Tuesday, 18th June 2019

Recent News

7 days ago

ಕಾಮಗಾರಿ ಮುಗಿದಿದೆ, ದಯವಿಟ್ಟು ಆಸ್ಪತ್ರೆ ಉದ್ಘಾಟಿಸಿ – ಡಿಕೆಶಿ, ತುಕರಾಂಗೆ ಕೈ ಮುಗಿದ ರೆಡ್ಡಿ

ಬಳ್ಳಾರಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನನ್ನ ಕನಸಾಗಿತ್ತು. ಆ ಆಸ್ಪತ್ರೆ ಬಳ್ಳಾರಿಯಲ್ಲಿ ಮೂಲೆ ಗುಂಪಾಗಿದೆ. ಶಾಸಕ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ ಪ್ರತಿಭಟನೆ ಮಾಡಿ ಆಸ್ಪತ್ರೆ ಉದ್ಘಾಟನೆ ಮಾಡಬೇಕು. ದೊಡ್ಡ ಪ್ರಾಜೆಕ್ಟ್ ಹಾಳು ಮಾಡಿದ್ದಾರೆ. ಹೋರಾಟದಿಂದಲೇ ಈ ಸರ್ಕಾರದಲ್ಲಿ ಕೆಲಸ ಸಾಧಿಸಬೇಕು ಎಂದು ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 2 ವಾರಗಳ ಕಾಲ ಬಳ್ಳಾರಿಯಲ್ಲಿರುವ ರೆಡ್ಡಿ ಇಂದು ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದಲ್ಲಿ ನಡೆದ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತು […]

1 week ago

ನನಗೂ ಐಎಂಎ ಜ್ಯುವೆಲರ್ಸ್​ಗೂ ಸಂಬಂಧವಿಲ್ಲ: ರೋಷನ್ ಬೇಗ್

ನವದೆಹಲಿ: ನನಗೂ ಐಎಂಎ ಜ್ಯುವೆಲರ್ಸ್​ಗೂ ಸಂಬಂಧವಿಲ್ಲ. ನನ್ನ ವಿರುದ್ಧ ಫೇಕ್ ಆಡಿಯೋ ಬಿಡುಗಡೆಯಾಗಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ರೋಷನ್ ಬೇಗ್ ಹೇಳಿದ್ದಾರೆ. ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮಾಜಿ ಸಚಿವ, 400 ಕೋಟಿ ಹಣ ನೀಡಿರುವುದಾಗಿ ಆಡಿಯೋದಲ್ಲಿ ಹೇಳಿದ್ದಾರೆ. ಹಣಕ್ಕೇನು ಬೆಲೆ ಇಲ್ವಾ? 400 ಕೋಟಿ ರೂ. ಅಂದ್ರೆ 400 ರೂಪಾಯಿನಾ? ನನಗೂ...

ಅನಾರೋಗ್ಯದ ನಡುವೆಯೂ ಬಂದು ಮತ ಹಾಕಿದ ಮಾಜಿ ಸಚಿವ

2 months ago

ಬೆಂಗಳೂರು: ಮಾಜಿ ಸಚಿವ ಎಚ್. ಎಂ ರೇವಣ್ಣ ಅವರು ಅನಾರೋಗ್ಯದ ನಡುವೆಯೂ ಬಂದು ಮತದಾನ ಮಾಡಿದ್ದಾರೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಎಚ್. ಎಂ ರೇವಣ್ಣ ವಿಕ್ರಮ್ ಆಸ್ಪತ್ರೆಯಿಂದ ನೇರವಾಗಿ ಮತದಾನ ಕೇಂದ್ರಕ್ಕೆ ಆಗಮಿಸಿದ್ದಾರೆ. ರೇವಣ್ಣ ಅವರು ಮಹಾಲಕ್ಷ್ಮಿ...

