Tuesday, 21st May 2019

Recent News

2 months ago

‘ಖರ್ಗೆಯನ್ನು ಸೋಲಿಸಿ’ – ಕಲಬುರಗಿ ಮುಸ್ಲಿಮ್ ನಾಯಕರು ಕರೆ ಕೊಟ್ಟ ವಿಡಿಯೋ ವೈರಲ್

ಕಲಬುರಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮುಸ್ಲಿಂ ಬಾಂಧವರು ಕರೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್ ನಲ್ಲಿ ವೈರಲ್ ಆಗಿದೆ. ನಗರದಲ್ಲಿ ನಡೆದ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಈ ಮೂಲಕ ಮುಸ್ಲಿಂ ಬಾಂಧವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ ಕೊನೆಯ ದಿನಗಳಲ್ಲಿ ಮಲ್ಲಿಕಾರ್ಜುನ […]