Thursday, 18th July 2019

Recent News

2 months ago

ಆಪ್ತ ಮಹೇಶ್ ಕುಮಟಳ್ಳಿಯನ್ನ ಬೆಂಗ್ಳೂರಿಗೆ ಕರೆಸಿಕೊಂಡ ರಮೇಶ್ ಜಾರಕಿಹೊಳಿ

ಬೆಳಗಾವಿ: ಕಳೆದ ಕೆಲವು ತಿಂಗಳಿನಿಂದ ಕಾಂಗ್ರೆಸ್‍ನಲ್ಲಿ ಬಂಡಾಯದ ಬಾವುಟ ಬೀಸುತ್ತಿರುವ ಶಾಸಕ ರಮೇಶ್ ಜಾರಕಿಹೊಳಿ ಇಂದು ಆಪ್ತ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ತಂದೆ ಜಾರಿಕಿಹೊಳಿ ಸೂಚನೆಯ ಮೇರೆಗೆ ಅಮರನಾಥ್ ಜಾರಕಿಹೊಳಿ ಟಿಕೆಟ್ ಬುಕ್ ಮಾಡಿ ಮಹೇಶ್ ಕುಮಟಳ್ಳಿ ಜೊತೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬಂದಿದ್ದಾರೆ. ಸಂಜೆ ಮಹೇಶ್ ಕುಮಟಳ್ಳಿ ಮತ್ತು ರಮೇಶ್ ಜಾರಕಿಹೊಳಿ ಭೇಟಿಯಾಗಿ ತಮ್ಮ ಮುಂದಿನ ನಡೆಯ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿಯೂ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ […]

2 months ago

ರಮೇಶ್ ಜಾರಕಿಹೊಳಿಗೆ ‘ಕೈ’ ಕೊಟ್ಟರಾ ಮಹೇಶ್ ಕುಮಟಳ್ಳಿ

-ಬೈ ಎಲೆಕ್ಷನ್‍ನಲ್ಲಿ ಟ್ರಬಲ್ ಶೂಟರ್ ಚಮಕ್ ಧಾರವಾಡ: ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಕಾಣಿಸಿಕೊಳ್ಳುತ್ತಿದ್ದ ಶಾಸಕ ಮಹೇಶ್ ಕುಮಟಳ್ಳಿ ಇಂದು ದಿಡೀರ್ ಅಂತ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾದಗಿನಿಂದಲೂ ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಎಲ್ಲವೂ ಸರಿ ಇಲ್ಲ ಎಂಬುವುದು ಎಲ್ಲರಿಗೂ...

ಅತೃಪ್ತರು ಗೈರಾಗಿದ್ದು ಯಾಕೆ? ಅನರ್ಹತೆಗೊಳಿಸಿದ್ದು ಯಾಕೆ? ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಏನು?

5 months ago

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸಮ್ಮಿಶ್ರ ಸರ್ಕಾರಕ್ಕೆ ತಲೆನೋವಾಗಿದ್ದ ಅತೃಪ್ತ ಶಾಸಕರ ಅನರ್ಹತೆಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಚಿವ ಸ್ಥಾನ ಕಳೆದುಕೊಂಡ ಬಳಿಕ ಮುಂಬೈನಲ್ಲಿ ಕುಳಿತಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಬಂಡಾಯ ಬಾವುಟ ಕೈಯಲ್ಲಿ ಹಿಡಿದುಕೊಂಡು ನಿಂತಿರುವ...

ಮತ್ತೆ ದಿಢೀರ್ ನಾಪತ್ತೆಯಾದ ಅತೃಪ್ತ ಕೈ ಶಾಸಕ ಮಹೇಶ್ ಕುಮಟಳ್ಳಿ

6 months ago

ಬೆಳಗಾವಿ (ಚಿಕ್ಕೋಡಿ): ಆಪರೇಷನ್ ಕಮಲ ವಿಫಲವಾದ ಬೆನ್ನಲ್ಲೇ ಮುಂಬೈನಿಂದ ರಾತ್ರೋರಾತ್ರಿ ಕ್ಷೇತ್ರಕ್ಕೆ ಆಗಮಿಸಿದ್ದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಮತ್ತೆ ದಿಢೀರ್ ನಾಪತ್ತೆಯಾಗಿದ್ದಾರೆ. ಶಾಸಕ ಮಹೇಶ್ ಕುಮಟಳ್ಳಿ ಅವರು ಕಾಂಗ್ರೆಸ್ ಶಾಸಕಾಂಗ ಸಭೆಗೂ ಹಾಜರಾಗದೇ, ಕ್ಷೇತ್ರದ ಜನರಿಗೂ ಸಿಗದೆ ಕೆಲವು...

ಬ್ಯಾಕ್ ಪೇನ್ ಇತ್ತು, ಮುಂಬೈಗೆ ಹೋಗಿದ್ದೆ- ಶಾಸಕ ಮಹೇಶ್ ಕುಮಟಳ್ಳಿ

6 months ago

– ರಾತ್ರೋರಾತ್ರಿ ಕಾಂಗ್ರೆಸ್ ಅತೃಪ್ತ ಶಾಸಕ ದಿಢೀರ್ ಪ್ರತ್ಯಕ್ಷ ಬೆಳಗಾವಿ (ಚಿಕ್ಕೋಡಿ): ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಕಾಂಗ್ರೆಸ್ ಶಾಸಕರು ಒಬ್ಬೊಬ್ಬರಾಗಿ ಕ್ಷೇತ್ರಕ್ಕೆ ಮರಳುತ್ತಿದ್ದಾರೆ. ಈ ಬೆನ್ನಲ್ಲೇ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಕೂಡ ಗುರುವಾರ ರಾತ್ರಿ ಕ್ಷೇತ್ರದಲ್ಲಿ ದಿಢೀರ್...

ಅತ್ತ ದರಿ ಇತ್ತ ಪುಲಿ ಸ್ಥಿತಿಯಲ್ಲಿ ‘ಕೈ’ ಕೊಟ್ಟು ಮುಂಬೈ ಸೇರಿದ ಶಾಸಕರು!

6 months ago

ಬೆಂಗಳೂರು: ಆಪರೇಷನ್ ಕಮಲಕ್ಕೆ ಮುನ್ನುಡಿ ಬರೆದ ಮುಂಬೈ ಸೇರಿರುವ ಕಾಂಗ್ರೆಸ್ ಶಾಸಕರು ಸದ್ಯ ಗೊಂದಲದಲ್ಲಿದ್ದು, ಮುಂದೆ ಏನು ಮಾಡಬೇಕು ಅನ್ನುವ ಚಿಂತೆಯಲ್ಲು ಮುಳುಗಿದ್ದಾರಂತೆ. ಆಪರೇಷನ್ ಕಮಲ ಸದ್ಯ ಬಹುತೇಕ ವಿಫಲವಾಗಿದ್ದು, ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿದ್ದಾರೆ. ಶಾಸಕಾಂಗ ಸಭೆಗೂ ಗೈರಾಗಿರುವ ಅತೃಪ್ತ...