Thursday, 23rd May 2019

9 months ago

ಭಕ್ತಿಯಿಂದ ಮೈಮರೆತು ವಿರೂಪಾಕ್ಷನಿಗೆ ಹಾಡಿದ ಕೆ.ಎಸ್.ಈಶ್ವರಪ್ಪ: ವಿಡಿಯೋ ನೋಡಿ

ಬಳ್ಳಾರಿ: ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪನವರು ಹಂಪಿ ವಿರೂಪಾಕ್ಷೇಶ್ವರನಿಗೆ ಮೈಮರೆತು ಭಕ್ತಿಯಿಂದ ಹಾಡಿದ ಹಾಡಿನ ವಿಡಿಯೋ ವೈರಲ್ ಆಗಿದೆ. ಸಾಮಾನ್ಯವಾಗಿ ಎಲ್ಲರೂ ಕೆ.ಎಸ್.ಈಶ್ವರಪ್ಪನವರ ಉದ್ರೇಕಕರಾರಿ ಭಾಷಣಗಳನ್ನು ಕೇಳಿರುತ್ತಾರೆ. ಆದರೆ ಅದೇ ಈಶ್ವರಪ್ಪನವರು ಮೈಮರೆತು ಭಕ್ತಿಯಿಂದ ವಿರೂಪಾಕ್ಷನಿಗೆ ವಂದಿಸುತ್ತಾ ಹಾಡಿರುವ ಹಾಡು ಸಾಕಷ್ಟು ವೈರಲ್ ಆಗಿದೆ. ಶನಿವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮವನ್ನು ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡಿದ ಬಳಿಕ, ನದಿಯಲ್ಲಿ ಮುಳುಗಿ ಸ್ನಾನ ಮಾಡಿ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ವಿಶೇಷ ಪೂಜೆ […]

9 months ago

ವಿಜಯಪುರ, ಬೆಳಗಾವಿ ಉಡುಪಿಯಲ್ಲಿ ಅಟಲ್ ಚಿತಾಭಸ್ಮ ವಿಸರ್ಜನೆ

ವಿಜಯಪುರ/ ಬೆಳಗಾವಿ/ಉಡುಪಿ: ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮಕ್ಕೆ ಉಡುಪಿ, ವಿಜಯಪುರ, ಬೆಳಗಾವಿಯಲ್ಲಿ ಪಕ್ಷದ ಕಾರ್ಯಕರ್ತರು ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಪವಿತ್ರ ನದಿಗಳಲ್ಲಿ ವಿಸರ್ಜನೆ ಮಾಡಿದರು. ಕುಂದಾಪುರದಿಂದ ಹೂವಿನಿಂದ ಅಲಂಕೃತ ರಥದಲ್ಲಿ ಉಡುಪಿಗೆ ಬಂದ ರಥಯಾತ್ರೆಯನ್ನು ರಾಜಕೀಯ ಮುಖಂಡರು, ಗಣ್ಯರು ಉಡುಪಿ ನಗರದ ಚಿತ್ತರಂಜನ್ ವೃತ್ತದ ಬಳಿ ಸ್ವಾಗತಿಸಿದರು. ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ...

ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ- 7 ದಿನ ಸರ್ಕಾರಿ ಶೋಕಾಚರಣೆ

9 months ago

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ ಶುಕ್ರವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ. ಜೊತೆಗೆ ಆಗಸ್ಟ್ 16 ರಿಂದ 22ರವರೆಗೆ ರಾಜ್ಯದಾದ್ಯಂತ 7 ದಿನಗಳ ಕಾಲ ಶೋಕಾಚರಣೆ ಕೈಗೊಳ್ಳಬೇಕು ಎಂದು ಆದೇಶ ಹೊರಡಿಸಿದೆ....

ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ವಾಜಪೇಯಿ ಅವರಿಗೆ ಆದ ಗತಿಯೇ ಮೋದಿಗೂ ಬರಲಿದೆ – ಬಿಜೆಪಿ ಸಂಸದ

10 months ago

ದಾವಣಗೆರೆ: ಮಾಜಿ ಪ್ರಧಾನಿ ವಾಜಪೇಯಿ ಅವರು ಹಲವು ಅಭಿವೃದ್ಧಿಪರ ಕಾರ್ಯಗಳನ್ನು ಕೈಗೊಂಡರು ಬಳಿಕ ನಡೆದ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿತು. ಸದ್ಯ ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ವಾಜಪೇಯಿ ಅವರಿಗೆ ಆದ ಗತಿಯೇ ಮೋದಿಗೂ ಬರಲಿದೆ ಎಂದು ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ...

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ

12 months ago

ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಏಮ್ಸ್ ನಿರ್ದೇಶಕರಾದ ಡಾಕ್ಟರ್ ರಂದೀಪ್ ಗುಲೆರಿಯಾ ಮಾರ್ಗದರ್ಶನದಲ್ಲಿ ನುರಿತ ವೈದ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ...