Recent News

2 years ago

ಬ್ಯೂಟಿ ಪಾರ್ಲರ್ ಗೆ ಹೋಗೋ ಮಹಿಳೆಯರೇ ಹುಷಾರು- ನೀವು ಈ ಸುದ್ದಿ ಓದ್ಲೇಬೇಕು

ಬೆಂಗಳೂರು: ಬ್ಯೂಟಿ ಪಾರ್ಲರ್ ನಲ್ಲಿ ವ್ಯಾಕ್ಸ್, ಫೇಶಿಯಲ್ ಅಂತೆಲ್ಲಾ ಮಾಡಿಸೋಕೆ ಹೋಗುವ ಯುವತಿಯರು, ಮಹಿಳೆಯರು ಎಚ್ಚರವಾಗಿರಬೇಕು. ಸೌಂದರ್ಯ ಹೆಚ್ಚಿಸಬೇಕು ಎಂದು ಬ್ಯೂಟಿ ಪಾರ್ಲರ್ ಗೆ ಹೋದ್ರೆ ನಿಮ್ಮ ಅಂದ ಶಾಶ್ವತವಾಗಿ ಮಾಯವಾಗಬಹುದು. ಬೆಂಗಳೂರಿನ ಪಟ್ಟೇಗಾರಪಾಳ್ಯದ ನಿವಾಸಿ ಲಕ್ಷ್ಮೀ ಎಂಬವರು ಇದೇ ಏರಿಯಾದಲ್ಲಿರುವ ಮಮತಾ ಬ್ಯೂಟಿ ಪಾರ್ಲರ್ ನಲ್ಲಿ ವ್ಯಾಕ್ಸ್ ಮಾಡಿಸಿಕೊಂಡಿದ್ದಾರೆ. ಬ್ಯೂಟಿಶಿಯನ್ ವ್ಯಾಕ್ಸ್ ಮಾಡಿರೋ ಪರಿಣಾಮ ಕಂಕುಳಿನ ಭಾಗ ಸಂಪೂರ್ಣ ಸುಟ್ಟು ಹೋಗಿದೆ. ಹೀಗಾಗಿ ಲಕ್ಷ್ಮೀ ಅವರು ಬ್ಯೂಟಿ ಪಾರ್ಲರ್ ನಲ್ಲಿ ಆದ ಸಮಸ್ಯೆ ಬಗ್ಗೆ ಫೇಸ್‍ಬುಕ್ […]

2 years ago

ಅಪಘಾತದಲ್ಲಿ ಗಾಯಗೊಂಡು ಮಹಿಳೆ ನರಳಾಡ್ತಿದ್ರೆ ಸಾರ್ವಜನಿಕರು ವಿಡಿಯೋ ಮಾಡಿದ್ರು!

ಮಂಡ್ಯ: ಅಪಘಾತವಾದ ಸಂದರ್ಭದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿರುವವರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ಬರುವವರೆಗೂ ಕಾಯಲೇಬೇಕಾ ಎಂಬ ಚರ್ಚೆಯನ್ನು ಮಂಡ್ಯದಲ್ಲಿ ನಡೆದ ಅಮಾನವೀಯ ಘಟನೆಯೊಂದು ಹುಟ್ಟುಹಾಕಿದೆ. ಅಕ್ಟೋಬರ್ 23 ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಹದೇಶ್ವರಪುರ ಗ್ರಾಮದ ಬಳಿ ಗೀತಾ ಎಂಬ ಮಹಿಳೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಬೆಳಗ್ಗೆ ಐದೂವರೆ ಸುಮಾರಿಗೆ ಅಪಘಾತ...

ಬೆಳ್ಳಂಬೆಳಗ್ಗೆ ಭೀಕರ ಅನಾಹುತ – ಲಾರಿ ಹರಿದು ತಾಯಿ-ಮಗಳು ದುರ್ಮರಣ

2 years ago

ಬೆಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಲಾರಿ ಹರಿದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನ ಬಾಣಸವಾಡಿ ಬಳಿಯ ಬಾಬುಸಾಬ್‍ಪಾಳ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರು ತಮಿಳುನಾಡು ಮೂಲದ ತಾಯಿ-ಮಗಳು ಎಂದು ಹೇಳಲಾಗುತ್ತಿದೆ. ಮೃತರಿಬ್ಬರು ದೀಪಾವಳಿ...

