Wednesday, 23rd October 2019

Recent News

2 weeks ago

ಈರುಳ್ಳಿಗಾಗಿ ಕಿತ್ತಾಡಿಕೊಂಡ ಮಹಿಳೆಯರು- ಐವರು ಆಸ್ಪತ್ರೆಗೆ ದಾಖಲು

ಲಕ್ನೋ: ಈರುಳ್ಳಿಗಾಗಿ ಮಹಿಳೆಯರ ಗುಂಪೊಂದು ಪರಸ್ಪರ ಕಿತ್ತಾಡಿಕೊಂಡಿದ್ದು, ಘಟನೆಯಿಂದಾಗಿ ಐವರು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಉತ್ತರಪ್ರದೇಶದಲ್ಲಿ ಅಮ್ರೋಹ ಜಿಲ್ಲೆಯಲ್ಲಿ ನಡೆದಿದೆ. ಈರುಳ್ಳಿ ಬೆಲೆ ವಿಚಾರಕ್ಕೆ ಸಂಬಂಧಿಸಿದಂತೆ ನೇಹಾ ಹಾಗೂ ದೀಪ್ತಿ ಮಧ್ಯೆ ವಾಗ್ವಾದ ತಾರಕಕ್ಕೇರಿದೆ. ಅಲ್ಲದೆ ಈ ಮಧ್ಯೆ ಇಬ್ಬರ ಕಡೆಯಿಂದಲೂ ಮಹಿಳೆಯರು ಜಗಳಕ್ಕಿಳಿದಿದ್ದಾರೆ. ಪರಿಣಾಮ ಐವರು ಮಹಿಳೆಯರು ಆಸ್ಪತ್ರೆ ಪಾಲಾಗಿದ್ದಾರೆ. ಏನಿದು ಘಟನೆ? ಬುಧವಾರದಂದು ಈರುಳ್ಳಿ ಕೊಂಡುಕೊಳ್ಳಲು ವ್ಯಾಪಾರಿಯ ಬಳಿ ನೇಹಾ ಬಂದಿದ್ದಳು. ಅಲ್ಲದೆ ಕಡಿಮೆ ಬೆಲೆಗೆ ಈರುಳ್ಳಿ ಕೊಡುವಂತೆ ಚೌಕಾಸಿ ಮಾಡಿದ್ದಳು. ಇದೇ ಸಂದರ್ಭದಲ್ಲಿ […]

2 weeks ago

ಒಂದು ರೂಪಾಯಿಯಲ್ಲಿ ರೈಲ್ವೇ ಆಸ್ಪತ್ರೆಯಲ್ಲಿ ಹೆರಿಗೆ

ಮುಂಬೈ: ಮಹಾರಾಷ್ಟ್ರದ ಥಾಣೆ ರೈಲ್ವೇ ನಿಲ್ದಾಣದ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಯಲ್ಲಿ ಹೆರಿಗೆ ಮಾಡಿಸಲಾಗಿದೆ. ರಾಯಗಢ ಜಿಲ್ಲೆಯ ಸಮೀಪದ ಕರ್ಜತ್‍ನಿಂದ 29 ವರ್ಷದ ತುಂಬು ಗರ್ಭಿಣಿ ಸುಭಂತಿ ಪಾತ್ರಾ ಮುಂಬೈಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವಿಷಯವನ್ನು ರೈಲ್ವೇ ಇಲಾಖೆ ಅಧಿಕಾರಿಗಳ...

ಹೆಲ್ಮೆಟ್ ಧರಿಸಿ ಮಹಿಳೆಯರ ಕೋಲಾಟ

2 weeks ago

ಕಾರವಾರ: ದಸರಾ ಪ್ರಯುಕ್ತ ನಡೆದ ದಾಂಡಿಯಾ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಲ್ಮೆಟ್ ಧರಿಸಿ ಕೋಲಾಟ ಆಡಿದ್ದಾರೆ. ಕಾರವಾರದ ಕೆ.ಎಚ್.ಬಿ. ಕಾಲೋನಿಯಲ್ಲಿ ದಸರಾ ಪ್ರಯುಕ್ತ ಮಹಿಳೆಯರು ದಾಂಡಿಯಾ ನೃತ್ಯ ಮಾಡುತ್ತಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಹೆಲ್ಮೆಟ್ ಧರಿಸಿ ಆಗಮಿಸಿದ ಮಹಿಳೆಯರು ದಾಂಡಿಯಾ ನೃತ್ಯಕ್ಕೆ ಹೆಜ್ಜೆ...

