Wednesday, 24th July 2019

5 months ago

ಕಾಶ್ಮೀರ ಸಮಸ್ಯೆ ಉಲ್ಭಣಿಸಲು ಬಿಜೆಪಿಯ ಸರ್ಕಾರದ ವೈಫಲ್ಯವೇ ಕಾರಣ : ಎಚ್‍ಡಿಡಿ

ಹಾಸನ: ಕಾಶ್ಮೀರ ಸಮಸ್ಯೆ ಉಲ್ಭಣಿಸಲು ಬಿಜೆಪಿಯ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಪ್ರಧಾನಿ ದೇವೇಗೌಡರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನೂ ಕೂಡ ದೇಶಕ್ಕೆ ಪ್ರಧಾನಿಯಾಗಿದ್ದೆ. ಆಗ ಕಾಶ್ಮೀರದ ಸಮಸ್ಯೆಗಳನ್ನು ನಿವಾರಣೆಗೆ ಬೇಕಾದ ಕ್ರಮಗಳನ್ನು ಸಾಕಷ್ಟು ಕೈಗೊಂಡಿದ್ದೆ. ಈಗಿನ ಸರ್ಕಾರಕ್ಕೆ ಹಿಂದೆಂದಿಗಿಂತಲೂ ಭಾರೀ ಬಹುಮತವನ್ನು ಈ ದೇಶದ ಜನತೆ ನೀಡಿದ್ದಾರೆ. ಯಾವ ಪ್ರಧಾನಿಗೂ ಈ ರೀತಿಯ ಬಲವನ್ನು ನೀಡಿರಲಿಲ್ಲ. ಆದರೆ ಅಧಿಕಾರಕ್ಕೆ ಬಂದ ಮೋದಿಯವರು ಕೇವಲ ವಿರೋಧ ಪಕ್ಷದವರನ್ನು ಟೀಕಿಸುವುದರಲ್ಲಿಯೇ ಕಳೆದರು […]

5 months ago

ಪ್ರಧಾನಿ ಮೋದಿ ವಿರುದ್ಧ ಎಚ್‍ಡಿಡಿ ಗರಂ..!

ಬೆಂಗಳೂರು: ಮಣ್ಣಿನ ಮಗ ಏನು ಮಾಡಿದ್ದಾರೆ ಅಂತ ಪ್ರಶ್ನೆ ಮಾಡಿದ ಪ್ರಧಾನಿ ಮೋದಿ ಅವ್ರಿಗೆ ಉತ್ತರ ಕೊಡ್ತೀನಿ ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಗರಂ ಆಗಿದ್ದಾರೆ. ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಮಣ್ಣಿನ ಮಗ ದೇಶಕ್ಕೆ ಏನು ಮಾಡಿದ್ದಾರೆ ಅಂತ ಮೋದಿ ಲಘುವಾಗಿ ಮಾತಾಡಿದ್ದಾರೆ. ನಾನು ದೆಹಲಿಗೆ ಹೋಗುತ್ತಾ ಇದ್ದೇನೆ. ಮಣ್ಣಿನ...

ಮೈತ್ರಿ ಧರ್ಮ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ: ಕಾಂಗ್ರೆಸ್ಸಿಗೆ ಎಚ್‍ಡಿಡಿ ಎಚ್ಚರಿಕೆ

7 months ago

ಬೆಂಗಳೂರು: ಕಾಂಗ್ರೆಸ್‍ಗೆ ಈಗ ಒಂದು ಕಡೆ ಆಪರೇಷನ್ ಕಮಲ ಭೀತಿ, ಮತ್ತೊಂದು ಕಡೆ ಮೈತ್ರಿಧರ್ಮದ ಆತಂಕ ಎದುರಾಗಿದೆ. ಮೈತ್ರಿ ಧರ್ಮ ಪಾಲನೆ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ ಅಂತ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸುದ್ದಿ ಸಂಸ್ಥೆಯೊಂದಿಗೆ...

ಕಾಂಗ್ರೆಸ್​ನ್ನು ಹೊಸ ಧರ್ಮ ಸಂಕಟದಲ್ಲಿ ಸಿಲುಕಿಸ್ತು ಎಚ್‍ಡಿಡಿ ಮಾತು

7 months ago

ಬೆಂಗಳೂರು: ಲೋಕಸಭೆ ಸೀಟು ಹಂಚಿಕೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಜೆಡಿಎಸ್ ಪಕ್ಷಕ್ಕೆ 12 ಸ್ಥಾನ ಸಿಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ನಗರದ ಜೆಪಿ ಭವನದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಯಾವುದೇ ಸಮಸ್ಯೆ ಇಲ್ಲದಂತೆ ಈ ಸ್ಥಾನ ಹಂಚಿಕೆ...

ಮಾಜಿ ಪ್ರಧಾನಿ ಕಾಲೆಳೆದ್ರಾ ಪ್ರತಾಪ್ ಸಿಂಹ?

7 months ago

ಮೈಸೂರು: ಕೊಡಗಿನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ವೇದಿಕೆಯಲ್ಲೇ ತಿರುಗೇಟು ನೀಡಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಫೇಸ್ ಬುಕ್ ನಲ್ಲಿ ಟಾಂಗ್ ಕೊಟ್ಟಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ. ಮಧ್ಯ ಪ್ರದೇಶದ ಮುಖ್ಯಮಂತ್ರಿ...

ಮಗನಿಗೆ ಶುಭಕೋರಿ ಬಿಜೆಪಿಗೆ ಕುಟುಕಿದ್ರು ಎಚ್‍ಡಿಡಿ

7 months ago

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಇಂದು 58ನೇ ಜನ್ಮ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಪುತ್ರನಿಗೆ ಶುಭಕೋರಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇ ಗೌಡ ಅವರು ಬಿಜೆಪಿಗೆ ಕುಟುಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ, ದೇಶದಲ್ಲಿ ನಮ್ಮನ್ನು...

ಕಾಂಗ್ರೆಸ್ ಮುಕ್ತ ಭಾರತ ಅಲ್ಲ, ಅಹಂ ಮುಕ್ತ ಮಾಡಿದ ಮತದಾರ: ಎಚ್‍ಡಿಡಿ

7 months ago

ನವದೆಹಲಿ: ಬಿಜೆಪಿಯ ಕಾಂಗ್ರೆಸ್ ಮುಕ್ತ ಹೇಳಿಕೆಗೆ ಮತದಾರರು ಅವರ ಅಹಂ ಅನ್ನು ಮುಕ್ತ ಮಾಡಿದ್ದಾರೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ, ಕೇಂದ್ರದ ಆಡಳಿತರೂಢ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಈ ಕುರಿತು...

ಮೇಯರ್ ಸ್ಥಾನವನ್ನು ಬಿಟ್ಟುಕೊಟ್ಟಿದ್ದಕ್ಕೆ ಕಾರಣ ತಿಳಿಸಿದ ಎಚ್‍ಡಿಡಿ

8 months ago

ಹುಬ್ಬಳ್ಳಿ: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ನಾವೇ ಕಾಂಗ್ರೆಸ್ಸಿಗೆ ಬಿಟ್ಟುಕೊಟ್ಟಿದ್ದೇವೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಬಗ್ಗೆ ಹಲವಾರು ಭಾವನೆಗಳು ಇವೆ. ಮೈತ್ರಿ ಸರ್ಕಾರದಲ್ಲಿ ಸಮಸ್ಯೆಗಳು ಬರುವುದು ಸಾಮಾನ್ಯ....