Sunday, 19th May 2019

2 days ago

ಸಾಧ್ವಿ ಪ್ರಜ್ಞಾಸಿಂಗ್ ಉಗ್ರಗಾಮಿ ಇದ್ದಂತೆ: ಸಿದ್ದರಾಮಯ್ಯ

ಧಾರವಾಡ: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಆರ್‍ಎಸ್‍ಎಸ್‍ನಿಂದ ಬಂದವರು. ಅವರು ಒಂದು ರೀತಿ ಉಗ್ರಗಾಮಿ ಇದ್ದಂತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಅವರನ್ನು ಕೊಲೆ ಮಾಡಿದ ನಾಥೂರಾಮ್ ಗೋಡ್ಸೆ ದೇಶಭಕ್ತರಾದರೆ ಈ ದೇಶದ ಎಲ್ಲಾ ಉಗ್ರರು ದೇಶಭಕ್ತರಾಗುತ್ತಾರೆ. ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ಖಂಡನೀಯ. ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಸಂಸದರಾದ ನಳಿನ್ ಕುಮಾರ ಕಟೀಲ್ ಹಾಗೂ ಅನಂತ್‍ಕುಮಾರ್ ಹೆಗ್ಡೆ ಅವರಿಗೆ ದೇಶ […]

2 days ago

ಖರ್ಗೆಗೆ ಸಿಎಂ ಹುದ್ದೆ ತಪ್ಪಿದ್ಯಾಕೆ ಎಂದು ಸಿದ್ದರಾಮಯ್ಯಗೆ ಕೇಳಿ: ವಿಶ್ವನಾಥ್

ಬೆಂಗಳೂರು: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಮುಖ್ಯಮಂತ್ರಿ ಹುದ್ದೆ ಯಾಕೆ ತಪ್ಪಿಸಲಾಯಿತು ಎನ್ನುವ ಪ್ರಶ್ನೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಳಿಯೇ ಕೇಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿ ಮತ್ತೊಮ್ಮೆ ಕಾಲೆಳೆದಿದ್ದಾರೆ. ಎಚ್.ವಿಶ್ವನಾಥ್ ಅವರು ಇಂದು ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಸಚಿವ ಎಚ್.ಡಿ.ರೇವಣ್ಣ ಸೇರಿ ಹಲವು ಜೆಡಿಎಸ್‍ನಲ್ಲಿ...

ನಾನು ಬದುಕಿರೋವರೆಗೂ ಕೋಮುವಾದಿ ಪಕ್ಷದ ಜೊತೆಗೆ ಕೈ ಜೋಡಿಸಲ್ಲ: ಸಿದ್ದರಾಮಯ್ಯ

1 week ago

ಕಲಬುರಗಿ: ನಾನು ಬದುಕಿರೋವರೆಗೂ ಕೋಮುವಾದಿ ಪಕ್ಷದ ಜೊತೆಗೆ ಕೈ ಜೋಡಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಚಿಂಚೋಳಿಯಲ್ಲಿ ನಡೆದ ಕುರುಬ ಸಮುದಾಯದ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ, ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ಮಾಡುವುದಕ್ಕಾಗಿ ರಾಜಕೀಯದಲ್ಲಿ...

ಹೊರಟ್ಟಿ ಕಾಂಗ್ರೆಸ್ ಬಗ್ಗೆ ಮಾತನಾಡದೇ ಇರೋದು ಒಳ್ಳೆಯದು: ಸಿದ್ದರಾಮಯ್ಯ ಕಿಡಿ

2 weeks ago

ಹುಬ್ಬಳ್ಳಿ: ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡದೇ ಇರುವುದು ಒಳ್ಳೆಯದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಸಿಎಂ, ಶಾಸಕ ರಮೇಶ್ ಜಾರಕಿಹೊಳಿ ಅವರಿಂದ ಸಚಿವ ಸ್ಥಾನ ಕಸಿದುಕೊಂಡಿದ್ದು...

ವೇದಿಕೆ ಮೇಲಿದ್ದ ನಿರೂಪಕಿಯನ್ನ ತಳ್ಳಿದ ಸಿದ್ದರಾಮಯ್ಯ

2 weeks ago

ಹಾವೇರಿ: ಬಳ್ಳಾರಿಯ ಜಿಲ್ಲೆಯ ಶ್ರೀಕ್ಷೇತ್ರ ಮೈಲಾರದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿರೂಪಕಿಯನ್ನು ತಳ್ಳಿ, ಏ ನಡಿಯಮ್ಮಾ. ನನಗೆ ಲೇಟ್ ಆಗುತ್ತೆ ಎಂದು ದರ್ಪ ಮೆರೆದಿದ್ದಾರೆ. ಮೈಲಾರದಲ್ಲಿ ಇಂದು ಕನಕ ಗುರುಪೀಠದ ಏಳುಕೋಟಿ ಭಕ್ತರ ಕುಟೀರ ಉದ್ಘಾಟನಾ...

ಮೇ 23ರ ಬಳಿಕ ಸಿದ್ದು ‘ಕಂಡೀಷನ್’ ಮೇಲೆಯೇ ಸರ್ಕಾರದ ಆಡಳಿತ?

2 weeks ago

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮೇ 23ರ ನಂತರ ಮಹತ್ವದ ಬೆಳಣಿಗೆಗಳು ನಡೆಯಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ, ಸಿಎಂ ಸ್ಥಾನದ ಚರ್ಚೆ ಮಹತ್ವ ಪಡೆದುಕೊಂಡಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿ...

ಸರ್ಕಾರ ಬಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ: ಎಚ್.ವಿಶ್ವನಾಥ್

2 weeks ago

– ಜೆಡಿಎಸ್ ಬಿಜೆಪಿಯ ಬಿ ಟೀಂ ಅಂತ ಹೇಳಿದ್ದೇ ಸಿದ್ದರಾಮಯ್ಯ – ಸರ್ಕಾರ ಬಿದ್ದು ಹೋದರೂ ಏನು ಸಮಸ್ಯೆಯಿಲ್ಲ – ಸ್ಥಳೀಯ ಸಂಸ್ಥೆ ಚುನಾವಣೆ ಮೈತ್ರಿ ಇಲ್ಲ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಿದ್ದರೆ, ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ...

ಸಿದ್ದರಾಮಯ್ಯರನ್ನ ಮೂಲೆ ಗುಂಪು ಮಾಡುವ ಮಾತೇ ಇಲ್ಲಾ: ಡಿಕೆಶಿ

2 weeks ago

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು. ನಾವು ಅವರನ್ನು ಮೂಲೆ ಗುಂಪು ಮಾಡುವ ಮಾತೇ ಇಲ್ಲಾ ಎಂದು ಬೃಹತ್ ನೀರಾವರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕುಂದಗೋಳದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಚಿವರು, ನಾವೆಲ್ಲಾ...