Tuesday, 10th December 2019

4 months ago

ರಾಜ್ಯ ಸರ್ಕಾರಕ್ಕೆ ಮತಿಯಿಲ್ಲ, ಜನಕ್ಕೆ ಗತಿಯಿಲ್ಲ, ಈ ಸರ್ಕಾರ ಹೆಚ್ಚುದಿನ ಉಳಿಯಲ್ಲ: ಖಾದರ್

ಉಡುಪಿ: ರಾಜ್ಯ ಸರ್ಕಾರಕ್ಕೆ ಮತಿಯಿಲ್ಲ, ಜನಕ್ಕೆ ಗತಿಯಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಯು.ಟಿ ಖಾದರ್ ರಾಜ್ಯ ಸರ್ಕಾರವನ್ನ ಟೀಕಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಖಾದರ್, ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ. ಅವರ ಪಕ್ಷದ ನಾಯಕರ ಹೇಳಿಕೆಯಿಂದ ಇದು ಸಾಬೀತಾಗುತ್ತಿದೆ. ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆಯೇ ಇದಕ್ಕೆ ಸಾಕ್ಷಿ ಎಂದರು. ರಾಜ್ಯಾದ್ಯಂತ ನೆರೆ ಪರಿಹಾರ ಹಂಚಿಕೆ ವಿಚಾರದಲ್ಲಿ ಬಿಜೆಪಿ ಚೌಕಾಶಿ ಮಾಡುತ್ತಿದೆ. ಪ್ರತಿ ಮನೆಗೆ 50 ಸಾವಿರ ಪ್ರಾಥಮಿಕ ಪರಿಹಾರ ಕೊಡಿ. ಸಿದ್ದರಾಮಯ್ಯ ಸರ್ಕಾರದ […]

5 months ago

ಮಾಧ್ಯಮಗಳ ಮೇಲೆ ಸಾ.ರಾ.ಮಹೇಶ್ ಗರಂ

ಬೆಂಗಳೂರು: ಭಾನುವಾರವಷ್ಟೇ ಸಚಿವ ರೇವಣ್ಣ ಅವರು ಕಟೀಲು ದೇವಾಲಯದಲ್ಲಿ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಇದೀಗ ಸಚಿವ ಸಾ.ರಾ ಮಹೇಶ್ ಕೂಡ ಮಾಧ್ಯಮಗಳ ಮೇಲೆ ಆಕ್ರೋಶಗೊಂಡಿದ್ದಾರೆ. ಕೆ.ಕೆ ಗೆಸ್ಟ್ ಹೌಸ್‍ನಲ್ಲಿ ಬಿಜೆಪಿ ಭೇಟಿ ಬಗ್ಗೆ ಸಾ.ರಾ ಮಹೇಶ್ ಅವರನ್ನು ಮಾಧ್ಯಮದವರು ಪ್ರಶ್ನೆ ಮಾಡಿದರು. ಈ ವೇಳೆ ಸಿಟ್ಟಾದ ಮಹೇಶ್, ಎಷ್ಟು ಬಾರಿ ಹೇಳುವುದು ನಿಮಗೆ. ಒಂದು...

ಸಣ್ಣ ಸುದ್ದಿಯನ್ನು ಇಂಟರ್‌ನ್ಯಾಷನಲ್‌ ಸುದ್ದಿ ಮಾಡಿದ್ದಕ್ಕೆ ಧನ್ಯವಾದಗಳು: ಡಿಸಿಎಂ

1 year ago

ಬೆಂಗಳೂರು: ನಗರ ಪ್ರದಕ್ಷಿಣೆ ವೇಳೆ ಅಚಾನಕ್ ಸಿಡಿದಿದ್ದ ಕೆಸರನ್ನು ಗನ್‍ಮ್ಯಾನ್ ಒರೆಸಿದ್ದಕ್ಕೆ, ಅಂಧ ದರ್ಬಾರ್ ಎಂದು ಅಂತರಾಷ್ಟ್ರೀಯ ಮಟ್ಟದ ಸುದ್ದಿಯನ್ನಾಗಿ ಮಾಡಿದ ಮಾಧ್ಯಮ ಮಿತ್ರರಿಗೆ ಧನ್ಯವಾದಗಳು ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ಬೆಳಗ್ಗೆ ಡಿಸಿಎಂ ಪರಮೇಶ್ವರ್ ರವರು ತಮ್ಮ ಎರಡನೇ...

ಮಾಧ್ಯಮಗಳ ವಿರುದ್ಧ ಮಾಜಿ ಕೈ ಶಾಸಕ ವಸಂತ ಬಂಗೇರ ಕಿಡಿ

1 year ago

ಮಂಗಳೂರು: ಸಮಾಜವನ್ನು ತಿದ್ದುವಂತಹ ಮಾಧ್ಯಮಗಳು ಮೋದಿ ಪರವಾಗಿ ಕೆಲಸ ಮಾಡುತ್ತಿವೆ. ಈ ಮೂಲಕ ತಮ್ಮನ್ನು ಮೋದಿಗೆ ಮಾರಿಕೊಂಡಿದ್ದಾರೆ. ಇದರಿಂದ ಈ ದೇಶವನ್ನು ಹದೋಗತಿಗೆ ಕೊಂಡ್ಯೊತ್ತೀರಿ. ಮೋದಿ ಇದ್ದರೆ ಈ ದೇಶ ಸರ್ವನಾಶವಾಗುತ್ತದೆ ಅಂತ ಮಾಜಿ ಶಾಸಕ ವಸಂತ ಬಂಗೇರ ಕಿಡಿಕಾರಿದ್ದಾರೆ. ಈ...