Tuesday, 16th July 2019

3 months ago

ದೇವೇಗೌಡರನ್ನು ಹೊರಗೆ ಹಾಕಿದ್ದ ಕುಮಾರಸ್ವಾಮಿ – ಸಿಎಂ ವಿರುದ್ಧ ಮಾಧುಸ್ವಾಮಿ ಆರೋಪ

– ಅಪ್ಪನ ಮೇಲೆ ಕಲ್ಲೊಡೆಸಿದ್ರೂ ಊಟ ಹಾಕಿದ್ದು ನಾವು ತುಮಕೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಮಾಧುಸ್ವಾಮಿ ಗಂಭೀರ ಆರೋಪ ಮಾಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಕುಮಾರಸ್ವಾಮಿ ಮನೆಯಿಂದ ಹೊರಹಾಕಿದ್ದರು. ಬೆಂಗಳೂರಿನ ವಿದ್ಯಾರ್ಥಿ ಭವನದ ಬಳಿ ಪ್ರಚಾರ ಮಾಡುತ್ತಿದ್ದಾಗ ಕಲ್ಲಿನಿಂದ ಹೊಡೆಸಿದ್ದರು ಎಂದು ಮಾಧುಸ್ವಾಮಿ ಆರೋಪಿಸಿದ್ದಾರೆ. ವಿಡಿಯೋದಲ್ಲೇನಿದೆ? ದೇವೇಗೌಡರು ಹಳೇ ವಿದ್ಯಾರ್ಥಿ ಭವನದ ಸ್ಟೇಷನ್ ಎದುರು ಭಾಷಣ ಮಾಡುವಾಗ ಕುಮಾರಸ್ವಾಮಿ ಕಲ್ಲಿನಲ್ಲಿ ಹೊಡೆಸಿದ್ದರು. […]

5 months ago

ತನಿಖೆಯನ್ನು ಎಸ್‍ಐಟಿಗೆ ಒಪ್ಪಿಸಬೇಡಿ- ಬಿಜೆಪಿ ಶಾಸಕ ಮಾಧುಸ್ವಾಮಿ

ಬೆಂಗಳೂರು: ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ಒಪ್ಪಿಸಬೇಡಿ ಎಂದು ಶಾಸಕ ಮಾಧುಸ್ವಾಮಿ ಆಗ್ರಹಿಸಿದ್ದಾರೆ. ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತನಿಖೆ ಶಾಸನ ಸಭೆಯ ಅಧ್ಯಕ್ಷರಿಂದ ನಡೆಯಬೇಕು ಎಂದು ನಾವು ಬಹಳ ಸ್ಪಷ್ಟವಾಗಿಯೇ ಹೇಳಿದ್ದೇವೆ. ಅವರು ನೇಮಕ ಮಾಡಬಹುದಾದ ಸದನ ಸಮಿತಿ ಅಥವಾ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನಮ್ಮ ಅಪೇಕ್ಷೆಯಾಗಿದೆ. ಯಾಕಂದ್ರೆ...