Monday, 16th September 2019

Recent News

2 months ago

ಬಹುಮತವಿಲ್ಲದ ಸಿಎಂ ವಿಶ್ವಾಸ ಮತಯಾಚಿಸೋದ್ರಲ್ಲಿ ಅರ್ಥವೇ ಇಲ್ಲ: ಬಿಎಸ್‍ವೈ

ಬೆಂಗಳೂರು: ಸದನದ ಆರಂಭದ ಮೊದಲ ದಿನವೇ ಸಿಎಂ ಅವರು ವಿಶ್ವಾಸ ಮತಯಾಚನೆ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಆದರೆ ಬಹುಮತ ಇಲ್ಲದ ಸಂದರ್ಭದಲ್ಲಿ ವಿಶ್ವಾಸ ಮತಯಾಚಿಸೋದ್ರದಲ್ಲಿ ಯಾವುದೇ ಅರ್ಥವಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈಗಾಗಲೇ 10 ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು 5 ಶಾಸಕರು ಕೂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಇಬ್ಬರು ಪಕ್ಷೇತರರು ಬೆಂಬಲ ವಾಪಸ್ ಪಡೆದಿದ್ದಾರೆ. ಇಷ್ಟಾದ್ರು ಸಿಎಂ ವಿಶ್ವಾಸ ಮತಯಾಚನೆ ಮಾಡಲು ಸ್ವಯಂ ಮುಂದೇ ಬಂದಿರುವ […]

3 months ago

ಮಧ್ಯಂತರ ಚುನಾವಣೆ ಬೇಡ, ಸರ್ಕಾರ ನಡೆಸಲು ಆಗಲಿಲ್ಲ ಅಂದ್ರೆ ಬಿಟ್ಟು ಹೋಗಿ – ಯಡಿಯೂರಪ್ಪ ಗುಡುಗು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಿಡಿಕಾರಿದ್ದಾರೆ. ಅಲ್ಲದೇ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ಬಿಟ್ಟು ಹೋಗಲಿ. ನಾವು ಸರ್ಕಾರ ರಚಿಸಲು ಸಿದ್ಧರಿದ್ದೇವೆ ಎಂದು ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್‍ವೈ, ನಾವು ಸರ್ಕಾರ ರಚಿಸಲು...

ತನಿಖೆಯಿಂದ ಓಡಿ ಹೋಗುತ್ತಿಲ್ಲ – ಕೊನೆಗೂ ಮೌನ ಮುರಿದ ಬಿಎಸ್‍ವೈ

7 months ago

– ಸಿಎಂ ಕುಮಾರಸ್ವಾಮಿಯೇ ಪ್ರಕರಣದ ಮೊದಲ ಆರೋಪಿ ಬೆಂಗಳೂರು: ಬೆಳಗ್ಗೆಯಿಂದಲೂ ಸದನದಲ್ಲಿ ಸೇರಿದಂತೆ ಪಕ್ಷದ ಶಾಸಕರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮೌನವಾಗಿದ್ದರು. ಅಧಿವೇಶನದ ಬಳಿಕ ಕೊನೆಗೂ ಆಡಿಯೋ ತನಿಖೆ ಕುರಿತು ಮೌನ ಮುರಿದಿದ್ದು, ನಾವು ತನಿಖೆಯಿಂದ ಓಡಿ ಹೋಗುತ್ತಿಲ್ಲ ಎಂದಿದ್ದಾರೆ....

ಆಪರೇಷನ್ ಆಡಿಯೋ ಪ್ರಕರಣ – ಎಸ್‍ಐಟಿ ತನಿಖೆ ವಹಿಸಿಕೊಂಡರೆ ತನಿಖೆ ಹೇಗೆ ನಡೆಯುತ್ತೆ?