ಬಿಜೆಪಿಯಲ್ಲಿ ಶ್ರೀರಾಮಲು ಯ್ಯೂಸ್ ಆ್ಯಂಡ್ ಥ್ರೋ: ಶಿವರಾಜ್ ತಂಗಡಗಿ

2 months ago

ಕೊಪ್ಪಳ: ಚುನಾವಣೆ ಮುಗಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಶಾಸಕ ಶ್ರೀರಾಮುಲು ಅವರು, ಯಡಿಯೂರಪ್ಪ ಎಲ್ಲದ್ದೀಯಪ್ಪಾ ಅಂತ ಕೇಳಬಾರದು. ಅಷ್ಟೇ ಅಲ್ಲದೆ ರಾಮುಲು ಎಲ್ಲದ್ದೀಯಪ್ಪಾ ಅಂತ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಬಾರದು ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ...

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸೋದಾಗಿ ಎ.ಮಂಜು ಶಪಥ

3 months ago

ಹಾಸನ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವುದಾಗಿ ಶಪಥ ಮಾಡುವ ಮೂಲಕ ಮಾಜಿ ಸಚಿವ ಎ.ಮಂಜು ಎಡವಟ್ಟು ಮಾಡಿಕೊಂಡಿದ್ದಾರೆ. ಜಿಲ್ಲೆಯ ಬೇಲೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾತನಾಡಿದ ಮಾಜಿ ಸಚಿವರು, 2023ರ ವಿಧಾನಸಭೆ...

ದೇವೇಗೌಡ್ರ ಒಂದು ಮುಖ ನೀವು ನೋಡಿದ್ರೆ, ನಾಲ್ಕಾರು ಮುಖಗಳನ್ನು ನಾನು ನೋಡಿದ್ದೀನಿ – ವಿ. ಸೋಮಣ್ಣ

3 months ago

ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಗರಡಿಯಲ್ಲಿ ನಾನು 30 ವರ್ಷ ಬೆಳೆದಿದ್ದೇನೆ. ನೀವು ಅವರ ಒಂದು ಮುಖ ಮಾತ್ರ ನೋಡಿದ್ದೀರಿ. ನಾನು ಅವರ ನಾಲ್ಕಾರು ಮುಖಗಳನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ದೇವೇಗೌಡರ...

ನಂಗೂ ಹೊಟ್ಟೆ ಹಸೀತಾ ಇದೆ ಕುತ್ಕೊಳ್ಳಿ ಅನ್ನೋ ಸನ್ನಿವೇಶ ಬಂದಿಲ್ಲ- ಸಿದ್ದರಾಮಯ್ಯಗೆ ಮಾಜಿ ಸಚಿವ ಟಾಂಗ್

3 months ago

ಚಾಮರಾಜನಗರ: ಮಾಜಿ ಸಚಿವ ಎನ್ ಮಹೇಶ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಇಂದು ನಗರದಲ್ಲಿ ನಡೆಯುತ್ತಿದ್ದ ಬಹುಜನ್ ದಿವಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಚಿವ, ನನಗೂ ಹೊಟ್ಟೆ ಹಸೀತಾ ಇದೆ ಕುಳಿತುಕೊಳ್ಳಿ ಎಂದು ಹೇಳುವ ಸನ್ನಿವೇಶ...

ರಾಜೀನಾಮೆ ನಿರ್ಧಾರ ಮುಂದೂಡಿದ ಮಾಜಿ ಸಚಿವ ಎ ಮಂಜು..!

3 months ago

ಹಾಸನ: ಇಲ್ಲಿನ ಕಾಂಗ್ರೆಸ್ ಪಾಲಿಟಿಕ್ಸ್ ಕ್ಷಣ ಕ್ಷಣಕ್ಕೂ ಟ್ವಿಸ್ಟ್ ಪಡೆಯುತ್ತಿದ್ದು, ಮಾಜಿ ಸಚಿವ ಎ ಮಂಜು ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದ್ರೆ ಇದೀಗ ಅವರು ದಿಢೀರ್ ಆಗಿ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ಹೌದು. ಎ...