Sunday, 21st July 2019

Recent News

1 week ago

ಪತನಕ್ಕೂ ಮುಂಚೆ ರಾಜೀನಾಮೆ ಕೊಟ್ರೆ ಗೌರವವಿರುತ್ತೆ: ಈಶ್ವರಪ್ಪ

– ಸಿದ್ದರಾಮಯ್ಯಗೆ ನಾಚಿಕೆಯಾಗ್ಬೇಕು – ನಮ್ಮ ಶಾಸಕರು ಸಿಂಹದ ಮರಿಗಳಿದ್ದಂತೆ ಶಿವಮೊಗ್ಗ: ದೋಸ್ತಿ ಶಾಸಕರೇ ಈ ಸರ್ಕಾರವನ್ನು ಒಪ್ಪುತ್ತಿಲ್ಲ, ಬಿಜೆಪಿಯಂತೂ ಮೊದಲೇ ಇದನ್ನು ಒಪ್ಪಲ್ಲ, ಜನರೂ ನಂಬಲ್ಲ. ಹೀಗಾಗಿ ಈ ಬಾರಿ ಸರ್ಕಾರ ಬೀಳೋದು ಖಚಿತ. ಅದಕ್ಕೂ ಮುನ್ನಾ ಮೈತ್ರಿ ನಾಯಕರು ರಾಜೀನಾಮೆ ನೀಡಿದರೆ ಗೌರವವಿರುತ್ತದೆ ಎಂದು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ. ಈ ಬಾರಿ ಮೈತ್ರಿ […]

1 week ago

ಮಾಧ್ಯಮದ ಮೇಲೆ ಸಿದ್ದರಾಮಯ್ಯ ಮುನಿಸು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಶಾಸಕರು ರಾಜೀನಾಮೆ ನೀಡಿ ಶಾಕ್ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮದಲ್ಲಿ ಪ್ರಸಾರವಾಗುತ್ತಿತ್ತು. ಈ ವರದಿಯನ್ನು ನೋಡಿದ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ತಮ್ಮ ಮುನಿಸನ್ನು ಹೊರ ಹಾಕಿದ್ದಾರೆ. ರಾಜೀನಾಮೆ‌ ನೀಡಿರುವ ಶಾಸಕರು‌ ಮಾತ್ರವಲ್ಲ, ಕಾಂಗ್ರೆಸ್‌ನ...

ನನ್ನ ವಿರುದ್ಧ ಸುಳ್ಳು ಸುದ್ದಿ ಮಾಡಿದವರನ್ನು ಸುಮ್ಮನೆ ಬಿಡಲ್ಲ: ಡಿಸಿಎಂ ಕಿಡಿ

4 weeks ago

ತುಮಕೂರು: ಸಿಎಂ ಆಯ್ತು ಈಗ ಡಿಸಿಎಂ ಸರದಿ. ಡಿಸಿಎಂ ಜಿ.ಪರಮೇಶ್ವರ್ ಕೂಡಾ ಮಾಧ್ಯಮದವರ ಮೇಲೆ ಕಿಡಿಕಾರಿದ್ದಾರೆ. ನನ್ನ ವಿರುದ್ಧ ಸುಳ್ಳು ಸುದ್ದಿ ಮಾಡಿದವರನ್ನು ಸುಮ್ಮನೆ ಬಿಡಲ್ಲ ಎಂದು ಕಿಡಿಕಾರಿದ್ದಾರೆ. ಭಾನುವಾರ ಕೊರಟಗೆರೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಮಾಧ್ಯಮದವರು ನಮ್ಮ...

ಸುಳ್ಳು ಸುದ್ದಿ ಮಾಡೋದನ್ನ ನಿಲ್ಲಿಸಿ – ಮಾಧ್ಯಮದವರ ಮೇಲೆ ಪರಮೇಶ್ವರ್ ಗರಂ

4 weeks ago

ತುಮಕೂರು: ಈ ಹಿಂದೆ ಸಿಎಂ ಮಾಧ್ಯಮಗಳ ವಿರುದ್ಧ ಮುನಿಸಿಕೊಂಡಿದ್ದರು. ಈಗ ತನ್ನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಡಿಸಿಎಂ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಬಿಜೆಪಿ ಬಾವುಟ ತೆರವುಗೊಳಿಸಲು ನೋಟಿಸ್ ಜಾರಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸುಳ್ಳು ಸುದ್ದಿ...