ವಿಡಿಯೋ: ಪ್ರಜ್ಞಾಹೀನಳಾಗಿ ರಸ್ತೆಯಲ್ಲಿ ಬಿದ್ದ ಮಹಿಳೆಗೆ ಒದ್ದು ಕ್ರೌರ್ಯ ಮೆರೆದ ವ್ಯಕ್ತಿ

2 years ago

ಬರ್ಮಿಂಗ್‍ಹ್ಯಾಮ್: ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದ ಮಹಿಳೆಯೊಬ್ಬರ ತಲೆಗೆ ಕಾಲಿನಿಂದ ಒದ್ದು ಓರ್ವನೊಬ್ಬ ಕ್ರೌರ್ಯವನ್ನು ಮರೆದಿರುವ ಘಟನೆ ಇಂಗ್ಲೆಂಡ್ ನ ಬರ್ಮಿಂಗ್‍ಹ್ಯಾಮ್ ನಲ್ಲಿ ನಡೆದಿದೆ. ಮಹಿಳೆಯೊಬ್ಬರು ನಗರದ ಟೆಸ್ಕೋ ಸೂಪರ್ ಮಾರ್ಕೆಟ್ ಬಳಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಮಹಿಳೆಗೆ ಆ ವೇಳೆ ಸಹಾಯದ...

ಬೆಂಗ್ಳೂರಲ್ಲಿ ಮಹಿಳೆ ಮೇಲೆ ರಾಡ್‍ನಿಂದ ಮಾರಣಾಂತಿಕ ಹಲ್ಲೆ

2 years ago

ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರೋ ಬಗ್ಗೆ ವರದಿಯಾಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಟಿ. ಮಹಾಲಕ್ಷ್ಮೀ ಎಂದು ಗುರುತಿಸಲಾಗಿದೆ. ಈ ಘಟನೆ ವಿಜಯನಗರ ಬಳಿಯ ಚೋಲೂರುಪಾಳ್ಯದಲ್ಲಿ ನಡೆದಿದೆ. ಮಹಾಲಕ್ಷ್ಮಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸಂಘದ ಕರ್ನಾಟಕ ದಕ್ಷಿಣ...

ಕೊಳೆತ ಸ್ಥಿತಿಯಲ್ಲಿ ಮಹಿಳೆಯ ತಲೆಯಿಲ್ಲದ ಮೃತದೇಹ ಪತ್ತೆ

2 years ago

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ಸೊಣ್ಣಪ್ಪನಹಳ್ಳಿ ಗ್ರಾಮ ಹೊರವಲಯದ ನೀಲಗಿರಿ ತೋಪಿನಲ್ಲಿ ಮಹಿಳೆಯ ತಲೆ ಇಲ್ಲದ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಸುಮಾರು 45 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ....

ಪ್ರಿಯಕರನಿಗಾಗಿ ಕಿಡ್ನಿಯನ್ನೇ ಮಾರಲು ಮುಂದಾದ ಮಹಿಳೆ

2 years ago

ನವದೆಹಲಿ: ಮಹಿಳೆಯೊಬ್ಬರು ತನ್ನ ಪ್ರಿಯಕರನನ್ನು ಮದುವೆಯಾಗುವ ಸಲುವಾಗ ಆತ ಡಿಮ್ಯಾಂಡ್ ಮಾಡಿದ ಹಣ ನೀಡಲು ಕಿಡ್ನಿಯನ್ನೇ ಮಾರಲು ಮುಂದಾದ ಬಗ್ಗೆ ವರದಿಯಾಗಿದೆ. ಬಿಹಾರದ ನಿವಾಸಿಯಾದ 21 ವರ್ಷದ ಮಹಿಳೆಗೆ ಈಗಾಗಲೇ ಡೈವೋರ್ಸ್ ಆಗಿತ್ತು. ಆಕೆಯ ಪ್ರಿಯಕರ ಮದುವೆಯಾಗಲು 1.8 ಲಕ್ಷ ರೂ....

ಹೊಸದಾಗಿ ಕಟ್ಟಿಸಿದ್ದ ಶೌಚಾಲಯಕ್ಕೆ ಪೂಜೆ ಸಲ್ಲಿಸಿದ ಮಹಿಳೆಯರು

2 years ago

ಪಾಟ್ನಾ: ಬಿಹಾರದ ಗೋಪಾಲಗಂಜ್ ಜಿಲ್ಲೆಯ ಕರ್ಣಾಪುರ ಪಂಚಾಯ್ತಿ ವ್ಯಾಪ್ತಿಯ ಗ್ರಾಮದ ಮಹಿಳೆಯರು ತಮ್ಮ ಮನೆಗಳಲ್ಲಿ ಹೊಸದಾಗಿ ಕಟ್ಟಿಸಿರುವ ಶೌಚಾಲಯಕ್ಕೆ ಪೂಜೆ ಸಲ್ಲಿಸಿದ್ದಾರೆ. ಹೊಸ ಶೌಚಾಲಯದ ಮುಂದೆ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಇಲ್ಲಿನ ಮಹಿಳೆಯರು ಶೌಚಾಲಯವನ್ನು `ಇಜ್ಜತ್...