Wednesday, 17th July 2019

Recent News

2 months ago

ಮಾಟ-ಮಂತ್ರದ ನೆಪದಲ್ಲಿ ಹಣ ದೋಚಲು ಯತ್ನಿಸಿದ ಮಂತ್ರವಾದಿ ಅರೆಸ್ಟ್

ಕೋಲಾರ: ಮಾಟ-ಮಂತ್ರ ಮಾಡಿಸುವ ನೆಪದಲ್ಲಿ ಹಣ ದೋಚಲು ಯತ್ನಿಸಿದ್ದ ಮಂತ್ರವಾದಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ನೀಲಾದ್ರಿ ಬಂಧಿತ ಮಂತ್ರವಾದಿ. ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗ್ರಾಮದ ರಾಘವೇಂದ್ರ ಎಂಬವರು ಮಂತ್ರವಾದಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ನಿಮ್ಮ ಮನೆಯಲ್ಲಿ ಸಮಸ್ಯೆಯಿದೆ, ಪೂಜೆ ಮಾಡಿಸಬೇಕು ಎಂದು ಮಂತ್ರವಾದಿ ನೀಲಾದ್ರಿ, ರಾಘವೇಂದ್ರ ಅವರಿಗೆ ಭಯ ಮೂಡಿಸಿದ್ದ. ಇದರಿಂದಾಗಿ ರಾಘವೇಂದ್ರ ಅವರು ಪೂಜೆ ಮಾಡಿಸಲು ಒಪ್ಪಿದ್ದರು. ಈ ಮೂಲಕ ನೀಲಾದ್ರಿ ಮನೆಗೆ ಬಂದು 40,000 ರೂ. ದೋಚಲು […]

7 months ago

ಮಾಟ ಮಂತ್ರ ಮಾಡಿದ್ರೆ ನಮಗೆ ತಟ್ಟಲ್ಲ, ಮಾಡಿದವರಿಗೆ ಅದು ರಿವರ್ಸ್ ಆಗುತ್ತೆ- ರೇವಣ್ಣ

ಹಾಸನ: ನಮ್ಮ ಸರ್ಕಾರಕ್ಕೆ ಯಾರೇ ಮಾಟ ಮಂತ್ರ ಮಾಡಿದರೂ ತಟ್ಟಲ್ಲ, ಯಾರು ಮಾಡಿಸುತ್ತಾರೋ ಅವರಿಗೆ ಅದು ರಿವರ್ಸ್ ಆಗುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ. ಯಡಿಯೂರಪ್ಪ ಅವರು ಕೇರಳಕ್ಕೆ ಮಾಟ ಮಂತ್ರ ಮಾಡಿಸಿಕೊಂಡು ಬರಲು ಹೋಗಿದ್ದಾರೆ ಎನ್ನುವ ಸುದ್ದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾರೇ ಮಾಟ ಮಂತ್ರ ಮಾಡಿದರೂ...

ಬಾಯಲ್ಲಿ ಚೊಂಬು ಇಟ್ಟು, ಪೇಪರ್‍ನಲ್ಲಿ ಬೆನ್ನು ಉಜ್ಜಿ ಹೊಟ್ಟೆಯಿಂದ ಏನಾದ್ರೂ ಬಿದ್ರೆ ಕಂಟಕ ಬಿಡ್ತು ಅಂತಾನೆ ಈ ಡೋಂಗಿ ಬಾಬಾ!

2 years ago

ವಿಜಯಪುರ: ಜಿಲ್ಲೆಯಲ್ಲೊಬ್ಬ ಮಾಟ ಮಂತ್ರ ಹೋಗಲಾಡಿಸುವ ಡೋಂಗಿ ಬಾಬಾನಿರುವ ಬಗ್ಗೆ ಬೆಳಕಿಗೆ ಬಂದಿದೆ. ಈತ ತಂಬಿಗೆ ಬಾಬಾ ಅಂತಾನೇ ಫೇಮಸ್ಸ್ ಆಗಿದ್ದಾನೆ. ಹೌದು. ವಿಜಯಪುರದ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ವಂದಾಲ ಗ್ರಾಮದ ಈ ಡೋಂಗಿ ಸ್ವಾಮಿಯ ಹೆಸರು ಧರ್ಮಣ್ಣ. ಇವನು ಬಾಯಲ್ಲಿ...