14 ವರ್ಷ 6 ಕೊಲೆ- ಸೈನೈಡ್ ಹಂತಕಿಯ ನಿಗೂಢ ಹೆಜ್ಜೆ ಪತ್ತೆ

2 weeks ago

-ಕ್ರೂರಿಯ ಸಂಚಿಗೆ ಬಲಿಯಾದ ಅಮಾಯಕರು -ಒಬ್ಬೊಬ್ಬರನ್ನು ಹಂತ ಹಂತವಾಗಿ ಕೊಂದಿದ್ದಳು ತಿರುವನಂತಪುರಂ: ಕೇರಳ ಪೊಲೀಸರು ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನದೇ ಕುಟುಂಬಸ್ಥರನ್ನು ಹಂತ ಹಂತವಾಗಿ ಕೊಲ್ಲುತ್ತಾ ಆಸ್ತಿಯನ್ನು ಅನುಭವಿಸುವ ಪ್ಲಾನ್ ಮಾಡಿದ್ದ ಹಂತಕಿ ಜೂಲಿಯ ಕನಸಿಗೆ ಪೊಲೀಸರು...

ಬೆಂಗ್ಳೂರು ದರೋಡೆ ಪ್ರಕರಣಕ್ಕೆ ಟ್ವಿಸ್ಟ್ – ಹ್ಯಾಪಿ ಎಂಡಿಂಗ್‍ಗೆ ಬಂದವರಿಂದಲೇ ಮಹಿಳೆಗೆ ಚಾಕು ಇರಿತ

3 weeks ago

ಬೆಂಗಳೂರು: ದರೋಡೆ ಪ್ರಕರಣವೊಂದು ಭಾರೀ ತಿರುವು ಪಡೆದುಕೊಂಡಿದ್ದು, ಪರಿಚಿತರೇ ದರೋಡೆ ಮಾಡಿದರೂ ಅವರ್ಯಾರೂ ಗೊತ್ತೇ ಇಲ್ಲ ಎಂದಿದ್ದ ಮಹಿಳೆಯ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಕುಡಿಯಲು ನೀರು ಕೇಳುವ ನೆಪದಲ್ಲಿ ಅಕ್ರಮ ಸಂಬಂಧ ಹೊಂದಿದ್ದವನೇ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ಬಾಗಲಗುಂಟೆಯಲ್ಲಿ...

ಸಾರ್ವಜನಿಕ ಸಭೆಯಲ್ಲೇ ಸರ್ಕಾರಿ ಅಧಿಕಾರಿಗೆ ಮಹಿಳೆಯಿಂದ ಚಪ್ಪಲಿ ಏಟು

3 weeks ago

ಭೋಪಾಲ್: ಸಾರ್ವಜನಿಕ ಸಭೆಯಲ್ಲೇ ಮಹಿಳೆಯೊಬ್ಬಳು ಸರ್ಕಾರಿ ಅಧಿಕಾರಿಗೆ ಚಪ್ಪಲಿ ಏಟು ಕೊಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಗ್ವಾಲಿಯರ್ ನಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿ ಫಲಾನುಭವಿಗಳಿಗೆ ಮನೆ ಹಂಚಿಕೆ ನಡೆದಿತ್ತು. ಸಾರ್ವಜನಿಕ ಸಭೆಗೆ ಆಗಮಿಸಿದ್ದ ಫಲಾನುಭವಿ ಮಹಿಳೆ,...

ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

3 weeks ago

ಬೆಂಗಳೂರು: ಮನೆಯೊಂದರಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಬೆಂಗಳೂರಿನ ಬೇಗೂರು ನಡೆದಿದೆ. ನಂದಿನಿ ಮೃತ ದುರ್ದೈವಿ. ಈಕೆ ಚಾಮುಂಡೇಶ್ವರಿ ನಗರದ ನಿವಾಸಿಯಾಗಿದ್ದು, 10 ವರ್ಷಗಳ ಹಿಂದೆ ಮಧು ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಪತಿ ಮಧು, ನಂದಿನಿಯನ್ನು ಉಸಿರುಗಟ್ಟಿಸಿ...

ಮಹಿಳೆಗೆ ಚಾಕು ತೋರಿಸಿ ಬೆದರಿಸಿ ಸರಗಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ

3 weeks ago

ಚಿಕ್ಕಬಳ್ಳಾಪುರ: ಮಹಿಳೆಗೆ ಚಾಕು ತೋರಿಸಿ ಬೆದರಿಸಿ ಸರಗಳ್ಳತನಕ್ಕೆ ಯತ್ನಿಸಿದ ಸರಗಳ್ಳನನ್ನು ಹಿಡಿದು ಗ್ರಾಮಸ್ಥರು ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದಲ್ಲಿ ನಡೆದಿದೆ. ಸೈಯದ್ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿ. ಗ್ರಾಮದ ಸುನಂದಮ್ಮ ಎಂಬವರು ಕಸ...