ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನವನ್ನು ಪ್ರಧಾನಿ ನರೇಂದ್ರ ಮೋದಿ ವಿಭಿನ್ನವಾಗಿ ಆಚರಿಸಿದ್ದು, ಭಾರತೀಯ ಸಂಸ್ಕೃತಿ ಬಿಂಬಿಸುವ, ಸೃಜನಶೀಲತೆ, ಉದ್ಯಮವನ್ನು ಸಂಭ್ರಮಿಸುವಂತೆ ವಿವಿಧ ವಸ್ತುಗಳನ್ನು ಖರೀದಿಸಿದ್ದಾರೆ. I am surely going to use this handmade...
ನವದೆಹಲಿ: ಮಹಿಳಾ ದಿನಾಚರಣೆಯ ಪ್ರಯುಕ್ತ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಮಗಳು ವಮಿಕಾರ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅನುಷ್ಕಾ ಶರ್ಮಾ ಮಗುವನ್ನು ಎರಡು ಕೈಗಳಿಂದ...
ಹುಬ್ಬಳ್ಳಿ: ಮಾಜಿ ಸಚಿವರೊಬ್ಬರ ರಾಸಲೀಲೆ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ತಳಕು ಹಾಕುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ...
ಕಾರವಾರ: ಮಾರ್ಚ್ 8ರ ಮಹಿಳಾ ದಿನದಂದು ನೆಟ್ಫ್ಲಿಕ್ಸ್ ನಲ್ಲಿ ಬಿಡುಗಡೆಗೊಳ್ಳಲಿರುವ ‘ಬಾಂಬೆ ಬೇಗಮ್ಸ್’ ಸರಣಿಯಲ್ಲಿ ಕನ್ನಡತಿಯೊಬ್ಬರು ಕಾಣಿಸಿಕೊಳ್ಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಫೆ.15 ರಂದು ಬಾಂಬೆ ಬೇಗಮ್ಸ್ ಸಿರೀಸ್ನ ಟ್ರೈಲರ್ ಬಿಡುಗಡೆಗೊಂಡಿದೆ. ಸಿಂಗಾಪುರದ ಹಲವು ಜಾಹೀರಾತು, ಚಲನಚಿತ್ರ,...
ಬೆಂಗಳೂರು: ಈ ದಂಪತಿಗೆ ಇಬ್ಬರು ಮುದ್ದಾದ ಗಂಡು ಮಕ್ಕಳಿದ್ದು, ಹೆಣ್ಣು ಮಕ್ಕಳಿಲ್ಲ ಎಂಬ ಕೊರಗು ಇತ್ತು. ಹೀಗಾಗಿ ವಿಶ್ವ ಮಹಿಳಾ ದಿನಾಚರಣೆ ದಿನ ದಂಪತಿ ತಾಯಿ ಇಲ್ಲದ ತಬ್ಬಲಿಯನ್ನು ಮಗಳಾಗಿ ದತ್ತು ಪಡೆದಿದ್ದಾರೆ. ಜೊತೆಗೆ ಮಗಳಿಗೆ...
ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಇಂದು ಜನಿಸಿದ ನಾಲ್ಕು ಹೆಣ್ಣು ಮಕ್ಕಳಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವೈದ್ಯಕೀಯ ಶಿಕ್ಷಣ ಸಚಿವರಿಂದಲೇ ನಾಮಕರಣ ಮಾಡಿಸಲಾಗಿದೆ. ಚಾಮರಾಜನಗರ ಮೆಡಿಕಲ್ ಕಾಲೇಜು ಹಾಗು ಜಿಲ್ಲಾಸ್ಪತ್ರೆಗೆ ಸಚಿವ ಕೆ.ಸುಧಾಕರ್ ಭೇಟಿ ನೀಡಿ ಪರಿಶೀಲನೆ...
ನೆಲಮಂಗಲ: ನಗರದ ಹರ್ಷ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಜನ ಸ್ಪಂದನ ಟ್ರಸ್ಟ್ ಆಯೋಜಿಸಿದ್ದ ಮಹಿಳಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಚಾಲನೆ ನೀಡಿದರು. ಈ ವೇಳೆ ಲೀಲಾದೇವಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಹ್ವಾನವನ್ನು 8 ವರ್ಷದ ಬಾಲಕಿ, ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ತಿರಸ್ಕರಿಸಿದ್ದಾರೆ. ನಾಳೆ ಮಹಿಳಾ ದಿನಾಚರಣೆ. ಈ ಹಿನ್ನೆಲೆಯಲ್ಲಿ ತಮ್ಮ ಸಾಮಾಜಿಕ ಜಾಲತಾಣದ ನಿರ್ವಹಿಸುವಂತೆ, ಶೀ ಇನ್ಸ್ಪೈರ್ಸ್ ಯೂ #SheInspiresUs...
ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರರ ಸಚಿನ್ ತೆಂಡೂಲ್ಕರ್ ಮಹಿಳಾ ದಿನಾಚರಣೆಯ ಅಂಗವಾಗಿ ತಾವೇ ಸ್ವತಃ ಅಡುಗೆ ಮನೆಗೆ ತೆರಳಿ ಅಮ್ಮನಿಗಾಗಿ ವಿಶೇಷ ಖಾದ್ಯ ಸಿದ್ಧ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಚಿನ್,...
ಬೆಂಗಳೂರು: ವಿಶ್ವ ಮಹಿಳಾ ದಿನಚಾರಣೆ ಅಂಗವಾಗಿ ಬೆಂಗಳೂರು ಹೊರವಲಯ ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಟ ಪ್ರೇಮ್ ಕುಣಿದು ಕುಪ್ಪಿಳಿಸಿದ್ದಾರೆ. ಸಪ್ತಗಿರಿ ಸಂಕಲ್ಪ 2018ರ ಕಾರ್ಯಕ್ರಮವನ್ನ ಲವ್ಲಿ ಸ್ಟಾರ್ ನೆನಪಿರಲಿ ಪ್ರೇಮ್ ಜ್ಯೋತಿ ಬೆಳಗುವ...
ಬೆಂಗಳೂರು: ಹೆಣ್ಣಿನ ಮನೋಬಲ ದೃಢವಾಗಿದ್ದು, ಸಾಮಾಜಿಕ ಮತ್ತು ಆರ್ಥಿಕವಾಗಿ ಈಗ ಬದಲಾಗಿದ್ದಾಳೆ ಎಂದು ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆಯ ಸಚಿವೆ ಗೀತಾ ಮಹಾದೇವ ಪ್ರಸಾದ್ ತಿಳಿಸಿದ್ದಾರೆ. ಮೈಸೂರು ರಸ್ತೆಯ ರಾಜರಾಜೇಶ್ವರಿ ಗ್ರೂಪ್ ಆಫ್ ಇನ್ಸ್...
ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಮಹಿಳೆಯರಿಗೆ ಗುಡ್ನ್ಯೂಸ್ ಸಿಕ್ಕಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಮಹಿಳೆಯರಿಗೆ ಗಿಫ್ಟ್ ನೀಡಿದೆ. ಅತ್ಯಂತ ಕಡಿಮೆ ಬೆಲೆಯ ಸ್ಯಾನಿಟರಿ ಪ್ಯಾಡ್ಗಳನ್ನ ಇಂದು ಸರ್ಕಾರ ಬಿಡುಗಡೆ ಮಾಡಿದೆ. ಸುವಿಧ ಹೆಸರಿನ,...
ಬೆಂಗಳೂರು: ಈ ವರ್ಷದ ಮಹಿಳಾ ದಿನದಂದೇ ‘ಹೀಗೊಂದು ದಿನ’ ಅಂತಾ ಬರ್ತಿದ್ದಾರೆ ಸ್ವಲ್ಪ ಕಾಲದಿಂದ ಸ್ಯಾಂಡಲ್ ವುಡ್ ನಿಂದ ಮರೆಯಾಗಿದ್ದ ಸಿಂಧು ಲೋಕನಾಥ್. ಹೀಗೊಂದು ದಿನ ಎಂಬ ಹೆಸರಿನ ಈ ಸಿನೆಮಾ ಬಗ್ಗೆ ಪ್ರೇಕ್ಷಕರಲ್ಲೊಂದು ಕುತೂಹಲ...
– ವಾಯವ್ಯ ಸಾರಿಗೆ ಸಂಸ್ಥೆಯ ಮೊದಲ ಮಹಿಳಾ ಬಸ್ ಚಾಲಕಿಯಾಗಿರೋ ಶ್ರೀದೇವಿ ಹುಬ್ಬಳ್ಳಿ: ಹೆಣ್ಣು ಮನಸ್ಸು ಮಾಡಿದರೆ ಏನೆಲ್ಲಾ ಮಾಡಬಹುದು ಎಂಬುದಕ್ಕೆ ಈ ಯುವತಿಯೇ ಸಾಕ್ಷಿ. ಗ್ರಾಮೀಣ ಪ್ರದೇಶದಲ್ಲಿ ಇದ್ದುಕೊಂಡು ಹತ್ತಾರು ಸಮಸ್ಯೆಗಳ ನಡುವೆ ಯಾವುದಕ್ಕೂ...
ಚಿಕ್ಕಬಳ್ಳಾಪುರ: ಉದ್ಯೋಗಂ ಪುರುಷ ಲಕ್ಷಣಂ ಅನ್ನೋ ಹಳೆಯ ಗಾದೆ ಮಾತು ಈಗ ಅಕ್ಷರಶಃ ಬದಲಾಗಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಆಟೋ ಬಸ್, ಲಾರಿಗಳ ಚಾಲನೆಯಲ್ಲಿ ಪುರಷರದ್ದೇ ಪ್ರಾಬಲ್ಯ. ಅಂತದ್ರಲ್ಲಿ ಒರ್ವ ದಿಟ್ಟ...