Tuesday, 19th November 2019

Recent News

6 months ago

ಕಾಲೆಳೆದ ಅಭಿಮಾನಿಗೆ ಸ್ಮಾರ್ಟ್ ಉತ್ತರ ಕೊಟ್ಟ ಟೀಂ ಇಂಡಿಯಾ ಆಟಗಾರ್ತಿ!

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರಾಡ್ರಿಗಾಸ್ ಅವರು ತಮ್ಮ ಹುಚ್ಚು ಅಭಿಮಾನಿಯೊಬ್ಬನ ಟ್ವೀಟ್‍ಗೆ ಬುದ್ಧಿವಂತಿಕೆಯ ಉತ್ತರ ನೀಡಿ ನೆಟ್ಟಿಗರಿಂದ ಮೆಚ್ಚುಗೆ ಪಡೆದಿದ್ದಾರೆ. ಜೆಮಿಮಾ ರಾಡ್ರಿಗಾಸ್ ಅವರು ಭಾರತೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್‍ನಿಂದ ಗುರುತಿಸಿಕೊಂಡವರು. ಈ ಬಾರಿಯ 2019ರ ಮಹಿಳಾ ಟಿ20 ಲೀಗ್‍ನಲ್ಲಿ ತನ್ನ ತಂಡ ಸೂಪರ್‍ನೋವಾಸ್ ಪರ ಉತ್ತಮವಾಗಿ ಅಡಿದ್ದರು ಮತ್ತು ಆ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಗುರುವಾರ ಮಹಿಳಾ ಟಿ20 ಲೀಗ್ ಫೈನಲ್ ಪಂದ್ಯದ ಬಳಿಕ […]

9 months ago

9 ರನ್‍ಗಳಿಗೆ ಆಲೌಟ್ – 9 ಜನರು ಶೂನ್ಯಕ್ಕೆ ಪೆವಿಲಿಯನ್‍ನತ್ತ ಹೆಜ್ಜೆ

ಪುದುಚೇರಿ: ಕ್ರಿಕೆಟ್‍ನಲ್ಲಿ ಟಿ20 ಅತ್ಯಂತ ರೋಚಕ ಪಂದ್ಯ ಎಂದೇ ಹೇಳಲಾಗುತ್ತದೆ. ಮೂರು ಮಾದರಿಯ ಕ್ರಿಕೆಟ್ ನಲ್ಲಿ ಟಿ20 ಪಂದ್ಯಗಳನ್ನು ನೋಡಲು ಬಹುತೇಕರು ಇಷ್ಟಪಡುತ್ತಾರೆ. ಈ ಪಂದ್ಯಗಳಲ್ಲಿ ಆಟಗಾರರು ಹಲವು ದಾಖಲೆಗಳನ್ನು ಬರೆಯುತ್ತಾರೆ. ಹಾಗೆಯೇ ಕೆಲವೊಂದು ಬಾರಿ ಹೀನಾಯ ಸೋಲು ಕಾಣುವ ಮೂಲಕ ಕಳಪೆ ದಾಖಲೆಗಳನ್ನು ಟಿ20 ಚುಟುಕು ಪಂದ್ಯಗಳು ಕಂಡಿವೆ. ಪುದುಚೇರಿ ಮಹಿಳೆಯರ ಟಿ20 ಪಂದ್ಯದಲ್ಲಿ...