7 months ago

ಬೆಂಗಳೂರು: ಆಪರೇಷನ್ ಕಮಲ ವಿರುದ್ಧ ಸಿಎಂ ಕುಮಾರಸ್ವಾಮಿ ಅವರು ಸಿಡಿಸಿರುವ ಆಡಿಯೋ ಕುರಿತು ಮುಖ್ಯಮಂತ್ರಿಗಳು ಇಂದು ಎಸ್‍ಐಟಿ ತನಿಖೆಗೆ ನಡೆಸುವುದಾಗಿ ತಿಳಿಸಿದ್ದು, ಈ ಕ್ರಮಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಶೇಷ ತನಿಖಾ ದಳಕ್ಕೆ ಪ್ರಕರಣದ ತನಿಖೆ ಒಪ್ಪಿಸುವುದರ ಬಗ್ಗೆ...

5 ನಿಮಿಷದಲ್ಲೇ ಇಡೀ ಜಿಲ್ಲೆಯ ಬರ ಅಧ್ಯಯನ ಮಾಡಿದ ಯಡಿಯೂರಪ್ಪ!

8 months ago

ಚಿಕ್ಕಬಳ್ಳಾಪುರ: ಬರೀ ಐದೇ ನಿಮಿಷದಲ್ಲಿ ಇಡೀ ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಪರಿಶೀಲನೆಯನ್ನ ಮಾಜಿ ಸಿಎಂ ಯಡಿಯೂರಪ್ಪ ಮುಗಿಸಿದ್ದಾರೆ. ಕೋಲಾರ ಜಿಲ್ಲೆಯ ಬರ ಪ್ರವಾಸ ಮುಗಿಸಿ ಸಂಜೆ 5 ಗಂಟೆ 10 ನಿಮಿಷ ಸುಮಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಪ್ರವಾಸಕ್ಕೆ ಆಗಮಿಸಿದ ಯಡಿಯೂರಪ್ಪ...

ಎಚ್‍ಡಿಕೆ ಬೇಜವಾಬ್ದಾರಿ ಸಿಎಂ – ಹೊಸ ವರ್ಷದಲ್ಲಿ ಏನಾದ್ರು ಆಗಬಹುದು : ಬಿಎಸ್‍ವೈ

9 months ago

– ರಾಜ್ಯ ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು – ಸುಮ್ಮನೆ ಕೂರಲು ನಾವೇನು ಸನ್ಯಾಸಿಗಳಲ್ಲ ಬೆಂಗಳೂರು: ರಾಜ್ಯದಲ್ಲಿ 156 ತಾಲೂಕುಗಳು ಬರದಿಂದ ತತ್ತರಿಸಿ ಹೋಗಿದ್ದು, ಹಲವು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಬೇಜವಾಬ್ದಾರಿಯಿಂದ ಹೊಸ ವರ್ಷದ ಸಂಭ್ರಮಾಚರಣೆಗೆ...

ಸಿಎಜಿ ವರದಿ ಕುರಿತ ಸಿದ್ದರಾಮಯ್ಯ ಹೇಳಿಕೆಗೆ ಬಿಎಸ್‍ವೈ ತಿರುಗೇಟು

9 months ago

ಬೆಂಗಳೂರು: ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದಿಲ್ಲ ಎಂದು ಸಿಎಜಿ ಸಲ್ಲಿಸಿರುವ ವರದಿಯ 35 ಸಾವಿರ ಕೋಟಿ ರೂ. ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ವಾಗ್ದಾಳಿ ನಡೆಸಿದ್ದು, ಕಾನೂನು ಗೊತ್ತಿದ್ದವರೇ ಈ...

ಕನ್ನಡ ಮೇರು ನಟರ ಸ್ಮಾರಕ ಒಂದೆಡೆ ಆಗಬೇಕು – ಬಿಎಸ್‍ವೈ

10 months ago

ಬೆಂಗಳೂರು: ಕನ್ನಡ ಚಿತ್ರರಂಗದ ಮೂವರು ಮೇರು ನಟರ ಸ್ಮಾರಕಗಳು ಒಂದೇ ಕಡೆ ಆಗಬೇಕೇಂಬುದು ನನ್ನ ಬಯಕೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಮೂವರು ಮೇರು...