ಹಿಂದೆ ಯಾವ ನೀರಾವರಿ ಸಚಿವ ಕೂಡ ಬಂದಿಲ್ಲ, ನಾನೇ ಮೊದಲು ಇಲ್ಲಿಗೆ ಬಂದಿದ್ದೇನೆ – ಪ್ರಶ್ನೆಗೆ ಡಿಕೆಶಿ ಗರಂ

4 weeks ago

ಬೆಳಗಾವಿ: ಮಹರಾಷ್ಟ್ರದ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್‍ಗೆ ಸಚಿವ ಡಿ.ಕೆ ಶಿವಕುಮಾರ್ ಇಂದು ಭೇಟಿ ನೀಡಿದ್ದರು. ಈ ವೇಳೆ ಕೃಷ್ಣಾ ನದಿ ಬತ್ತಿ ಹೋದಾಗ ತಾವು ವಿದೇಶ ಪ್ರವಾಸಕ್ಕೆ ಹೋಗಿದ್ದೀರಿ. ಈಗ ಕೃಷ್ಣಾ ನದಿಗೆ ನೀರು ಬಂದ ಮೇಲೆ ಭೇಟಿ ಮಾಡುತ್ತಿದ್ದೀರಾ...

ಮಾಧ್ಯಮಗಳ ಮೇಲಿನ ಮುನಿಸು ಬಿಟ್ಟ ಸಿಎಂ – ಬಿಎಸ್‍ವೈಗೆ ಟಾಂಗ್

1 month ago

ರಾಮನಗರ: ಲೋಕಸಭಾ ಚುನಾವಣಾ ಫಲಿತಾಂಶ ದಿನದಿಂದ ಮಾಧ್ಯಮದಿಂದ ಅಂತರ ಕಾಯ್ದುಕೊಂಡಿದ್ದ ಸಿಎಂ, ಇಂದು ಸ್ವಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜತೆಗೆ ಮಾತನಾಡಿದ್ದಾರೆ. ಇಂದು ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್...

ಮೆಡಿಸಿನ್ ಕಂಪನಿಯಿಂದ ತೊಂದರೆ – ವರದಿಗೆ ತೆರಳಿದ್ದ ಮಾಧ್ಯಮಗಳ ಮೇಲೆ ಹಲ್ಲೆ

1 month ago

ತುಮಕೂರು: ಕೈಗಾರಿಕಾ ಪ್ರದೇಶಗಳಿಂದ ಸ್ಥಳೀಯರಿಗೆ ಉಂಟಾಗುವ ತೊಂದರೆ ಕುರಿತು ವರದಿ ಮಾಡಲು ಹೋಗಿದ್ದ ಮಾಧ್ಯಮದವರ ಮೇಲೆ ಹಲ್ಲೆ ನಡೆದಿದೆ. ತುಮಕೂರು ಸತ್ಯಮಂಗಲದ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೇಳೂರು ಬಾಯರ್ ಮೆಡಿಸಿನ್ ಕಂಪನಿಯ ಸಿಬ್ಬಂದಿ ಮಾಧ್ಯಮದವರ ಮೇಲೆ ದರ್ಪ ತೋರಿದ್ದಾರೆ....

ಸಾಲ ಮನ್ನಾದ ಹಣ ರೀಫಂಡ್ – ಮತ್ತೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ

1 month ago

ಬೆಂಗಳೂರು: ಯಾದಗಿರಿ ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ರೀಫಂಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತೆ ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಬ್ಯಾಂಕ್ ನವರೇ ನಮ್ಮಿಂದ ತಪ್ಪಾಗಿದೆ ಅಂತ ಹೇಳಿದ್ದಾರೆ. ಮಾಧ್ಯಮಗಳು...