ಹಾಸನ : ನನಗೆ ಅನ್ಯಾಯವಾಗಿದೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ತನಗೆ ಬಲವಂತವಾಗಿ ತಾಳಿ ಕಟ್ಟಿದ ಯುವಕನ ವಿರುದ್ಧ ಯುವತಿ ಆಕ್ರೋಶ ಹೊರಹಾಕಿದ್ದಾಳೆ. ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದಲ್ಲಿ ಜನವರಿ 21 ರಂದು ಯುವತಿಯೊಬ್ಬಳಿಗೆ ಸತೀಶ್ ಎಂಬ...
– ಪ್ರತಿ ತಿಂಗಳು 1,000 ರೂಪಾಯಿನಂತೆ 3 ವರ್ಷ ಧನ ಸಹಾಯ ಗದಗ: ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ಮಾಂಗಲ್ಯ ಅಡವಿಟ್ಟು ಟಿವಿ ಕೊಡಿಸಿದ ಮಹಾ ತಾಯಿ ಕುರಿತು ಪಬ್ಲಿಕ್ ಟಿವಿನಲ್ಲಿ ವರದಿ ಪ್ರಸಾರ ಮಾಡಿತ್ತು. ಇದೀಗ...
ಬೆಂಗಳೂರು: ಮಾಂಗಲ್ಯ ಅಡವಿಟ್ಟ ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿದ ಮಹಾತಾಯಿಯ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದವು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಟ್ವೀಟ್ ಮೂಲಕ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು...
ಮೈಸೂರು: ರಸ್ತೆಯಲ್ಲಿ ಹೋಗುವ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗುವ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಇದರ ಬೆನ್ನಲ್ಲೇ ಕಳ್ಳನೊಬ್ಬ ತಡರಾತ್ರಿ ಮನೆಗೆ ನುಗ್ಗಿ ಗೃಹಿಣಿಯ 1.2 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾನೆ. ನಂಜನಗೂಡು...
– ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆಯಲ್ಲಿ ಹಬ್ಬಿದ ಗಾಳಿ ಸುದ್ದಿ ಕೊಪ್ಪಳ/ಬಳ್ಳಾರಿ/ಚಿತ್ರದುರ್ಗ: ಜನ ಮರಳೋ ಜಾತ್ರೆ ಮರುಳೋ ಅನ್ನೋ ಹಾಗೆ ಮಹಿಳೆಯರು ತಮ್ಮ ಮಾಂಗಲ್ಯ ಸರದಲ್ಲಿನ ಹವಳವನ್ನು ರಾತ್ರೋರಾತ್ರಿ ಒಡೆದು ಹಾಕಿರೋ ಘಟನೆ ರಾಜ್ಯದ ಹಲವು...