ ನಡೆಯುತ್ತಿತ್ತು. ಈ ದೇವಸ್ಥಾನದ ಹತ್ತಿರದಲ್ಲೇ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಬಂಗಲೆ ಇದೆ. ಹೀಗಾಗಿ ಕಾರ್ಯಕ್ರಮದಿಂದ ಪೊಲೀಸ್ ಅಧಿಕಾರಿಯ ನಿದ್ದೆಗೆ ಭಂಗವಾಗಿದ್ದು, ಕಾರ್ಯಕ್ರಮ ನಿಲ್ಲಿಸಲು ಒತ್ತಡ ಹೇರಿದ್ದಾರೆ ಎನ್ನುವ ಆರೋಪ ಕೇಳಿ […]

6 months ago

ಶಿವರಾತ್ರಿಯಂದೇ ಮನೆಗೆ ಬಂತು 6 ಅಡಿ ಉದ್ದದ ನಾಗರಹಾವು

ಬೆಂಗಳೂರು: ಮಹಾ ಶಿವಾರಾತ್ರಿ ಹಬ್ಬದ ದಿನದಂದೇ ಆರು ಅಡಿ ಉದ್ದದ ನಾಗರಹಾವು ಮನೆಯೊಂದರಲ್ಲಿ ಪ್ರತ್ಯಕ್ಷವಾಗಿ ಅಲ್ಲಿನ ನಿವಾಸಿಗಳು ಗಾಬರಿಗೊಂಡಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನಹಳ್ಳಿಯಲ್ಲಿ ನಡೆದಿದೆ. ಸೋಮವಾರ ಸಂಜೆ ಐದು ಗಂಟೆಯ ಸುಮಾರಿಗೆ ಬನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಆರು ಅಡಿ ಉದ್ದದ ನಾಗರಹಾವು ಕಾಣಿಸಿಕೊಂಡಿದ್ದು ಮನೆಯವರು ಹಾವನ್ನು ಕಂಡು ಗಾಬರಿಯಿಂದ ಹೊರಗೆ ಓಡಿ...