ಮಂಡ್ಯ: ನಟಿ, ಮಾಜಿ ಸಂಸದೆ ರಮ್ಯಾಗೆ ಮಂಡ್ಯ ಟಿಕೆಟ್ ಕೈ ತಪ್ಪಿದ್ದಕ್ಕೆ ತಾಯಿ ರಂಜಿತಾ ಕಣ್ಣೀರು ಹಾಕಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ರಮ್ಯಾ 5 ಲಕ್ಷ ಮತಗಳನ್ನ ಪಡೆದು ಗೆದ್ದಿದ್ದರು. ಅಂಬರೀಶ್...
ಬೆಂಗಳೂರು: ಮಾಜಿ ಸಂಸದೆ ರಮ್ಯಾ ಅವರ ಸೋಲಿನ ನೋವು ನನ್ನ ಮನಸ್ಸಿನಲ್ಲಿ ಇನ್ನೂ ಇದೆ. ಮರೆಯೋದಕ್ಕೆ ಆಗ್ತಿಲ್ಲ ಎಂಬ ವಿಷಯ ಅವರ ಅಭಿಮಾನಿಗಳ ಮನಸ್ಸಿನಲ್ಲಿ ಇದೆ. ಸದ್ಯ ಈಗ ಮಂಡ್ಯ ಅಖಾಡದಲ್ಲಿ ಸುಮಲತಾ ವಿರುದ್ಧ ರಮ್ಯಾ...
ಬೆಂಗಳೂರು: ಇನ್ನೇನು ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಭಾರೀ ಬೆಳವಣಿಗೆಗಳು ಆಗುತ್ತಿವೆ. ಈ ಮಧ್ಯೆ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು `ಅಪ್ನಾ ಟೈಂ...
– ದುಬೈ ಪ್ರವಾಸ ಫೋಟೋ ವೈರಲ್ ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಗೆ ಆಗಮಿಸದೇ ಭಾರೀ ಚರ್ಚೆಗೆ ಕಾರಣವಾಗಿದ್ದ ಮಂಡ್ಯದ ಮಾಜಿ ಸಂಸದೆ ರಮ್ಯಾ ಅನಾರೋಗ್ಯದ ನೆಪ ಹೇಳಿ ಅನುಕಂಪ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ದಿಢೀರ್...
ಮಂಡ್ಯ: ಇಲ್ಲಿನ ವಿದ್ಯಾನಗರದಲ್ಲಿದ್ದ ಬಾಡಿಗೆ ಮನೆ ಖಾಲಿ ಮಾಡುವ ವಿಚಾರದಲ್ಲಿ ಮಾಜಿ ಸಂಸದೆ ರಮ್ಯಾ ಅವರು ಸುಳ್ಳು ಹೇಳಿದ್ರಾ ಅನ್ನೋ ಅನುಮಾನ ಪ್ರಶ್ನೆ ಎದ್ದಿದೆ. ಮಾಲೀಕ ಮನೆಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ನಾನು ಮಂಡ್ಯದ ಮನೆಯನ್ನು ಖಾಲಿ...
ಮಂಡ್ಯ: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ (Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಬರೀಶ್ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿಲ್ಲ. ಈ ಕಾಯಿಲೆ ಬಗ್ಗೆ ಮೂಳೆ ತಜ್ಞ ಡಾ.ಜಗನ್ನಾಥ್ ಅವರು...
ಮಂಡ್ಯ: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಗೈರಾಗಲು ಅಸಲಿ ಕಾರಣವೊಂದು ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ...
ಮಂಡ್ಯ: ಮಾಜಿ ಸಂಸದೆ ರಮ್ಯಾ ವಿರುದ್ಧ ನಟ ಅಂಬರೀಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬಿ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಬಾರದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂಬರೀಶ್ ಅವರು ರಮ್ಯಾಗೆ...
ಮಂಡ್ಯ: ಬಿಜೆಪಿ ಕಾರ್ಯಕರ್ತ ಮಂಜುನಾಥ್ ಅವರು ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಾಜಿ ಸಂಸದೆ ರಮ್ಯಾಗೆ ಟಾಂಗ್ ಕೊಟ್ಟಿದ್ದಾರೆ. ಹಂದಿ ತಾನಿರುವ ಚೆಂದಕ್ಕೆ ನಂದಿಯನ್ನ ಆಡಿಕೊಂಡಂತೆ ಎಂಬ ಗಾದೆ ಮಾತು ಪಿಯುಸಿ ಮಾಡಿರುವ ಮಾಜಿ...
ಮಂಡ್ಯ: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು ತವರಿಗೆ ಬಾ ತಂಗಿ ಎನ್ನುವ ಮೂಲಕ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಾಗಿನವನ್ನು ಪೋಸ್ಟ್ ಮುಖಾಂತರ ಕಳುಹಿಸಿ ಕೊಟ್ಟಿದ್ದಾರೆ. ಕಳೆದ...
ಮಂಡ್ಯ: ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತರೊಬ್ಬರು ಚಳುವಳಿ ಆರಂಭಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎಂಬವರೇ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ವಿರುದ್ಧ ಚಳುವಳಿ ಆರಂಭಿಸಿದ್ದಾರೆ. ಮಂಡ್ಯದ...
ಮಂಡ್ಯ: ನಗರಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮಾಜಿ ಸಂಸದೆ ರಮ್ಯಾ ಅವರು ಮತದಾನ ಮಾಡಲು ಬರಲೇಬೇಕು ಅಂತ ಸಾರ್ವಜನಿಕರು ಆಗ್ರಹಿಸಿದ್ದಾರೆ. ನಗರಸಭೆ ಚುನಾವಣೆಗೆ ಮತ ಹಾಕಲು ಬರದಿದ್ರೆ ನೀವು ಕೂಡ ಮತ ಕೇಳಬೇಡಿ ಎಂದು ಮಂಡ್ಯ...
ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ ಮತದಾನವನ್ನು ಮಾಡದೇ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಸ್ಪರ್ಧೆ ಮಾಡಲು ಬಿಡುವುದಿಲ್ಲವೆಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ...
ನವದೆಹಲಿ: ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾರವರ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಸ್ಥಾನಕ್ಕೆ ಕತ್ತರಿ ಬಿದ್ದಿದೆ ಎಂದು ಮಾಧ್ಯಮವೊಂದು ವರದಿ ಪ್ರಕಟಿಸಿದೆ. ಸಂಸದೆ ರಮ್ಯಾರವರು ಅಧಿಕೃತವಾಗಿ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿದ್ದರೂ ಅನಗತ್ಯವಾಗಿ...
ಬೆಂಗಳೂರು: ಸದ್ಯಕ್ಕೆ ನಾನು ರಾಜಕೀಯಕ್ಕೆ ಬರುವ ಉದ್ದೇಶವನ್ನು ಹೊಂದಿಲ್ಲ ಎಂದು ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನೀವು ಸ್ಪರ್ಧಿಸುತ್ತೀರಾ? ರಾಜ್ಯ ರಾಜಕಾರಣಕ್ಕೆ ಬರೋ ಆಸೆ ಇಟ್ಟುಕೊಂಡಿದ್ದೀರಾ? ಮಂಡ್ಯದಿಂದ ಏನಾದರೂ ಕಣಕ್ಕಿಳಿಯುವ ಆಸೆ...
ಬೆಂಗಳೂರು: ನಕಲಿ ಫೇಸ್ ಬುಕ್ ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಅವರು ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಪರ ನಿಂತಿದ್ದಾರೆ. ಮೋಹಕ ತಾರೆ...